1. Home
  2. Author Blogs

Author: cinipark

cinipark

ಟಗರು ಪಲ್ಯ’ ಟೈಟಲ್ ಟ್ರ್ಯಾಕ್ ರಿಲೀಸ್…ರಾಜ್ಯೋತ್ಸವಕ್ಕೆ ನಾಗಭೂಷಣ್-ಅಮೃತಾ ಪ್ರೇಮ್ ಸಿನಿಮಾ ರಿಲೀಸ್

ಟಗರು ಪಲ್ಯ’ ಟೈಟಲ್ ಟ್ರ್ಯಾಕ್ ರಿಲೀಸ್…ರಾಜ್ಯೋತ್ಸವಕ್ಕೆ ನಾಗಭೂಷಣ್-ಅಮೃತಾ ಪ್ರೇಮ್ ಸಿನಿಮಾ ರಿಲೀಸ್

ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಟಗರು ಪಲ್ಯ ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರ ಟೈಟಲ್ ಟ್ರ್ಯಾಕ್ ನಾಯಕ ನಾಗಭೂಷಣ್…

Read More
ಭೀಮ ನವೆಂಬರ್ ನಲ್ಲಿ ರಿಲೀಸ್ ಡೇಟ್ ಫಿಕ್ಸ್ ಅಷ್ಟೇ ಬಾಕಿ.

ಭೀಮ ನವೆಂಬರ್ ನಲ್ಲಿ ರಿಲೀಸ್ ಡೇಟ್ ಫಿಕ್ಸ್ ಅಷ್ಟೇ ಬಾಕಿ.

ದೀಪಾವಳಿಗೆ ದುನಿಯಾ ವಿಜಯ್ ಭೀಮನ ದರ್ಶನ. ಮುಂದಿನವಾರ  ರಿಲೀಸ್ ಡೇಟ್ ಫಿಕ್ಸ್ ಭರದಿಂದ ಸಾಗ್ತಿದೆ ಭೀಮನ ಪೋಸ್ಟ್ ಪ್ರೊಡಕ್ಷನ್ ದುನಿಯಾ ವಿಜಯ್ ನಿರ್ದೇಶಿಸಿ ನಟಿಸ್ತಿರೋ ಭೀಮ ಸಿನಿಮಾ ಕೆಲಸಗಳು‌ಕೊನೆಯ ಹಂತ ತಲುಪುತಿದ್ದು, ಚಿತ್ರತಂಡ ಸಿನಿಮಾ ರಿಲೀಸ್ಗೆ ಡೇಟ್ ಫಿಕ್ಸ್ ಮಾಡಿಕೊಳ್ತಿದೆ. ಅದ್ರಂತೆ ನವೆಂಬರ್‌ನಲ್ಲಿ ತೆರೆಗೆ ತರೋದಕ್ಕೆ ಸಜ್ಜಾಗಿದೆ. ನವೆಂಬರ್…

Read More
ಆಗಸ್ಟ್  17 ರಂದು ಮೈಸೂರಿನಲ್ಲಿ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ .

ಆಗಸ್ಟ್ 17 ರಂದು ಮೈಸೂರಿನಲ್ಲಿ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ .

ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ವಾಮನ” ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ. ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್…

Read More
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹೊಸಾ ಚಿತ್ರ ಘೋಷಣೆ!

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹೊಸಾ ಚಿತ್ರ ಘೋಷಣೆ!

