“ಮ್ಯಾಟ್ನಿ” ನಿರ್ಮಾಪಕರ ಮತ್ತೊಂದು ಚಿತ್ರ “ಎಲ್ಲಾ ನಿನಗಾಗಿ”

Another film of "Matney" producers is "Ella Ninagaagi".

ವಿದ್ಯಾ ಶ್ರೀಮುರಳಿ ಅರ್ಪಿಸುತ್ತಿರುವ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ನಟ ಶ್ರೀಮುರಳಿ .

ವಿದ್ಯಾ ಶ್ರೀಮುರಳಿ ಅರ್ಪಿಸುವ, F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ “ಮ್ಯಾಟ್ನಿ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ‌. ಈಗ ಅದೇ ಸಂಸ್ಥೆಯ ಲಾಂಛನದಲ್ಲಿ “ಎಲ್ಲಾ ನಿನಗಾಗಿ” ಎಂಬ ನೂತನ ಚಿತ್ರ ಆರಂಭವಾಗಿದೆ‌.Another film of "Matney" producers is "Ella Ninagaagi".

ವಿದ್ಯಾ ಶ್ರೀಮುರಳಿ ಅವರೆ ಈ ಚಿತ್ರವನ್ನೂ ಅರ್ಪಿಸುತ್ತಿದ್ದಾರೆ‌. ರಾಹುಲ್ ಆರ್ಕಾಟ್ ಹಾಗೂ ಧನ್ಯ ರಾಮಕುಮಾರ್ ಈ ಚಿತ್ರದ ನಾಯಕ – ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಕಾಶಿ ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ನೂತನ ಚಿತ್ರದ‌ ಸ್ಕ್ರಿಪ್ಟ್ ಪೂಜೆ ಹಾಗೂ ಶೀರ್ಷಿಕೆ ಅನಾವರಣ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ದೇವಸ್ಥಾನದಲ್ಲಿ ನೆರವೇರಿತು. ಖ್ಯಾತ ನಟ ಶ್ರೀಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ “ಎಲ್ಲಾ ನಿನಗಾಗಿ” ಎಂದು ಹೆಸರಿಡಲಾಗಿದೆ. ಮೇ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.Another film of "Matney" producers is "Ella Ninagaagi".

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…