1. Home
  2. Author Blogs

Author: cinipark

cinipark

ಸಿಂಪಲ್ ಸುನಿ ‘ಗತವೈಭವ’ದಲ್ಲಿ ಆಶಿಕಾ ದೇವಕನ್ಯೆ…

ಸಿಂಪಲ್ ಸುನಿ ‘ಗತವೈಭವ’ದಲ್ಲಿ ಆಶಿಕಾ ದೇವಕನ್ಯೆ…

ದುಶ್ಯಂತ್ ಗೆ ಜೋಡಿಯಾದ ಚುಟುಚುಟು ಬ್ಯೂಟಿ ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಿರ್ದೇಶಕ ಸಿಂಪಲ್ ಸುನಿ ಭತ್ತಳಿಕೆ ಬಹುನಿರೀಕ್ಷಿತ ಸಿನಿಮಾ ಗತವೈಭವ. ಈ ಸಿನಿಮಾ ಮೂಲಕ ಗುಬ್ಬಿ ಕ್ಷೇತ್ರದ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಪುತ್ರ ದುಷ್ಯಂತ್‌ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ವಿಭಿನ್ನವಾಗಿ ದುಷ್ಯಂತ್ ಇಂಟ್ರುಡ್ಷನ್ ಟೀಸರ್ ರಿಲೀಸ್…

Read More
‘ಆಶಿಕಿ’ ಚಿತ್ರದ ಹಾಡುಗಳ ಮೆರವಣಿಗೆ ಶುರು- ಆಗಸ್ಟ್ 18ಕ್ಕೆ ಆಡಿಯೋ ರಿಲೀಸ್

‘ಆಶಿಕಿ’ ಚಿತ್ರದ ಹಾಡುಗಳ ಮೆರವಣಿಗೆ ಶುರು- ಆಗಸ್ಟ್ 18ಕ್ಕೆ ಆಡಿಯೋ ರಿಲೀಸ್

‘ಕ್ವಾಟ್ಲೆ’ ಸಿನಿಮಾ ಮೂಲಕ ಚಂದನವನದಲ್ಲಿ ಸಂಚಲನ ಮೂಡಿಸಿದ್ದ ನಿರ್ದೇಶಕಿ ಜೆ ಚಂದ್ರಕಲ. ಅವರ ನಿರ್ದೇಶನದಲ್ಲಿ ಮೂಡಿ ಬರ್ತಿರುವ ‘ಆಶಿಕಿ’ ಸಿನಿಮಾ ಬಗ್ಗೆ ಎಲ್ಲರೂ ಕೇಳಿರ್ತಿರ. ಸಾಕಷ್ಟು ನಿರೀಕ್ಷೆಯನ್ನು ಸೃಷ್ಟಿಸಿರುವ ‘ಆಶಿಕಿ’ ಸಿನಿಮಾ ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ ಎಲ್ಲರ ಮನಸೂರೆಗೊಳ್ಳಲು ಸಜ್ಜಾಗಿದೆ. ಚಿತ್ರದ ‘ಯಾರಾ ಯಾರಾ’ ಹಾಡಿನ ವೀಡಿಯೋ…

Read More
ಸ್ಯಾಂಡಲ್ವುಡ್ನಲ್ಲಿ ‘ಸೈರನ್’ ಸೌಂಡ್!?

ಸ್ಯಾಂಡಲ್ವುಡ್ನಲ್ಲಿ ‘ಸೈರನ್’ ಸೌಂಡ್!?

ಎಸ್! ಗಾಂಧಿನಗರಕ್ಕೆ ಹೊಸಬರ ಎಂಟ್ರಿ ಹೊಸದೇನಲ್ಲ. ಈ ಬಣ್ಣದಲೋಕದ ಸೆಳೆತವೇ ಅಂಥದ್ದು. ಎಂಥವರನ್ನೂ ತನ್ನತ್ತ ಎಳೆದು ತರುವ ತಾಕತ್ತು ಬಣ್ಣದ ಲೋಕಕ್ಕಿದೆ. ಹಾಗಂತ ಬಂದ-ಬಂವರೆಲ್ಲಾ ಇಲ್ಲಿ ಭದ್ರ ಅನ್ನೋದು ಸುಳ್ಳು!. ಪ್ರತಿಭೆಯೊಂದಿಗೆ ಪರಿಶ್ರಮ ಪಟ್ಟವರು ಚಿತ್ರರಂಗದಲ್ಲಿ ನೆಲೆಯಾಗೋದಂತು ಸ್ಪಷ್ಟ ಸತ್ಯ.! ಈ ಸಾಲಿಗೆ ನಾನಿದ್ದೇನೆ ಎಂದು “ಸೈರನ್” ಸೌಂಡ್…

Read More
“ಉಪಾಧ್ಯಕ್ಷ”ರಿಂದ ” ಸೈರನ್” ಟೀಸರ್ ಬಿಡುಗಡೆ.

“ಉಪಾಧ್ಯಕ್ಷ”ರಿಂದ ” ಸೈರನ್” ಟೀಸರ್ ಬಿಡುಗಡೆ.

ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆಯ ಆಗಮನ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು.…

Read More
ರಿಷಭ್ ಶೆಟ್ಟಿ – ಭಾ.ಮ ಹರೀಶ್ ಬಿಡುಗಡೆ ಮಾಡಿದರು “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್.

ರಿಷಭ್ ಶೆಟ್ಟಿ – ಭಾ.ಮ ಹರೀಶ್ ಬಿಡುಗಡೆ ಮಾಡಿದರು “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್.

ನೂತನ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. “ಮಾಂಕ್ ದಿ ಯಂಗ್” ನನ್ನ ಮೊದಲ…

Read More
‘ಗತವೈಭವ’ದ ನಾಯಕಿಯನ್ನು ಪರಿಚಯಿಸಲಿದ್ದಾರೆ ಆಶಿಕಾ ರಂಗನಾಥ್!

‘ಗತವೈಭವ’ದ ನಾಯಕಿಯನ್ನು ಪರಿಚಯಿಸಲಿದ್ದಾರೆ ಆಶಿಕಾ ರಂಗನಾಥ್!

ಈ ವರ್ಷದ ಆರಂಭದಲ್ಲೇ ‘ಗತವೈಭವ’ ಎಂಬ ಚಿತ್ರವನ್ನು ಘೋಷಿಸಿದ್ದರು ನಿರ್ದೇಶಕ ಸಿಂಪಲ್ ಸುನಿ. ಒಂದು ಪತ್ರಿಕಾಗೋಷ್ಠಿ ಮಾಡಿ ನಾಯಕನ ಪರಿಚಯದ ವೀಡಿಯೋ ಸಹ ಬಿಡುಗಡೆ ಮಾಡಿದ್ದರು. ಆ ನಂತರ ಚಿತ್ರದ ಸುದ್ದಿಯೇ ಇರಲಿಲ್ಲ. ಈಗ ಚಿತ್ರಕ್ಕೆ ಮತ್ತೆ ಚಾಲನೆ ಸಿಕ್ಕಿದ್ದು, ನಾಯಕಿಯ ಆಯ್ಕೆ ಆಗಿದೆ. ನಾಯಕನನ್ನು ಪರಿಚಯಿಸಿದ ಹಾಗೆಯೇ,…

Read More
ನವೀನ್ ಸಜ್ಜು ನಟನೆಯ ‘ಮ್ಯಾನ್ಷನ್ ಹೌಸ್ ಮುತ್ತು’ ಸಿನಿಮಾದ ಡಬ್ಬಿಂಗ್ ಕಂಪ್ಲೀಟ್..

ನವೀನ್ ಸಜ್ಜು ನಟನೆಯ ‘ಮ್ಯಾನ್ಷನ್ ಹೌಸ್ ಮುತ್ತು’ ಸಿನಿಮಾದ ಡಬ್ಬಿಂಗ್ ಕಂಪ್ಲೀಟ್..

