1. Home
  2. Author Blogs

Author: cinipark

cinipark

ಮತ್ತೆ ಶುರು ಸ್ಯಾಂಡಲ್ ವುಡ್ ಕ್ರಿಕೆಟ್ ಹಬ್ಬ..ನವೆಂಬರ್ 28 ರಿಂದ ಡಿಸೆಂಬರ್ 10 ನಡೆಯಲಿದೆ ಡಾ.ರಾಜ್ ಕಪ್ ಸೀಸನ್-6

ಮತ್ತೆ ಶುರು ಸ್ಯಾಂಡಲ್ ವುಡ್ ಕ್ರಿಕೆಟ್ ಹಬ್ಬ..ನವೆಂಬರ್ 28 ರಿಂದ ಡಿಸೆಂಬರ್ 10 ನಡೆಯಲಿದೆ ಡಾ.ರಾಜ್ ಕಪ್ ಸೀಸನ್-6

ಈಗ ವರ್ಲ್ಡ್ ಕಪ್ ಫೀವರ್ ಜೋರಾಗಿದೆ. ಸ್ಯಾಂಡಲ್ ವುಡ್ ನಲ್ಲಿಯೂ ಮತ್ತೆ ಕ್ರಿಕೆಟ್ ಹಬ್ಬ ಶುರುವಾಗ್ತಿದೆ. ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು, ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ನಡೆದ…

Read More
ಅಡವಿಯ ಕತೆ ಹೇಳಿದ ಇನಾಮ್ದಾರ

ಅಡವಿಯ ಕತೆ ಹೇಳಿದ ಇನಾಮ್ದಾರ

Inamdar 3/5 Inamdar kannada movie Review ಆತ ಉತ್ತರ ಕರ್ನಾಟಕದ ಪ್ರತಿಷ್ಠಿತ ಇನಾಮ್ದಾರ್ ಮನೆತನದ ನಾಯಕ. ಮನೆಯಲ್ಲಿ ಮಕ್ಕಳಿಲ್ಲದ ಕೊರಗು. ಮಲೆನಾಡಿನ ತಪ್ಸೆ ಗುಡ್ಡದ ಶಿವನನ್ನು ಇದೇ ಮನೆತನೆ ಅನಾದಿಕಾಲದಿಂದಲೂ ಪೂಜಿಸುತ್ತಾ ಬಂದಿರುತ್ತದೆ. ಅದೊಂದು ದಿನ ತಪ್ಸೆ ಗುಡ್ಡದ ಶಿವನ ದಯೆಯಿಂದ ಇನಾಮ್ದಾರರ ಮನೆಯಲ್ಲಿ ಮಗುವಿನ ಸದ್ದು ಮೂಡುತ್ತದೆ! ಏಳು ತಿಂಗಳಿಗೇ…

Read More
‘ನೆಲ್ಸನ್’ ಆಗಿ ಬಂದ ಮರಿ ಟೈಗರ್…ಸಖತ್ ಮಾಸ್ ಆಗಿದೆ ಟೀಸರ್.

‘ನೆಲ್ಸನ್’ ಆಗಿ ಬಂದ ಮರಿ ಟೈಗರ್…ಸಖತ್ ಮಾಸ್ ಆಗಿದೆ ಟೀಸರ್.

ಚೊಚ್ಚಲ ಹೆಜ್ಜೆಯಲ್ಲಿಯೇ ಭರವಸೆ ಹೆಚ್ಚಿಸಿದ ಗೊಂಬೆಗಳ ಲವ್ ಹೀರೋ ಅರುಣ್ ಕುಮಾರ್ ಗೊಂಬೆಗಳ ಲವ್‌ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್‌ ಕುಮಾರ್ ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ Nelson vinod prabhakar ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ…

Read More
ಡ್ಯಾಡ್ ಟೀಸರ್ ಗೆ ಬಾಲಿವುಡ್ ನಿರ್ದೇಶಕ ಸುಭಾಶ್ ಘಾಯ್ ಫಿದಾ!

ಡ್ಯಾಡ್ ಟೀಸರ್ ಗೆ ಬಾಲಿವುಡ್ ನಿರ್ದೇಶಕ ಸುಭಾಶ್ ಘಾಯ್ ಫಿದಾ!

ಒಮ್ಮೊಮ್ಮೆ ಸುಳಿವೇ ಇರದಂತೆ ಕೆಲ ಸಿನಿಮಾಗಳು ಪ್ರೇಕ್ಷಕರನ್ನು ಸಂಪೂರ್ಣವಾಗಿ ಸೆಳೆದು ಬಿಡುವುದಿದೆ. ಇದೀಗ ಬಿಡುಗಡೆಗೊಂಡಿರುವ ಡ್ಯಾಡ್ ಎಂಬ ಚಿತ್ರದ ಟೀಸರ್ ಕೂಡಾ ನೋಡುಗರನ್ನು ಅದೇ ತೆರನಾಗಿ ಚಕಿತಗೊಳಿಸಿದೆ. ಇಂದು ಲಾಂಚ್ ಆಗಿರೋ ಡ್ಯಾಡ್ ಟೀಸರ್ Dad Teaser ನೋಡಿದರವೆಲ್ಲರನ್ನೂ ಕೂಡಾ ಚಕಿತಗೊಳಿಸಿ ಬಿಟ್ಟಿದೆ. ಈ ಸಿನಿಮಾದಲ್ಲಿ ಗಹನವಾದುದೇನೋ ಕಥೆಯಿದೆ…

Read More
`ಕೆಂಡ’ದೊಳಗಿವೆ ಬೆಂಕಿನುಂಡೆಯಂತಾ ಕ್ಯಾರೆಕ್ಟರ್ ಗಳು!

