ಚಿತ್ರೀಕರಣ ಮುಗಿಸಿದ ʼಅಮರ ಪ್ರೇಮಿ ಅರುಣ್ʼ

amara premi arun kannada movie

ಒಲವು ಸಿನಿಮಾ ಸಂಸ್ಥೆಯು ನಿರ್ಮಿಸುತ್ತಿರುವ ʼಅಮರ ಪ್ರೇಮಿ ಅರುಣ್ʼ ಸಿನಿಮಾವು ತನ್ನ ಚಿತ್ರೀಕರಣವನ್ನು ಮುಗಿಸಿದೆ. ಬಳ್ಳಾರಿ ನಗರ ಮತ್ತು ಬಳ್ಳಾರಿ ಜಿಲ್ಲೆಯ ಅನೇಕ ಊರುಗಳಲ್ಲಿ ಸುಮಾರು 50 ದಿನಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.amara premi arun kannada movie

ನಾಯಕ ಹರಿಶರ್ವಾ, ನಾಯಕಿ ದೀಪಿಕಾ ಆರಾಧ್ಯ ಸೇರಿದಂತೆ ಧರ್ಮಣ್ಣ, ಭೂಮಿಕಾ ಭಟ್, ಮಹೇಶ್ ಬಂಗ್, ರಾಧಾ ರಾಮಚಂದ್ರ, ಚೆನ್ನಬಸಪ್ಪ, ಸುನಂದಾ ಹೊಸಪೇಟೆ, ಬಲರಾಜ್ವಾಡಿ, ರೋಹಿಣಿ, ವಿಜಯಲಕ್ಷ್ಮಿ, ಮಂಡ್ಯ ಮಂಜು, ರಾಜೇಶ್ವರಿ, ರಂಜಿತಾ, ಸಿದ್ಧಾಂತ್‌, ಅಂಕಿತಾ ಮತ್ತು ಇನ್ನೂ ಅನೇಕ ಕಲಾವಿದರುಗಳು ನಟಿಸಿದ್ದಾರೆ.amara premi arun kannada movie

ವಿಶೇಷ ಪಾತ್ರಗಳಲ್ಲಿ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಯವರು, ಖ್ಯಾತ ರಂಗಕರ್ಮಿ ಹುಲಿಗೆಪ್ಪ ಕಟ್ಟಿಮನಿ, ಅರ್ಚನಾ ಕೊಟ್ಟಿಗೆ, ಶ್ವೇತಾ ಭಟ್‌ ಅವರು ನಟಿಸಿದ್ದಾರೆ.amara premi arun kannada movie

ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್ ಮತ್ತು ಪ್ರವೀಣ್‌ ಕುಮಾರ್‌ ಜಿ ಅವರು ಹಾಡುಗಳನ್ನು ಬರೆದಿದ್ದಾರೆ. ಬಳ್ಳಾರಿ ಸೀಮೆಯ ಶೈಲಿಯ ಮಾತುಗಳಲ್ಲೇ ಇರುವ ಮಾತುಗಳನ್ನು ಪ್ರವೀಣ್‌ ಕುಮಾರ್‌ ಜಿ ಅವರು ಬರೆದಿದ್ದಾರೆ.amara premi arun kannada movie

ಅಮರ ಪ್ರೇಮಿ ಅರುಣ್ ಚಿತ್ರಕ್ಕೆ ಪ್ರವೀಣ್ ಕುಮಾರ್ ಜಿ ಅವರ ರಚನೆ-ನಿರ್ದೇಶನ, ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕಿರಣ್ ರವೀಂದ್ರನಾಥ್ ಅವರ ಸಂಗೀತ, ಮನು ಶೇಡ್ಗಾರ್ ಅವರ ಸಂಕಲನ, ಮಂಡ್ಯ ಮಂಜು ಅವರ ಕಾರ್ಯಕಾರಿ ನಿರ್ಮಾಣ ಮತ್ತು ಸುಧೀಂದ್ರ ವೆಂಕಟೇಶ್ ಅವರ ಮಾಧ್ಯಮ ಸಂಪರ್ಕವಿದೆ. ಅಮರ ಪ್ರೇಮಿ ಅರುಣ್‌ ಸಿನಿಮಾ ಈಗ ಸಂಕಲನ ಮತ್ತು ಮಾತುಗಳ ಅಚ್ಚಿನ ಕೆಲಸಗಳತ್ತ ಸಾಗಿದೆ.amara premi arun kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…