1. Home
  2. Author Blogs

Author: cinipark

cinipark

ಮತ್ತೆ ಶುರು ಡಾ.ರಾಜ್ ಕಪ್..ದುಬೈನಲ್ಲಿ ನಡೆಯಲಿದೆ ರಾಜ್ ಕಪ್ ಸೀಸನ್-6 ಹರಾಜು ಪ್ರಕ್ರಿಯೆ.

ಮತ್ತೆ ಶುರು ಡಾ.ರಾಜ್ ಕಪ್..ದುಬೈನಲ್ಲಿ ನಡೆಯಲಿದೆ ರಾಜ್ ಕಪ್ ಸೀಸನ್-6 ಹರಾಜು ಪ್ರಕ್ರಿಯೆ.

ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ ಶುರುವಾಗ್ತಿದೆ. ಸಿಸಿಎಲ್ ಕ್ರಿಕೆಟ್ ಲೀಗ್ ಬೆನ್ನಲ್ಲೀಗ ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸ್ಮಾರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು, ಇದೇ ಜೂನ್ 17 ರಂದು ದುಬೈನಲ್ಲಿ…

Read More
ತಮಿಳಿನ ‘ಪೋರ್ ತೋಝಿಲ್’ ಸಿನಿಮಾಗೆ ಭರಪೂರ ಮೆಚ್ಚುಗೆ…ಬಾಕ್ಸಾಫೀಸ್ ನಲ್ಲಿ ಭಾರೀ ಸದ್ದು ಮಾಡ್ತಿದೆ ಕ್ರೈಮ್ ಡ್ರಾಮಾ

ತಮಿಳಿನ ‘ಪೋರ್ ತೋಝಿಲ್’ ಸಿನಿಮಾಗೆ ಭರಪೂರ ಮೆಚ್ಚುಗೆ…ಬಾಕ್ಸಾಫೀಸ್ ನಲ್ಲಿ ಭಾರೀ ಸದ್ದು ಮಾಡ್ತಿದೆ ಕ್ರೈಮ್ ಡ್ರಾಮಾ

ತಮಿಳಿನ ಹಿರಿಯ ನಟ ಶರತ್ ಕುಮಾರ್ ಹಾಗೂ ಅಶೋಕ್ ಸೆಲ್ವನ್ ಅಭಿನಯದ ಪೋರ್ ತೋಝಿಲ್ ಸಿನಿಮಾ ಬಾಕ್ಸಾಫೀಸ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ವಿಮರ್ಷಕರಿಂದಲೂ ಹಾಗೂ ಸಿನಿಮಾಪ್ರೇಮಿಗಳ ಭರಪೂರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಕ್ರೈಮ್ ಡ್ರಾಮಾ ಕಥಾಹಂದರ ಪೋರ್ ತೋಝಿಲ್ ಪ್ರೇಕ್ಷಕರನ್ನು ಸೀಟಿನ ತುದಿಗೆ ಕುರಿಸುವಂತೆ ಮಾಡ್ತಿದೆ. ಚೆನ್ಬೈ, ಹೈದ್ರಾಬಾದ್,…

Read More
ಮಾಸ್ ಮಹಾರಾಜ ರವಿತೇಜ ಹೊಸ ಸಿನಿಮಾಗೆ ಈಗಲ್ ಟೈಟಲ್ ಫಿಕ್ಸ್…ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲಿದೆ ಚಿತ್ರ

ಮಾಸ್ ಮಹಾರಾಜ ರವಿತೇಜ ಹೊಸ ಸಿನಿಮಾಗೆ ಈಗಲ್ ಟೈಟಲ್ ಫಿಕ್ಸ್…ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲಿದೆ ಚಿತ್ರ

ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ,‌ ಪೀಪಲ್ ಮೀಡಿಯಾ ಫ್ಯಾಕ್ಟರಿ ನಡಿ ಟಿಜೆ ವಿಶ್ವ ಪ್ರಸಾದ್‌ ‌ನಿರ್ಮಾಣದ ಧಮಾಕ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿತ್ತು. ರವಿತೇಜ ಸಿನಿಕರಿಯರ್ ನ‌ ಬಿಗೆಸ್ಟ್ ಹಿಟ್ ಎನಿಸಿಕೊಂಡಿತ್ತು. ಧಮಾಕ ಸಕ್ಸಸ್ ಬೆನ್ನಲ್ಲೇ ಮಾಸ್ ಮಹಾರಾಜ ಮತ್ತೊಮ್ಮೆ ಪೀಪಲ್ಸ್ ಮೀಡಿಯಾ ಫ್ಯಾಕ್ಟರಿ ಜೊತೆ ಕೈ…

Read More
ಇವತ್ತೆ ಲಾಸ್ಟು ಗುರು, ನಾಳೆಯಿಂದ ನಾನ್ ಎಣ್ಣೆ ಹೊಡಿಯಲ್ಲ!!

ಇವತ್ತೆ ಲಾಸ್ಟು ಗುರು, ನಾಳೆಯಿಂದ ನಾನ್ ಎಣ್ಣೆ ಹೊಡಿಯಲ್ಲ!!

