ಯೋಗಿ ಅಭಿನಯದ “ರೋಜಿ” ಚಿತ್ರದಲ್ಲಿ ಸ್ಯಾಂಡಿ ಮಾಸ್ಟರ್
“ಲಿಯೊ” ಖ್ಯಾತಿಯ ನಟ ಪ್ರಥಮ ಬಾರಿಗೆ ಕನ್ನಡ ಚಿತ್ರದಲ್ಲಿ . ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ರೋಜಿ. ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗ “ರೋಜಿ” Yogi Roji ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಹಾಗೂ ಇಳಯದಳಪತಿ ವಿಜಯ್ ಅಭಿನಯದ “ಲಿಯೊ”…
Read More