ಶ್ರೀಮತಿ ಪಾರ್ವತಮ್ಮನವರ ಹಾಗೂ ಚಿನ್ನೇಗೌಡರ ಸಹೋದರಿಯಾದ ಎಸ್.ಎ. ನಾಗಮ್ಮ ವಯಸ್ಸು 81ಇಂದು ಇಹ ಲೋಕ ತ್ಯಜಿಸಿದ್ದಾರೆ. ಎರಡು ವಾರಗಳಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ಬಸವೇಶ್ವರ ನಗರದ ತಮ್ಮ ಮಗನ ಮನೆಯಲ್ಲಿ ಕೊನೆ ಉಸಿರೆಳೆದಿದ್ದಾರೆ. ಸಹೋದರ ಎಸ್.ಎ. ಚಿನ್ನೇಗೌಡ, ಎಸ್.ಎ. ಗೋವಿಂದರಾಜು, ಎಸ್.ಎ. ಶ್ರೀನಿವಾಸ್ ಹಾಗೂ ತಂಗಿ ಜಯಮ್ಮ ಮತ್ತು ಮಗ ಮಹೇಶ್ ಮೊಮ್ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆ ಇಳಂದೂರಿನ ಕೆಸ್ತೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.