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ಬಿರಾದಾರ್ ಅಭಿನಯದ ಐನೂರನೇ ಸಿನಿಮಾ ಎಂದಾಗಿನಿಂದ ಸುದ್ದಿಯಲ್ಲಿದ್ದ “90 ಬಿಡಿ ಮನೀಗ್ ನಡಿ” ಸಿನಿಮಾ ಇದೀಗ ಚಿತ್ರದ ಟೈಟಲ್ ಹಾಡನ್ನ ಬಿಡುಗಡೆಗೊಳಿಸಿ ಸದ್ದು ಮಾಡತೊಡಗಿದೆ. ಈ ಹಿಂದೆ ಉತ್ತರ ಕರ್ನಾಟಕದ ನಾಟಿ ಶೈಲಿಯ “ಸಿಂಗಲ್ ಕಣ್ಣಾ ಹಾರಸ್ತಿ.. ಡಬ್ಬಲ್ ಹಾರನ್ ಬಾರಸ್ತಿ..” ಎಂಬ…

Read More
ಸಾಲದ ಸುಳಿಯಲ್ಲಿ ಸಿಕ್ಕವರಿಗೆ ಕಾನೂನು ಅಸ್ತ್ರ

ಸಾಲದ ಸುಳಿಯಲ್ಲಿ ಸಿಕ್ಕವರಿಗೆ ಕಾನೂನು ಅಸ್ತ್ರ

ಈ ಹಿಂದೆ ಡಿಸೆಂಬರ್ 24 ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ನಾಗರಾಜ್ ಎಂ.ಜಿ.ಗೌಡ ಅವರು ಸದ್ದಿಲ್ಲದೆ ಮತ್ತೊಂದು ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ಚಿತ್ರದ ಹೆಸರು ಕಾನೂನು ಅಸ್ತ್ರ. ಈ ಚಿತ್ರದ ಮುಹೂರ್ತ ಸಮಾರಂಭ ಸುಂಕದಕಟ್ಟೆಯ ನಿರ್ಮಾಪಕರ ಕಛೇರಿಯಲ್ಲಿ ನಡೆಯಿತು. ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆ ತೊಂದರೆ ಅನುಭವಿಸುತ್ತಿದ್ದಾರೆ.…

Read More
ನಾಳೆಯಿಂದ ನೈಂಟಿ ನಶೆ!

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Read More
ಅಪರೂಪದ ಕ್ಷಣ..ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಭೇಟಿ…

ಅಪರೂಪದ ಕ್ಷಣ..ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಭೇಟಿ…

ಅಭಿ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಹೇಗಿದೆ ಗೊತ್ತಾ ಅಣ್ಣ-ತಂಗಿ ಬಾಂಧವ್ಯ? ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ.. ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ.…

Read More
ಲೈಕಾ ಪ್ರೊಡಕ್ಷನ್ ನಡಿ ಬರ್ತಿದೆ ರಜನಿಕಾಂತ್ 170ನೇ ಸಿನಿಮಾ..32 ವರ್ಷ ಬಳಿಕ ಮತ್ತೆ ಒಂದಾದ ತಲೈವಾ-ಬಿಗ್ ಬಿ

ಲೈಕಾ ಪ್ರೊಡಕ್ಷನ್ ನಡಿ ಬರ್ತಿದೆ ರಜನಿಕಾಂತ್ 170ನೇ ಸಿನಿಮಾ..32 ವರ್ಷ ಬಳಿಕ ಮತ್ತೆ ಒಂದಾದ ತಲೈವಾ-ಬಿಗ್ ಬಿ

ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ…

Read More
ಅವಿವಾ ಬಿದ್ದಪ್ಪ ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್

ಅವಿವಾ ಬಿದ್ದಪ್ಪ ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್  ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ  ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು. ಇಂದು ಬೆಳಗ್ಗೆ 9:30 ರಿಂದ 10:30 ವರೆಗೆ ನಡೆದ ಮಹೂರ್ತದಲ್ಲಿ ಹಸೆಮಣೆ ಏರಿದ್ದಾರೆ. ಈ ಸುಂದರ ಕ್ಷಣದಲ್ಲಿ ಸ್ಯಾಂಡಲ್ವುಡ್,  ಟಾಲಿವುಡ್, ಕಾಲಿವುಡ್ ಸಿನಿ ಗಣ್ಯರು…

Read More
“ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .

“ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .

ಕೆಂಪೇಗೌಡ ಪಾಟಿಲ್ ನಿರ್ಮಾಣದ, ವಿಶಾಲ್ ರಾಜ್ ನಿರ್ದೇಶನದ, ಹೊರಪೇಟೆ ಮಲೇಶಪ್ಪ ಅವರ “ಕನಕನ ಹೆಜ್ಜೆ” ಕಾದಂಬರಿ ಆಧಾರಿತ “ಕನಕ ಮಾರ್ಗ” ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಪ್ರದರ್ಶನ ಇತ್ತೀಚಿಗೆ ನಡೆಯಿತು. ಕಾಗಿನೆಲೆ ಗುರುಪೀಠದ ಶ್ರೀನಿರಂಜನಾನಂದ ಪುರಿ ಸ್ವಾಮಿಗಳು ಸೇರಿದಂತೆ ಅನೇಕ ಸ್ವಾಮಿಗಳು ಹಾಗೂ ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ…

Read More