ಸ್ಯಾಂಡಲ್ವುಡ್ ನಲ್ಲಿ ನೀನೇ ನನ್ನ ಪ್ರೇಮ ಎಂಬ ದೇಶ ಕಾಯುವ ಸೈನಿಕನ ಕಥೆಯಾಧರಿಸಿದ ಕನ್ನಡದ ಹಾಡೊಂದು ಸಂಚಲನ ಸೃಷ್ಟಿಸುತ್ತಿದೆ.

A Kannada song based on the story of a soldier called Neene Nanna Prema is creating a sensation.

ಖ್ಯಾತ ಬಾಲಿವುಡ್ ಹಿನ್ನಲೆಗಾಯಕ ಅರ್ಮನ್ ಮಲ್ಲಿಕ್ ಹಾಗೂ ಶಶಿಕಲಾ ಸುನಿಲ್ ಅವರ ಕಂಠಸಿರಿ ಈ ಸಂಗೀತಕ್ಕಿದೆ. ಕನ್ನಡದ ಭರವಸೆಯ ನಾಯಕ ನಿಶ್ಚಿತ್ ಕರೋಡಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹೊಸ ನಾಯಕಿ ನಿಶ್ವಿಕ ಭಾರದ್ವಾಜ್ ಅವರಿಗೆ ಜೊತೆಯಾಗಿದ್ದಾರೆ..A Kannada song based on the story of a soldier called Neene Nanna Prema is creating a sensation.

ಖ್ಯಾತ ADD (Advertaisment ) ಫಿಲಂ cinematographer Vivian Ambrose ಅವರ ಕ್ಯಾಮರಾ ಕೈಚಳಕ ಅದ್ಭುತವಾಗಿ ಮೂಡಿ ಬಂದಿದೆ.

ಈ ಹಾಡಿಗೆ ನಾಗೇಂದ್ರ ಬಿಜೂರ್ ಹಾಗೂ ಚಂದ್ರು ಲವ ಅವರು ಕಥೆ- ಚಿತ್ರಕಥೆ ಬರೆದು ನಿರ್ದೇಶನವನ್ನ ಮಾಡಿ ವೀಕ್ಷಕರ ಮನ ಗೆಲ್ಲುವಂತಹ ಹಾಡೋದನ್ನ ನೀಡುವುದರ ಮುಖಾಂತರ ಭರವಸೆಯನ್ನು ಮೂಡಿಸಿದ್ದಾರೆ. ಈ ಹಾಡಿಗೆ ಶಶಿಕುಮಾರ್ ಶಾಂತರಾಜು ಸಂಗೀತಾ ನಿರ್ದೇಶನ ಮಾಡಿದ್ದಾರೆ.A Kannada song based on the story of a soldier called Neene Nanna Prema is creating a sensation.

ಈ ಹಾಡಿನ ಪ್ರಮುಖ ಆಕರ್ಷಣೆ ಎಂದರೆ ಪ್ರತಿ ಪ್ರೇಮಿನಲ್ಲಿ ಮನಸೋರೆ ಗೊಳ್ಳುವಂತಹ ದೃಶ್ಯಗಳ ಲೈಟಿಂಗ್ ಮತ್ತು ಕ್ಯಾಮೆರಾ ವರ್ಕ್ ಅದ್ಭುತವಾಗಿ ಮೂಡಿ ಬಂದಿದೆ. ಹಾಡಿನ ಚಿತ್ರಕಥೆ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

Zee Music South ಈ ಹಾಡಿನ ಧ್ವನಿಸುರುಳಿಯ ಹಕ್ಕನ್ನು ಪಡೆದುಕೊಂಡಿದೆ ಹಾಡಿನ ಆಕ್ಷನ್ ದೃಶ್ಯಗಳ ಚಿತ್ರೀಕರಣದ ವೇಳೆ ನಾಯಕ ನಿಶ್ಚಿತ್ ಕರಡಿ ರಿಯಲ್ Windshield Glass ಅನ್ನು ಒಂದೇ ಹೊಡೆತದಲ್ಲಿ ಬ್ರೇಕ್ ಮಾಡಿ ಗಾಯಗೊಂಡರು ಆಸ್ಪತ್ರೆಗೆ ತೆರಳಿ, ಪ್ರಥಮ ಚಿಕಿತ್ಸೆ ಪಡೆದು, ಬಂದು ಚಿತ್ರೀಕರಣವನ್ನು ಯಶಸ್ವಿಯಾಗಿ ಸಂಪೂರ್ಣಗೊಳಿಸಿದ್ದಾರೆ.A Kannada song based on the story of a soldier called Neene Nanna Prema is creating a sensation.

ಚಿತ್ರತಂಡ ಈ ಹಾಡನ್ನು ದೇಶದ ಸೈನಿಕರಿಗೆ ಸಮರ್ಪಣೆ ಮಾಡಿದ್ದು ಈ ಹಾಡಿನಲ್ಲಿ ಸೈನಿಕನ ದೇಶಭಕ್ತಿ ಮತ್ತು ಅವರ ಮನೆಯವರ ಭಾವನೆಗಳು ತುಂಬಾ ಸ್ವಾಭಾವಿಕವಾಗಿ ಮೂಡಿ ಬಂದಿದ್ದು ವೀಕ್ಷಕರು ಕಣ್ಣಂಚಿನಲ್ಲಿ ನೀರು ತರಿಸುವುದರ ಜೊತೆಗೆ ನಮ್ಮ ಸೈನಿಕರ ಬಗ್ಗೆ ಹೆಮ್ಮೆ ಮೂಡಿಸುತ್ತದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…