ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಅರಸಯ್ಯನ ಪ್ರೇಮಪ್ರಸಂಗ” ಚಿತ್ರದ ಪೋಸ್ಟರ್.

arasayana prema prasanga kannada movie poster release

ಕನ್ನಡ ಚಿತ್ರರಂಗದಲ್ಲಿ ಈಗ ಸುಗ್ಗಿ ಸಂಭ್ರಮ.‌ ಒಂದಕ್ಕಿಂತ ಒಂದು ಅದ್ಭುತ ಚಿತ್ರಗಳು ಜನಮನಸೂರೆಗೊಳ್ಳುತ್ತಿದೆ. “ಫ್ರೆಂಚ್ ಬಿರಿಯಾನಿ” , “ಗುರು ಶಿಷ್ಯರು” ಚಿತ್ರದ ಮೂಲಕ ಎಲ್ಲರ ಮನ ಸೆಳೆದಿರುವ ಮಹಂತೇಶ್ ಹಿರೇಮಠ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಅರಸಯ್ಯನ ಪ್ರೇಮಪ್ರಸಂಗ” ಚಿತ್ರದ ಪೋಸ್ಟರನ್ನು ಇತ್ತೀಚಿಗೆ ರಾಘವೇಂದ್ರ ‌ರಾಜಕುಮಾರ್ ಹಾಗೂ ಮಂಗಳ ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.arasayana prema prasanga kannada movie

ಮೇಘಶ್ರೀ ರಾಜೇಶ್ ಅವರು ರಾಜ್ ಕಮಲ ಪಿಕ್ಚರ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಅವರ ಮೊದಲ‌ ನಿರ್ಮಾಣದ ಚಿತ್ರ.
ಮೇಘಶ್ರೀ ಅವರಿಗೆ ಚಿತ್ರ ನಿರ್ಮಾಣಕ್ಕೆ ಪತಿ ರಾಜೇಶ್ ಸಾಥ್ ನೀಡಿದ್ದಾರೆ. ರಾಜೇಶ್ ಅವರು ಲೆಕ್ಕ ಪರಿಶೋಧಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.arasayana prema prasanga kannada movie

ಜೆ.ವಿ.ಆರ್ ದೀಪು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಸನ, ಗೋರೂರಿನ ಸುತ್ತಮುತ್ತಲ್ಲಿನ ಪರಿಸರದಲ್ಲಿ ಚಿತ್ರೀಕರಣವಾಗಿದೆ.‌ ಐದು ಹಾಡುಗಳಿದ್ದು, ಪ್ರವೀಣ್ – ಪ್ರದೀಪ್ ಸಂಗೀತ ನೀಡಿದ್ದಾರೆ. ಗುರುಪ್ರಸಾದ್ ನಾರ್ನಾಡ್ ಛಾಯಾಗ್ರಹಣ, ಸುನೀಲ್ ಕಶ್ಯಪ್ ಸಂಕಲನವಿರುವ ಈ ಚಿತ್ರಕ್ಕೆ ಹರೀಶ್ ಹಾಗೂ ಜಿ.ವಿ.ಆರ್ ದೀಪು ಸಂಭಾಷಣೆ ಬರೆದಿದ್ದಾರೆ.arasayana prema prasanga kannada movie

ಮಹಂತೇಶ್ ಹಿರೇಮಠ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಅರಸಯ್ಯನ ಪ್ರೇಮಪ್ರಸಂಗ” ಚಿತ್ರದ ತಾರಾಬಳಗದಲ್ಲಿ ರಶ್ಮಿತಾ ಗೌಡ, ವಿಜಯ್ ಚೆಂಡೂರ್, ಪಿ.ಡಿ.ಸತೀಶ್, ರಘು ರಮಣಕೊಪ್ಪ, ಜಹಂಗೀರ್ ಮುಂತಾದವರಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…