ಬರ್ತ್‍ಡೇ ಗಿಫ್ಟ್ ಎಂಬಂತೆ ಅಡಿಯಿರಿಸಿತು `ಅಧಿಪತ್ರ’! ಕಳೆದ ಸೀಜನ್ನಿನ ಬಿಗ್‍ಬಾಸ್ ಶೋ ವಿನ್ನರ್ ರೂಪೇಶ್ ಶೆಟ್ಟಿ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಈ ಘಳಿಗೆಯಲ್ಲಿಯೇ ಅವರ ಅಭಿಮಾನಿ ಬಳಗ ಖುಷಿಗೊಳ್ಳುವಂಥಾ ಸುದ್ದಿಯೊಂದು ಹೊರಬಿದ್ದಿದೆ. ಬಿಗ್ ಬಾಸ್ ಶೋ ಗೆದ್ದ ನಂತರದಲ್ಲಿ ರೂಪೇಶ್ ಶೆಟ್ಟಿ ಸಿನಿಮಾ ನಡೆ ಏನೆಂಬ ಪ್ರಶ್ನೆ ಹುಟ್ಟಿಕೊಂಡಿತ್ತು.…

Read More
ಕನ್ನಡದಲ್ಲಿ ಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತೆಲುಗಿಗೆ ಡಬ್…’ಬಾಯ್ಸ್ ಹಾಸ್ಟೆಲ್’ ಹೆಸರಿನಲ್ಲಿ ಇದೇ 26ಕ್ಕೆ ರಿಲೀಸ್

ಕನ್ನಡದಲ್ಲಿ ಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತೆಲುಗಿಗೆ ಡಬ್…’ಬಾಯ್ಸ್ ಹಾಸ್ಟೆಲ್’ ಹೆಸರಿನಲ್ಲಿ ಇದೇ 26ಕ್ಕೆ ರಿಲೀಸ್

ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ನೀಡಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವೀಗ ತೆಲುಗಿನತ್ತ ಹೆಜ್ಜೆ ಇಟ್ಟಿದೆ. ಕನ್ನಡ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆ ಪಡೆದಿಕೊಂಡಿರುವ ಈ ಚಿತ್ರವನ್ನು ಬಾಯ್ಸ್ ಹಾಸ್ಟೆಲ್ ಹೆಸರಿನಡಿ ತೆಲುಗಿಗೆ ಡಬ್ ಮಾಡಲಾಗ್ತಿದೆ. ಇದೇ ತಿಂಗಳ‌ 26ಕ್ಕೆ ಸಿನಿಮಾ ತೆಲುಗು ಪ್ರೇಕ್ಷಕರ ಎದುರು ಸಿನಿಮಾ ಹಾಜರಾಗಲಿದೆ. ನಿತಿನ್…

Read More
ಹೊಸ ಇತಿಹಾಸ ಸೃಷ್ಟಿಸಿದ ರಿಕ್ಕಿ ಕೇಜ್..ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ

ಹೊಸ ಇತಿಹಾಸ ಸೃಷ್ಟಿಸಿದ ರಿಕ್ಕಿ ಕೇಜ್..ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ

ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ ಹೊಸ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ್ಯ ದಿನಕ್ಕೂ ಮುನ್ನ ದಿನ ಅಂದ್ರೆ ಇದೇ 14ರಂದು 5 ಗಂಟೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ…

Read More
ಸಮಂತಾ-ವಿಜಯ್ ಖುಷಿ ಸಿನಿಮಾದ ಟ್ರೇಲರ್ ರಿಲೀಸ್….ಪ್ರೀತಿ, ಪ್ರೇಮ, ಸಂಸಾರ ಜಗಳವೇ ಹೈಲೆಟ್

ಸಮಂತಾ-ವಿಜಯ್ ಖುಷಿ ಸಿನಿಮಾದ ಟ್ರೇಲರ್ ರಿಲೀಸ್….ಪ್ರೀತಿ, ಪ್ರೇಮ, ಸಂಸಾರ ಜಗಳವೇ ಹೈಲೆಟ್

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು…

Read More
ವಿಶ್ವದಲ್ಲೇ ಮೊದಲ ಬಾರಿಗೆ ಎಡಗೈ ಬಳಸುವವರಿಗಾಗಿಯೇ ಹೆಲ್ಮೆಟ್ ಲಾಂಚ್. ಇದು ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಇಂಪ್ಯಾಕ್ಟ್

