1. Home
  2. Author Blogs

Author: cinipark

cinipark

ಅಕ್ಟೋಬರ್ 6ಕ್ಕೆ ಹೊಸಬರ ‘ಲವ್’ ಸಿನಿಮಾ ರಿಲೀಸ್..

ಅಕ್ಟೋಬರ್ 6ಕ್ಕೆ ಹೊಸಬರ ‘ಲವ್’ ಸಿನಿಮಾ ರಿಲೀಸ್..

ಅಪ್ಪಟ ಕನ್ನಡ ಪ್ರತಿಭೆಗಳಿಗೆ ಅವಕಾಶ ನೀಡಿ ತೆಗೆದಿರುವ ಲವ್‌ ‘Love’ Kannada Movie ಚಿತ್ರ ಬಿಡುಗಡೆಗೆ ಅಣಿಯಾಗಿದೆ. ಚಿತ್ರದ ಟ್ರೇಲರ್‌ ಕೂಡ ಬಿಡುಗಡೆಯಾಗಿದ್ದು, ಪ್ರಾಮಿಸಿಂಗ್‌ ಆಗಿದೆ. ಲವ್‌ ಚಿತ್ರವನ್ನು ