‘‘ಕಾಣೆಯಾದವರ ಬಗ್ಗೆ’’ ಚಂದನ್ ಮತ್ತು ಆಲ್ ಓಕೆ ಪ್ರಕಟಣೆ

ಸ್ಯಾಂಡಲ್​ವುಡ್ ಸಂಗೀತ ಲೋಕದಲ್ಲಿ ಱಪ್ ಹಾಡುಗಳ ಬಗ್ಗೆ ಹುಚ್ಚು ಹಚ್ಚಿಸಿದವರಲ್ಲಿ ಪ್ರಮುಖರು ಚಂದನ್ ಶೆಟ್ಟಿ ಮತ್ತು ಆಲ್ ಓಕೆ ಖ್ಯಾತಿಯ ಅಲೋಕ್ ಕುಮಾರ್.. ಈ ಇಬ್ಬರು ಒಂದು ಕಾಲದಲ್ಲಿ ಒಟ್ಟಿಗೆ ಕನ್ನಡ ಱಪ್ ಸಾಂಗ್​ಗಳನ್ನ ಸೃಷ್ಟಿಸಲು ಮುಂದವರು.. ಆದ್ರೆ ಕ್ರಮೆಣ ಅವರೊಂದು ದಾರಿ ಇವ್ರೊಂದು ದಾರಿಯಲ್ಲಿ ತಮ್ಮದೆ ಶೈಲಿಯಲ್ಲಿ ಱಪ್ ಸಾಂಗ್ಸ್​​ಗಳನ್ನ ಕನ್ನಡಿಗರಿಗೆ ಕೊಟ್ಟವರು ಕನ್ನಡದ ಜೊತೆಗೆ ಸಖಲ ಸಂಗೀತ ಪ್ರೀಯರಿಗೂ ಇಷ್ಟವಾದವರು..
ಈಗ ಇದೇ ಆಲ್ ಓಕೆ ಮತ್ತು ಚಂದನ್ ಶೆಟ್ಟಿ ಒಟ್ಟಿಗೆ ಸೇರಿ ಒಂದು ಹೊಸ ಱಪ್ ಸಾಂಗ್ ಅನ್ನ ಬಿಡುಗಡೆ ಮಾಡಲು ಮುಂದಾಗಿದ್ದಾರೆ.. ಹಾಗಾದ್ರೆ ಯಾವುದು ಆ ಱಪ್ ಸಾಂಗ್ ಅನ್ನೊ ಪ್ರಶ್ನೆಗೆ ಉತ್ತರ ಕಾಣೆಯಾದವರ ಬಗ್ಗೆ ಪ್ರಕಟಣೆ..

ಕಾಣೆಯಾದವರ ಬಗ್ಗೆ ಪ್ರಕಟಣೆ.. ವಿಶಿಷ್ಠ ಟೈಟಲ್​ನಿಂದ ಗಮನ ಸೇಳೆದಿರೋ ಸಿನಿಮಾ ಇದು.. ಱಂಬೋ 2 , ಕೃಷ್ಣ ರುಕ್ಕು ಸಿನಿಮಾ ಖ್ಯಾತಿಯ ಅನಿಲ್ ಕುಮಾರ್ ನಿರ್ದೇಶನದ ಜೊತೆಗೆ ಫಸ್ಟ್ ಟೈಮ್ ಆ್ಯಕ್ಟಿಂಗ್ ಮಾಡಿರೋ ಸಿನಿಮಾ ಇದು.. ಸ್ಯಾಂಡಲ್​ವುಡ್​​ನ ಬಹು ಬೇಡಿಕೆಯ ಪೋಷಕ ಕಲಾವಿದರಾದ ರಂಗಾಯಣ ರಘು ,ಆರ್ಮುಗಂ ರವಿಶಂಕರ್, ತಬಲ ನಾಣಿ ಹಾಗೂ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ ಈ ‘‘ಕಾಣೆಯಾದವರ ಬಗ್ಗೆ ಪ್ರಕಟಣೆ’’ ಸಿನಿಮಾದಲ್ಲಿ.WhatsApp Image 2022 05 15 at 9.39.36 AM

ವೆನಿಲಾ ಐಸ್​ ಕ್ರೀಮ್ ಮೇಲೆ ಕಾಣೋ ಚರಿಯಂತೆ ಈ ಸಿನಿಮಾದಲ್ಲಿ ಚುಟು ಚುಟು ಬೆಡಗಿ , ಪಠಾಕಿ ಪೋರಿ ಆಶಿಕಾ ರಂಗನಾಥ್ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.. ಕೆಲ ದಿನಗಳ ಹಿಂದೆ ಒಂದು ಇಂಟರಸ್ಟಿಂಗ್ ಟ್ರೈಲರ್ ಬಿಟ್ಟು ಗಮ ಗಮನ ಸೇಳಿದ್ದಿದ್ದ ಕಾಣೆಯಾದವರ ಬಗ್ಗೆ ಪ್ರಕಟಣೆ ಟೀಮ್ ಈ ಬಾರಿ ಇಬ್ಬರು ಸ್ಟಾರ್ ರಾಪ್ ಸ್ಟಾರ್ಸ್​ಗಳನ್ನ ಒಟ್ಟು ಸೇರಿಸಿ ಹಾಡಿಸಿದ್ದಾರೆ..
ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಕ್ರಾಂತಿ ಕುಮಾರ್ ಸಾಹಿತ್ಯದ ಸಿರಿಯಲ್ಲಿ ಒಂದು ಪಾರ್ಟಿ ಸಾಂಗ್ ಅನ್ನ ಆಲ್ ಓಕೆ ಮತ್ತು ಚಂದನ್ ಶೆಟ್ಟಿ ಅವರಿಂದ ಹಾಡಿಸಿದೆ ಚಿತ್ರತಂಡ..

ಈ ಹಾಡಿನಲ್ಲಿ ರಂಗಯಾಣ ರಘು , ತಬಲ ನಾಣಿ , ರವಿಶಂಕರ್ ಹಾಗೂ ಚಿಕ್ಕಣ ರಾಪ್ ಸ್ಟಾರ್​ಗಳಂತೆ ಕುಣಿದಿರೋದು ವಿಶೇಷ.. ಈ ಕಾಣೆಯಾದವರ ಬಗ್ಗೆ ಪ್ರಕಟಣೆ ಸಿನಿಮಾ ರಿಲೀಸ್ ಸಿದ್ಧವಾಗುತ್ತಿದ್ದು ಮುಂದಿನ ದಿನಗಳಲ್ಲಿ ಒಂದೊಳ್ಳೆ ಡೇಟ್ ನೋಡ್ಕೊಂಡು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದೆ..

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…