ಆಗಸ್ಟ್ 17 ರಂದು ಮೈಸೂರಿನಲ್ಲಿ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ .

Action teaser of Dhanveer starrer "Vamana" released in Mysore on 17th August.

ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ವಾಮನ” ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ. ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ ಸಹ ಇದೆ.Action teaser of Dhanveer starrer "Vamana" released in Mysore on 17th August.

EQUINOX GLOBAL ENTERTAINMENT ಲಾಂಛನದಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ ಮೊದಲ ಚಿತ್ರವಿದು.

ಶಂಕರ್ ರಾಮನ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ ನೀಡಿದ್ದಾರೆ. ಮಹೇನ್ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಭೂಷಣ್ ನೃತ್ಯ ನಿರ್ದೇಶನ, ಅರ್ಜುನ್ ರಾಜ್, ವಿಕ್ರಂ ಮೋರ್ ಹಾಗೂ ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನ ಹಾಗೂ ನವೀನ್ ಹಾಡೋನಳ್ಳಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.Action teaser of Dhanveer starrer "Vamana" released in Mysore on 17th August.

ಧನ್ವೀರ್ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ತಾರಾ, ಸಂಪತ್ ರಾಜ್, ಆದಿತ್ಯ ಮೆನನ್, ಅವಿನಾಶ್, ಅಚ್ಯುತಕುಮಾರ್, ಕಾಕ್ರೋಜ್ ಸುಧಿ, ಪೆಟ್ರೋಲ್ ಪ್ರಸನ್ನ, ಶಿವರಾಜ್ ಕೆ.ಆರ್ ಪೇಟೆ, ಕೆ.ಜಿ.ಸಚ್ಚು, ಅರುಣ್ ಶ್ರೀರಾಮಯ್ಯ ಮುಂತಾದವರು “ವಾಮನ” ಚಿತ್ರದ ತಾರಾಬಳಗದಲ್ಲಿದ್ದಾರೆ.Action teaser of Dhanveer starrer "Vamana" released in Mysore on 17th August.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…