ವಿಶ್ವದಲ್ಲೇ ಮೊದಲ ಬಾರಿಗೆ ಎಡಗೈ ಬಳಸುವವರಿಗಾಗಿಯೇ ಹೆಲ್ಮೆಟ್ ಲಾಂಚ್. ಇದು ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಇಂಪ್ಯಾಕ್ಟ್

ಎಡಗೈ ಬಳಸುವವರಿಗೆ ಇಲ್ಲಿದೆ ಸಿಹಿ ಸುದ್ದಿ: ಅಂತರಾಷ್ಟ್ರೀಯ ಎಡಗೈ ದಿನದಂದು ವೇಗ ಹೆಲ್ಮೆಟ್ ಗಿಫ್ಟ್.. ಎಡಗೈ ಬಳಸುವವರ ಕೈ ಹಿಡಿಯಲಿದ್ದಾರೆ ದಿಗಂತ್..ಎಡಗೈ ಅಪಘಾತ ಕಾರಣ ಸಿನಿಮಾಗೆ ವೇಗ ಹೆಲ್ಮೆಟ್ ಕಂಪನಿ ಸಾಥ್ ಬಲಗೈಯವರ ಪ್ರಾಬಲ್ಯವಿರುವ ಜಗತ್ತಿನಲ್ಲಿ ಪ್ರತಿ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈಯವರ ದಿನವನ್ನು ಆಚರಿಸಲಾಗುತ್ತದೆ. ಇದೇ ಎಡಗೈ…

Read More
ಟ್ರೇಲರ್ ನಲ್ಲೇ ಗಮನ ಸೆಳೆದ  “ಕ್ಷೇತ್ರಪತಿ” ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 18 ರಂದು ತೆರೆಗೆ .

ಟ್ರೇಲರ್ ನಲ್ಲೇ ಗಮನ ಸೆಳೆದ “ಕ್ಷೇತ್ರಪತಿ” ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 18 ರಂದು ತೆರೆಗೆ .

ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 18 ರಂದು ತೆರೆಗೆ . ಖ್ಯಾತ ನಟ ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು‌. ಟ್ರೇಲರ್ ಈಗಾಗಲೇ ಜನಮನಸೂರೆಗೊಳ್ಳುತ್ತಿದ್ದು, ಚಿತ್ರ ಆಗಸ್ಟ್ 18 ರಂದು ತೆರೆಗೆ ಬರಲಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಟ ನವೀನ್ ಶಂಕರ್,…

Read More
ಆಗಸ್ಟ್ 20ರಂದು ಬಿಡುಗಡೆಗೊಳ್ಳಲಿದೆ `ಚೋಳ’ ಟೀಸರ್!

ಆಗಸ್ಟ್ 20ರಂದು ಬಿಡುಗಡೆಗೊಳ್ಳಲಿದೆ `ಚೋಳ’ ಟೀಸರ್!

ಉತ್ತರ ಕರ್ನಾಟಕ ಸೀಮೆಯಲ್ಲಿ ಸಿನಿಮಾ ಸಾಹಸಗಳನ್ನು ಮಾಡುತ್ತಾ ಕರ್ನಾಟಕದ ತುಂಬೆಲ್ಲ ಪ್ರಸಿದ್ಧಿ ಪಡೆದುಕೊಂಡಿರುವವರು ಅಂಜನ್. ಬಹುಶಃ ಬರೀ ಅಂಜನ್ ಅಂದರೆ ಗುರುತು ಹತ್ತೋದು ಕಷ್ಟ. ರೂರಲ್ ಸ್ಟಾರ್ ಅಂಜನ್ ಅಂದರೆ ಕಲಾ ಪ್ರೇಮಿಗಳೆಲ್ಲ ಕಣ್ಣರಳಿಸುತ್ತಾರೆ. ಹೀಗೆ ಸೀಮಿತ ಚೌಕಟ್ಟಿನಲ್ಲಿ ಒಂದಷ್ಟು ಹೆಸರಾಗಿರುವ ಅಂಜನ್ ಇದೀಗ `ಚೋಳ’ ಎಂಬ ಚಿತ್ರದ…

Read More