ಬಾಬಾನ ಹಾಡುಗಳಿಗೆ ಏಳು ಸಂಗೀತ ನಿರ್ದೇಶಕರ ಕಂಠದಾನ

Lyric K.Ramnarayan 1 1 2 scaled e1655530709285ಸಾಹಿತಿ, ನಿರ್ದೇಶಕ ಕೆ.ರಾಮ್‌ನಾರಾಯಣ್ ಅಪ್ಪಟ್ಟ ಶ್ರೀ ಶಿರಡಿ ಸಾಯಿಬಾಬ ಭಕ್ತ. ಇವರ ನಿರ್ದೇಶನದ ’ರಾಜಾಮಾರ್ತಾಂಡ’ ’ಅಬ್ಬರ’ ಚಿತ್ರಗಳಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ’ಸಾಯಿ ನನ್ನಯ್ಯ’ ಶೀರ್ಷಿಕೆಯಲ್ಲಿ ಏಳು ಹಾಡುಗಳನ್ನು ರಚಿಸಿದ್ದಾರೆ.Music Diectors 1 1

ಸದರಿ ಗೀತೆಗಳನ್ನು ಮೆಚ್ಚಿಕೊಂಡ ಖ್ಯಾತ ಸಂಗೀತ ನಿರ್ದೇಶಕರುಗಳು ತಾವೇ ಹಾಡಿಗೆ ಕಂಠದಾನ ಮಾಡುವುದಾಗಿ ತಿಳಿಸಿದ್ದಾರೆ. ಅದರಂತೆ ವಿ.ಮನೋಹರ್, ರವಿಬಸ್ರೂರು, ವೀರಸಮರ್ಥ್, ಧರ್ಮವಿಶ್, ಅನೂಪ್‌ಸೀಳನ್, ಶ್ರೀಧರ್‌ಸಂಭ್ರಮ್ ಹಾಗೂ ಆರ್.ಎಸ್.ಗಣೇಶ್‌ ನಾರಾಯಣ್ ಭಕ್ತಿ ಪರವಶದಿಂದ ಹಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ.DSC 0040 1 1 scaled

ಸಂಗೀತ ಎಸ್.ನಾಗು, ವಾದ್ಯಗಳ ಸಂಯೋಜಕರು ಕುಶಲ.ಎಸ್ ಅವರದಾಗಿದೆ. ಗುರುವಾರದಂದು ವಿ.ಮನೋಹರ್ ಹಾಡಿರುವ ’ಸಾಯಿ ನನ್ನಯ್ಯ’ ಶೀರ್ಷಿಕೆ ಮೊದಲ ಗೀತೆಯನ್ನು ಬಾಬಾ ಸನ್ನಿದಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇದೇ ರೀತಿ ಪ್ರತಿ ಗುರುವಾರದಂದು ಸೆಲಬ್ರಿಟಿಗಳಿಂದ ಲೋಕಾರ್ಪಣೆ ಮಾಡಲು ತಂಡವು ಸಿದ್ದತೆ ಮಾಡಿಕೊಂಡಿದೆ. ಈಗಾಗಲೇ ’ಆರೆಂಜ್ ಆಡಿಯೋ’ ಮೂಲಕ ಬಿಡುಗಡೆಗೊಂಡ ಹಾಡು ವೈರಲ್ ಆಗಿದ್ದು, ಎರಡನೇ ಗೀತೆಗೆ ಭಕ್ತಾದಿಗಳು ಕಾಯುತ್ತಿದ್ದಾರೆ. ಸದರಿ ಹಾಡುಗಳನ್ನು ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್ ಅವರಿಗೆ ಅರ್ಪಣೆ ಮಾಡಲಾಗಿದೆ.Music S.Naagu 1 1 scaled e1655530629111

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…