ಅಪರೂಪದ ಕ್ಷಣ..ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಭೇಟಿ…

A rare moment..Baby Tiger Vinod Prabhakar and Soundarya Jayamala meet

ಅಭಿ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಹೇಗಿದೆ ಗೊತ್ತಾ ಅಣ್ಣ-ತಂಗಿ ಬಾಂಧವ್ಯ?


ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ..A rare moment..Baby Tiger Vinod Prabhakar and Soundarya Jayamala meet

ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ..ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ ಗಾಂಧಿನಗರ ಮಾತಾಡಿಕೊಳ್ಳುವ ರೀತಿ ಸಂಬಂಧವೇನು ಅಳಸಿಲ್ಲ. ವಿನೋದ್ ಹಾಗೂ ಸೌಂದರ್ಯ ಇಂದಿಗೂ..ಎಂದೆಂದಿಗೂ ಅಣ್ಣ ತಂಗಿಯೇ..ಆದ್ರೆ ಅವರಿಬ್ಬರನ್ನು ಅವರ ಅಕ್ಕ-ಪಕ್ಕದವರು ಭೇಟಿ ಮಾಡಲಾಗದಂತೆ ನೋಡಿಕೊಂಡಿದ್ದರು ಅನ್ನೋದೇ ವಿಪರ್ಯಾಸ..ಆದ್ರೆ ಸಮಯ-ಸಂದರ್ಭ ಇದೆಲ್ಲಾ ಸಂಬಂಧಗಳನ್ನು ಮತ್ತೆ ಬೆಸೆಯುವಂತೆ ಮಾಡಿದೆ.

ಮೊನ್ನೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ನಡೆದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ ಆರತಕ್ಷಣೆಯಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಮುಖಾಮುಖಿಯಾಗಿದ್ದಾರೆ. ಬಹಳ ವರ್ಷದ ಬಳಿಕ ತಂಗಿ ನೋಡಿದ ಖುಷಿ ವಿನೋದ್ ಅವರದ್ದು, ಅಣ್ಣನನ್ನೂ ನೋಡಿದ ಖುಷಿ ಸೌಂದರ್ಯಗೆ ಭೇಟಿ ಕ್ಷಣದಲ್ಲಿ ಅಣ್ಣ ತಂಗಿ ಮತ್ತೆ ಬಾಲ್ಯದ ದಿನಗಳಿಗೆ ಜಾರಿದ್ದಾರೆ.A rare moment..Baby Tiger Vinod Prabhakar and Soundarya Jayamala meet

ಬಾಲ್ಯದ ಆಟ-ತುಂಟಾಟ ನೆನಪುಕೊಂಡು ಒಂದಷ್ಟು ಸಮಯ ಚರ್ಚೆ ನಡೆಸಿದ್ದಾರೆ. ಅಣ್ಣನ ಪತ್ನಿ ನಿಶಾ ವಿನೋದ್ ಪ್ರಭಾಕರ್ ಜೊತೆಯಲ್ಲಿಯೂ ಸೌಂದರ್ಯ ಖುಷಿ ಖುಷಿಯಿಂದ ಕಾಲ ಕಳೆದು ಮೂವರು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಮರಿಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ನಡುವೆ ಅಣ್ಣ ತಂಗಿಯ ಬಾಂಧವ್ಯವಿದೆ. ಅದು ಬಿಟ್ರೆ ಅವ್ರು ದೂರವಾಗಿದ್ದರೆ ,ಅವ್ರ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋ ಮಾತುಗಳು ಸತ್ಯಕ್ಕೆ ದೂರವಾದುದ್ದು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…