ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು. ಇಂದು ಬೆಳಗ್ಗೆ 9:30 ರಿಂದ 10:30 ವರೆಗೆ ನಡೆದ ಮಹೂರ್ತದಲ್ಲಿ ಹಸೆಮಣೆ ಏರಿದ್ದಾರೆ. ಈ ಸುಂದರ ಕ್ಷಣದಲ್ಲಿ ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್ ಸಿನಿ ಗಣ್ಯರು ಹಾಗೂ ಸೂಪರ್ ಸ್ಟಾರ್ ರಜನಿಕಾಂತ್, ಮೋಹನ್ ಬಾಬು, ವೆಂಕಯ್ಯ ನಾಯ್ಡು ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಇಲ್ಲಿವೆ ನೋಡಿ ಬ್ಯೂಟಿಫುಲ್ ಪೋಟೋಸ್ ….