ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…
“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…
ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…
“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…
ಯಶ್ ಶೆಟ್ಟಿ, ಸಲಗ ಖ್ಯಾತಿಯ ಕೆಂಡ ಶ್ರೇಷ್ಠ ಮತ್ತು ಅಂಜನ್ ದೇವ್, ಪ್ರಜ್ವಲ್ ಶೆಟ್ಟಿ, ಹರಿ ಮುಖ್ಯಭೂಮಿಕೆಯಲ್ಲಿರುವ ಇನ್‌ಸ್ಟಂಟ್ ಕರ್ಮ ಸಿನಿಮಾವನ್ನು ಈ ಹಿಂದೆ ಡಿಕೆ ಬೋಸ್ ನಿರ್ದೇಶಿಸಿದ್ದ ಸಂದೀಪ್ ಮಹಾಂತೇಶ್ ನಿರ್ದೇಶಿಸಿದ್ದಾರೆ. ಚಿತ್ರವು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಇದನ್ನು March 2022 ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು…