1. Home
  2. Author Blogs

Author: cinipark

cinipark

ಜನಮನ ಗೆದ್ದ ರಾಘವೇಂದ್ರ ಸ್ಟೋರ್ಸ್

ಜನಮನ ಗೆದ್ದ ರಾಘವೇಂದ್ರ ಸ್ಟೋರ್ಸ್

ಒಂದು ಕಡೆ ಚುನಾವಣೆ. ಮತ್ತೊಂದು ಕಡೆ ಐಪಿಎಲ್ . ಇದರ ನಡುವೆ ಕಳೆದವಾರ ಬಿಡುಗಡೆಯಾದ ರಾಘವೇಂದ್ರ ಸ್ಟೋರ್ಸ್ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ ಈ ಸಂತೋಷವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ‌ ಚುನಾವಣೆ, ಐಪಿಎಲ್ ನಡುವೆ ಈ ಚಿತ್ರ ಬಿಡುಗಡೆ ಮಾಡುತ್ತಾರಾ? ಎಂದು ಎಷ್ಟೋ…

Read More
ನಮ್ಮವಳು ನಿಮ್ಮವಳ ಹಾಗೆ, ಮೇ 15 ರ ನಂತರ ನಮ್ಮವಳು first look ಕೊಡ್ತಾಳೆ.

ನಮ್ಮವಳು ನಿಮ್ಮವಳ ಹಾಗೆ, ಮೇ 15 ರ ನಂತರ ನಮ್ಮವಳು first look ಕೊಡ್ತಾಳೆ.

Read More
ʻಅಥಿʼಯ ರೊಮ್ಯಾಂಟಿಕ್ ಫೋಟೋ ಶೂಟ್!

ʻಅಥಿʼಯ ರೊಮ್ಯಾಂಟಿಕ್ ಫೋಟೋ ಶೂಟ್!

ʻಅಥಿʼಯಾಯ್ತು ಈ ಫೋಟೋಶೂಟ್! ಒಂದು ಮನೆ, ಎರಡು ಪಾತ್ರಗಳನ್ನಿಟ್ಟುಕೊಂಡು ಸಿನಿಮಾ ರೂಪಿಸುವುದು ಅಂದರೆ ಸುಲಭದ ಮಾತಲ್ಲ. ಅದೂ ಹತ್ತಕ್ಕೂ ಹೆಚ್ಚು ನಿಮಿಷಗಳ ಸಿಂಗಲ್ ಶಾಟ್ಗಳನ್ನು ಕಂಪೋಸ್ ಮಾಡೋದು ಕೂಡಾ ಕಷ್ಟದ ಕೆಲಸವೇ. ಆರಂಭದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಕುತೂಹಲ ಹೆಚ್ಚಿಸಿಕೊಂಡು ಬಂದಿರುವ ಚಿತ್ರ ʻಅಥಿʼ. ಹಾಗೆ ನೋಡಿದರೆ, ಕನ್ನಡದಲ್ಲಿ…

Read More
ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ ‘ಅನ್ ಲಾಕ್ ರಾಘವ’

ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ ‘ಅನ್ ಲಾಕ್ ರಾಘವ’

ಈಗಾಗಲೇ ತನ್ನ ವಿಭಿನ್ನ ಶೀರ್ಷಿಕೆ, ವಿಶೇಷ ಲುಕ್-ಪೋಸ್ಟರ್ ನಿಂದ ಗಮನ ಸೆಳೆದಿರುವ ‘ಅನ್ ಲಾಕ್ ರಾಘವ’ ಸಿನಿತಂಡ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದೆ. ವಿಶ್ವ ಕಾರ್ಮಿಕ ದಿನ ಪ್ರಯುಕ್ತ ಬೆಂಗಳೂರು ನಗರದ ವಿವಿಧೆಡೆ ಸಂಚರಿಸಿ, ಹಲವು ಚಿತ್ರಮಂದಿರಗಳ ಕಾರ್ಮಿಕರು, ರೈಲ್ವೆ ಸ್ಟೇಷನ್ ಕೂಲಿ ಕಾರ್ಮಿಕರು, ಆಟೋರಿಕ್ಷಾ ಚಾಲಕರು ಹೀಗೆ…

Read More
“ಮ್ಯಾಟ್ನಿ” ನಿರ್ಮಾಪಕರ ಮತ್ತೊಂದು ಚಿತ್ರ “ಎಲ್ಲಾ ನಿನಗಾಗಿ”

“ಮ್ಯಾಟ್ನಿ” ನಿರ್ಮಾಪಕರ ಮತ್ತೊಂದು ಚಿತ್ರ “ಎಲ್ಲಾ ನಿನಗಾಗಿ”

ವಿದ್ಯಾ ಶ್ರೀಮುರಳಿ ಅರ್ಪಿಸುತ್ತಿರುವ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ನಟ ಶ್ರೀಮುರಳಿ . ವಿದ್ಯಾ ಶ್ರೀಮುರಳಿ ಅರ್ಪಿಸುವ, F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ “ಮ್ಯಾಟ್ನಿ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ‌. ಈಗ ಅದೇ ಸಂಸ್ಥೆಯ ಲಾಂಛನದಲ್ಲಿ “ಎಲ್ಲಾ ನಿನಗಾಗಿ”…

Read More
“ಗುರುದೇವ ಹೊಯ್ಸಳ” ನ ಗೆಲುವು .

“ಗುರುದೇವ ಹೊಯ್ಸಳ” ನ ಗೆಲುವು .

ಯಶಸ್ಸಿಗೆ ಕಾರಣರಾದ ಸಮಸ್ತರಿಗೂ ಧನ್ಯವಾದ ತಿಳಿಸಿದ ಕೆ ಆರ್ ಜಿ ಸ್ಟುಡಿಯೋಸ್ . ಕಳೆದ ವಾರ ಬಿಡುಗಡೆಯಾದ ನಮ್ಮ ಸಂಸ್ಥೆ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಪಾರ ಮೆಚ್ಚುಗೆ ಸಿಕ್ಕಿದ್ದು, ಚಿತ್ರ ಎರಡನೆಯ ವಾರಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ಚುನಾವಣೆಗಳ ಕಾವು ಮತ್ತು ಐಪಿಎಲ್ ಜ್ವರದ…

Read More
‘ರಂಗು ರಗಳೆ’ಗೆ ಮುಹೂರ್ತದ ಸಂಭ್ರಮ…ಇದು ಜಾಕ್ ನಿರ್ದೇಶನದ ಮಲ್ಟಿಸ್ಟಾರ್ ಸಿನಿಮಾ

‘ರಂಗು ರಗಳೆ’ಗೆ ಮುಹೂರ್ತದ ಸಂಭ್ರಮ…ಇದು ಜಾಕ್ ನಿರ್ದೇಶನದ ಮಲ್ಟಿಸ್ಟಾರ್ ಸಿನಿಮಾ

ಕನ್ನಡ ಚಿತ್ರರಂಗದಲ್ಲೀಗ ಹೊಸ ಪ್ರಯೋಗಗಳ ಪರ್ವ ಕಾಲ ಶುರುವಾಗಿದೆ. ಹೊಸಬರು ವಿಭಿನ್ನ ಪ್ರಯತ್ನದೊಂದಿಗೆ ಚಿತ್ರರಂಗಕ್ಕೆ ಅಡಿ ಇಡ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ರಂಗು ರಗಳೆ. ಅತೀವ ಕಲಾ ಪ್ರೇಮದಿಂದ ಯುವ ಪ್ರತಿಭೆ ಜಾಕ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಹೂರ್ತ ಬೆಂಗಳೂರಿನ ಪಂಚಮುಖಿ ಗಣಪತಿ ದೇಗುಲದಲ್ಲಿಂದು ನೆರವೇರಿದೆ.…

Read More
ತೆರೆಗೆ ಬರಲು ಸಿದ್ದವಾಗಿದೆ “ಪ್ರೆಸೆಂಟ್ ಪ್ರಪಂಚ ೦% ಲವ್” ಚಿತ್ರ .

ತೆರೆಗೆ ಬರಲು ಸಿದ್ದವಾಗಿದೆ “ಪ್ರೆಸೆಂಟ್ ಪ್ರಪಂಚ ೦% ಲವ್” ಚಿತ್ರ .

ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರೆಸೆಂಟ್ ಪ್ರಪಂಚ 0% ಲವ್” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನಿರ್ದೇಶಕನಿಗೆ ತನ್ನ ಚಿತ್ರವೇ ಸರ್ವಸ್ವ. ನಮ್ಮ ಚಿತ್ರದ ನಿರ್ದೇಶಕ ಅಭಿರಾಮ್ ಎ ಅವರಿಗೂ ಈ ಚಿತ್ರದ ಬಗ್ಗೆ ಅಪಾರ ಪ್ರೀತಿ. ಆದರೆ ವಿಧಿ,…

Read More
“ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ “ಬ್ರಹ್ಮಕಮಲ” .

“ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ “ಬ್ರಹ್ಮಕಮಲ” .

ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿದ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈಗ “ಬ್ರಹ್ಮ ಕಮಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ಕೂಡ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿ ಜನಮನ ಮುಟ್ಟುತ್ತಿದೆ. ಪೂರ್ಣಚಂದ್ರ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಇದು…

Read More
ವಿಭಿನ್ನ ಕಥಾಹಂದರ ಹೊಂದಿರುವ  “ಕ್ರೀಂ” ಚಿತ್ರ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ .

ವಿಭಿನ್ನ ಕಥಾಹಂದರ ಹೊಂದಿರುವ “ಕ್ರೀಂ” ಚಿತ್ರ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ .

ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾಪ್ರಧಾನ ಚಿತ್ರ “ಕ್ರೀಂ”. ಸಂಯುಕ್ತ ಹೆಗಡೆ ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಡಿ.ಕೆ. ದೇವೇಂದ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ” ಕ್ರೀಂ” ಚಿತ್ರದ…

Read More