ಖ್ಯಾತ ಕಬ್ಬಡಿ ಆಟಗಾರ ’ಅರ್ಜುನ್ ಚಕ್ರವರ್ತಿ’ ಜೀವನಾಧಾರಿತ ಸಿನಿಮಾದ ಫಸ್ಟ್ ಲುಕ್

Arjun Chakraborty First Look

ಅರ್ಜುನ್ ಚಕ್ರವರ್ತಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್  Arjun Chakraborty First Look ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಕ್ರೀಡಾಂಗಣದ ಮಧ್ಯಭಾಗದಲ್ಲಿ ನಿಂತು, ಪದಕವನ್ನು ಹಿಡಿದುಕೊಂಡು ಮೈಕ್ ಮುಂದೆ ತಮ್ಮ ಗೆಲುವಿನ ಕ್ಷಣವನ್ನು ಅರ್ಜುನ್ ಚಕ್ರವರ್ತಿ ವಿವರಿಸಿದ್ದಾರೆ. ವಿಕ್ರಾಂತ್ ರುದ್ರ ನಿರ್ದೇಶನದ ವಿಜಯ ರಾಮರಾಜು ಅರ್ಜುನ್ ಚಕ್ರವರ್ತಿಯಾಗಿ ನಟಿಸಿದ್ದು, ಸಿಜಾ ರೋಸ್ ಮುಖ್ಯ ಭೂಮಿಕೆಯಲ್ಲಿದ್ದಾರೆ.Arjun Chakraborty First Look Arjun Chakraborty First Look

ಅರ್ಜುನ್ ಚಕ್ರವರ್ತಿ , 1980ರ ದಶಕದಲ್ಲಿ ಭಾರತವನ್ನು ಪ್ರತಿನಿಧಿಸಿದ ಕಬಡ್ಡಿ ಆಟಗಾರ ನೈಜ ಕಥೆಯನ್ನು ಆಧರಿಸಿದೆ. ಒಬ್ಬ ಕ್ರೀಡಾಪಟುವಿನ ಜೀವನದ ಹೋರಾಟಗಳು ಮತ್ತು ಗೆಲುವಿನ ಸುತ್ತಾ ಸಿನಿಮಾ ಸಾಗುತ್ತದೆ. ಪೋಷಕ ಪಾತ್ರಗಳಲ್ಲಿ ಅಜಯ್, ದಯಾನಂದ ರೆಡ್ಡಿ, ಅಜಯ್ ಘೋಷ್ ಮತ್ತು ದುರ್ಗೇಶ್ ಇದ್ದಾರೆ.

ವಿಘ್ನೇಶ್ ಬಾಸ್ಕರನ್ ಸಂಗೀತ ಮತ್ತು ಜಗದೀಶ್ ಚೀಕಾಟಿ ಛಾಯಾಗ್ರಹಣವಿದೆ. ಗ್ಯಾನೆಟ್ ಸೆಲ್ಯುಲಾಯ್ಡ್ ಅಡಿಯಲ್ಲಿ ನಿರ್ಮಾಪಕ ಶ್ರೀನಿ ಗುಬ್ಬಾಳ ಚಿತ್ರಕ್ಕೆ ಹಣ ಹಾಕಿದ್ದಾರೆ. ಚಿತ್ರವನ್ನು ತೆಲುಗು ಮತ್ತು ತಮಿಳಿನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗುತ್ತಿದ್ದು, ಹಿಂದಿ, ಮಲಯಾಳಂ ಮತ್ತು ಕನ್ನಡದಲ್ಲಿ ಡಬ್ ಮಾಡಲಾಗುತ್ತದೆ.

ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿ

ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ಶ್ರೀನಿ ಗುಬ್ಬಾಳ, ಅರ್ಜುನ್ ಚಕ್ರವರ್ತಿ: ಜರ್ನಿ ಆಫ್ ಅನ್‌ಸಂಗ್ ಚಾಂಪಿಯನ್” ಕೇವಲ ಸಿನಿಮಾವಲ್ಲ. ಸವಾಲುಗಳನ್ನು ಮೀರಿ ಎದ್ದುನಿಲ್ಲುವ ಮತ್ತು ನಮಗೆಲ್ಲರಿಗೂ ಸ್ಫೂರ್ತಿ ನೀಡುವ ವ್ಯಕ್ತಿಗಳ ಅದಮ್ಯ ಮನೋಭಾವಕ್ಕೆ ಗೌರವವಾಗಿದೆ. ಅರ್ಜುನ್ ಚಕ್ರವರ್ತಿ ಸಿನಿಮಾ ಮೂಲಕ ನಾವು ಮಾನವ ಇಚ್ಛೆಯ ಶಕ್ತಿಯನ್ನು ಮತ್ತು ಮಾನವ ಆತ್ಮದ ವಿಜಯವನ್ನು ಪ್ರದರ್ಶಿಸಲು ಬಯಸುತ್ತೇವೆ ಎಂದು ತಿಳಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…