ನವೆಂಬರ್ ನಲ್ಲಿ ತೆರೆಗೆ ಬರ್ತಿದೆ ಸಿನಿಮಾ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಗಾಯಕ ಕಂ ಸಂಗೀತ ನಿರ್ದೇಶಕ ನವೀನ್ ಸಜ್ಜು ಹೀರೋ ಆಗಿ ನಟಿಸಿರುವ ‘ಮ್ಯಾನ್ಷನ್ ಹೌಸ್ ಮುತ್ತು’ ಸಿನಿಮಾದ ಡಬ್ಬಿಂಗ್ ಕಂಪ್ಲೀಟ್ ಆಗಿದ್ದು, ನವೆಂಬರ್ ನಲ್ಲಿ ಸಿನಿಮಾ ರಿಲೀಸ್ ಗೆ ತಯಾರಿ ನಡೆಯುತ್ತಿದೆ. ಕೆಮಿಸ್ಟ್ರೀ ಆಫ್ ಕರಿಯಪ್ಪ, ಕ್ರಿಟಿಕಲ್…

Read More
‘ಕೇಳ್ರಪ್ಪೋ ಕೇಳಿ’ ಹಾಡಿಗೆ ನಾಲ್ಕು ಲಕ್ಷ ಮೆಚ್ಚುಗೆ – ಸೆಪ್ಟೆಂಬರ್ ನಲ್ಲಿ ‘ವಾಸಂತಿ ನಲಿದಾಗ’ ತೆರೆಗೆ ಬರಲು ಸಿದ್ದ

‘ಕೇಳ್ರಪ್ಪೋ ಕೇಳಿ’ ಹಾಡಿಗೆ ನಾಲ್ಕು ಲಕ್ಷ ಮೆಚ್ಚುಗೆ – ಸೆಪ್ಟೆಂಬರ್ ನಲ್ಲಿ ‘ವಾಸಂತಿ ನಲಿದಾಗ’ ತೆರೆಗೆ ಬರಲು ಸಿದ್ದ

‘ವಾಸಂತಿ ನಲಿದಾಗ’ ಹೀಗೊಂದು ವಿಭಿನ್ನ ಶೀರ್ಷಿಕೆ ಹೊತ್ತ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಗೆ ಸಿದ್ದವಾಗಿ ನಿಂತಿದೆ. ಟೈಟಲ್ ಕೇಳಿ ಇದೊಂದು ಕಾಮಿಡಿ ಜಾನರ್ ಸಿನಿಮಾ ಅಂದುಕೊಂಡವರಿಗೆ ಚಿತ್ರತಂಡ ನೀಡುವ ಉತ್ತರ ಪಕ್ಕಾ ಕಾಲೇಜ್ ಯೂತ್ ಲವ್ ಸ್ಟೋರಿ ಸಬ್ಜೆಕ್ಟ್ ಸಿನಿಮಾ ಎಂದು. ಹೀಗೆ ಟೈಟಲ್ ಮೂಲಕವೇ ಸುದ್ದಿಯಲ್ಲಿರುವ…

Read More
ಅಲ್ಪಕಾಲದಲ್ಲೇ ಜನಮನ್ನಣೆ ಪಡೆದ ಟಾಕೀಸ್‌ ಆಪ್

ಅಲ್ಪಕಾಲದಲ್ಲೇ ಜನಮನ್ನಣೆ ಪಡೆದ ಟಾಕೀಸ್‌ ಆಪ್

ಇತ್ತೀಚೆಗಷ್ಟೇ ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌ ರಿಲೀಸ್ ಮಾಡಿದ್ದ ಟಾಕೀಸ್‌ ಆ್ಯಪ್‌ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಚ್ಚ ಕನ್ನಡದ ಅತ್ಯುತ್ತಮ ಗುಣಮಟ್ಟದ ಓಟಿಟಿ ವೇದಿಕೆ ಇದಾಗಿದ್ದು ಕನ್ನಡ ನಿರ್ಮಾಪಕರಿಗೆ ಹೊಸ ಭರವಸೆ ಮೂಡಿಸಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಈ ಆ್ಯಪ್‌ನಲ್ಲಿ ಕಳೆದ ಮೂರ್ನಾಲ್ಕು ತಿಂಗಳಲ್ಲಿ ನೂರಾರು ಸಿನಿಮಾ, ಹತ್ತಾರು ವೆಬ್‌…

Read More
“ಕಲಾಕಾರ್”ನ ಸಿನಿಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ.

“ಕಲಾಕಾರ್”ನ ಸಿನಿಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ.

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ. ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ…

Read More