ರಾಯರ ಸನ್ನಿಧಾನದಲ್ಲಿ ಬಿಡುಗಡೆಯಾಯಿತು “ಕಾಲಘಟ್ಟ” ಚಿತ್ರದ ಮೊದಲ ಪೋಸ್ಟರ್.
ಬೇಡಿದನ್ನೆಲ್ಲಾ ನೀಡುವ ಕಲಿಯುಗದ ಕಾಮಧೇನುಗಳೆಂದೆ ಖ್ಯಾತರಾದ ಶ್ರೀರಾಘವೇಂದ್ರಸ್ವಾಮಿಗಳ ಮೂಲ ಬೃಂದಾವನ ಸ್ಥಳ ಮಂತ್ರಾಲಯದಲ್ಲಿ ಲಯನ್ ಚಿಕ್ಕೇಗೌಡ ಟಿ.ಸಿ ತಳಗವಾಡಿ ಅವರು ನಿರ್ಮಿಸಿರುವ ಹಾಗೂ ಕೆ.ಪ್ರಕಾಶ್ ಅಂಬಳೆ ನಿರ್ದೇಶನದ “ಕಾಲಘಟ್ಟ” Kalagatta Kannada Movie ಚಿತ್ರದ