`ಕೆಂಡ’ದೊಳಗಿವೆ ಬೆಂಕಿನುಂಡೆಯಂತಾ ಕ್ಯಾರೆಕ್ಟರ್ ಗಳು!

ಒಂದೇ ಒಂದು ಮೋಷನ್ ಪೋಸ್ಟರ್ ಮೂಲಕ ಒಂದಷ್ಟು ಬಗೆಯ ಚರ್ಚೆ ಮತ್ತು ಕುತೂಹಲ ಹುಟ್ಟುಹಾಕಿದ್ದ ಚಿತ್ರ `ಕೆಂಡ’. Kenda Kannada Movie ಈ ಹಿಂದೆ `ಗಂಟುಮೂಟೆ’ ಎಂಬ ಭಿನ್ನ ಕಥಾನಕದ ಮೂಲಕ ಸೆಳೆದಿದ್ದ ತಂಡವೇ ಕೆಂಡದ ರೂವಾರಿಯಾಗಿರುವುದು ಕೂಡಾ ಅದಕ್ಕೊಂದು ಕಾರಣ. ಗಂಟುಮೂಟೆ ಮೂಲಕ ಬೆರಗೊಂದನ್ನು ತೆರೆದಿಟ್ಟಿದ್ದ ರೂಪಾ…

Read More
‘ಗರಡಿ’ಯಿಂದ ಬಂತು ಮೂರನೇ ಹಾಡು .

‘ಗರಡಿ’ಯಿಂದ ಬಂತು ಮೂರನೇ ಹಾಡು .

ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ The third song ‘Garadi’ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು ಸೋಮವಾರ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡಿಗೆ…

Read More
ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ .

ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ .

ಸಂದೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” Ghost Shivanna ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ…

Read More
“ಭಗೀರಥ” ಚಿತ್ರಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯ

“ಭಗೀರಥ” ಚಿತ್ರಕ್ಕೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯ

ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ “ಭಗೀರಥ” Bhagirath Kannada Movie ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೇಸರಕ್ಕೆ ಕುತೂಹಲವೇ ಔಷಧಿ. ಕುತೂಹಲಕ್ಕೆ ಯಾವ ಔಷಧಿಯೂ ಇಲ್ಲ. ಮೈಸೂರು, ಮಡಿಕೇರಿ, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರಕ್ಕೆ 25 ದಿನಗಳ…

Read More
ಬಿಡುಗಡೆಯಾಯ್ತು ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ `ಜೀವಸಖಿ’!

ಬಿಡುಗಡೆಯಾಯ್ತು ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ `ಜೀವಸಖಿ’!

ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ ಕಿರುಚಿತ್ರ `ಜೀವಸಖಿ’ Jeevasakhi directed by Sangamesh Patil ಬಿಡುಗಡೆಗೊಂಡಿದೆ. ಒಂದು ಅಚ್ಚುಕಟ್ಟಾದ ಸಮಾರಂಭದಲ್ಲಿ, ಸಂಗಮ್ ಟಾಕೀಸ್ ಯೂ ಟ್ಯೂಬ್ ಚಾನೆಲ್ ಮೂಲಕ ಅನಾವರಣಗೊಂಡಿರುವ ಜೀವಸಖಿ, ಅಲ್ಲಿದ್ದ ಪ್ರೇಕ್ಷಕ ವರ್ಗವನ್ನು ಆರಂಭಿಕವಾಗಿಯೇ ಸೆಳೆದುಕೊಂಡಿತ್ತು. ನೋಡಿದವರೆಲ್ಲರ ಕಡೆಯಿಂದ ಜೀವಸಖಿಯತ್ತ ಮೆಚ್ಚುಗೆಗಳು ಹರಿದು ಬಂದಿದ್ದವು. ಇದೀಗ ಅಂಥಾದ್ದೇ…

Read More
‘ಪ್ರೇಮಂ’ ಪ್ರೀತಿಯ ಕಥೆಯಲ್ಲಿ ಏರಿಳಿತಗಳು

‘ಪ್ರೇಮಂ’ ಪ್ರೀತಿಯ ಕಥೆಯಲ್ಲಿ ಏರಿಳಿತಗಳು

ಈ ಹಿಂದೆ ಇಂಜಿನೀಯರ್ಸ ಮತ್ತು ಗಂಡುಲಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ವಿನಯ್ ರತ್ನಸಿದ್ದಿ ಈಗ ಮತ್ತೊಂದು ಪ್ರೇಮಕಥೆ ಹಿಡಿದುಕೊಂಡು ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇದೇ ತಿಂಗಳಲ್ಲಿ ತೆರೆಗೆ ಬರಲು ಸಿದ್ದವಾಗಿರುವ ಪ್ರೇಮಂ Premam Kannada Movie ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ವಿನಯ್ ರತ್ನಸಿದ್ದಿ ಅವರೇ…

Read More