“ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಎದ್ದು ಕಾಣುತ್ತಿದೆ”ರಮ್ಯಾ ರಿಯಾಕ್ಷನ್
ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು.Ramya-Says-Justice-for-the-Renukaswamy-Family ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿಯಾಗಿರುವ ದರ್ಶನ್ ಸೇರಿದಂತೆ ಇತರೆ ಏಳು ಮಂದಿಯ ಜಾಮೀನು ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು (ಜುಲೈ 24) ನಡೆದಿತ್ತು. ಈ ಕೇಸ್‌ನ…
Read More