“ಬಹದ್ದೂರ್ ಗಂಡು” ಚಿತ್ರದಲ್ಲಿ ಭರ್ಜರಿ ಸಾಹಸ ಸನ್ನಿವೇಶ .

“ಕನ್ನಡತಿ” ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ಅಭಿನಯದ “ಬಹದ್ದೂರ್ ಗಂಡು” ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ ಬಳಿ ನಡೆದಿದೆ.

ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ ದೊಣ್ಣೆ ವರಸೆ ಕಲಿತಿದ್ದರಂತೆ. ಕಿರಣ್ ರಾಜ್ ಹಾಗೂ ಶಬರಿ ಮಂಜು ಅವರ ನಡುವೆ ಈ ಸಾಹಸ ದೃಶ್ಯ ನಡೆಯುತ್ತದೆ. ವಿನೋದ್ ಅವರ ಸಾಹಸ ನಿರ್ದೇಶನದಲ್ಲಿ ಅದ್ದೂರಿ ಯಾಗಿ ಈ ಸನ್ನಿವೇಶ ಮೂಡಿಬಂದಿದೆ.

ನಮ್ಮ ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಈ ಸಾಹಸ ಸನ್ನಿವೇಶದಲ್ಲಿ ದೊಣ್ಣೆ ವರಸೆ ಪ್ರಮುಖ ಆಕರ್ಷಣೆ. ಇದಕ್ಕಾಗಿ ನಾಯಕ ಕಿರಣ್ ರಾಜ್ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ ಎಂದು ನಿರ್ದೇಶಕ ಪ್ರಸಿದ್ದ್ ತಿಳಿಸಿದ್ದಾರೆ.

WhatsApp Image 2022 01 27 at 1.23.15 PM

ಪ್ರಸಿದ್ದ್ ಸಿನಿಮಾಸ್ ಮತ್ತು ರಮೇಶ್ ರೆಡ್ಡಿ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕಿಟ್ಟಿ ಕೌಶಿಕ್ ಛಾಯಾಗ್ರಹಣ, ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ, ವೆಂಕಿ ಯು ಡಿ ವಿ ಸಂಕಲನ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಕಿರಣ್ ರಾಜ್, ಯಶಾ ಶಿವಕುಮಾರ್, ರಮೇಶ್ ಭಟ್, ವೀಣಾ ಸುಂದರ್, ಜಯಶ್ರೀ ರಾಜ್, ರಾಕೇಶ್ ರಾಜ್, ಸುರೇಖ, ನಾಗೇಶ್ ರೋಹಿತ್, ಶಬರಿ ಮಂಜು, ಮಡೆನೂರ್ ಮನು, ಗೋವಿಂದೇ ಗೌಡ, ವಾಣಿ, ರಂಜಿತ್ ಖನ್ನಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…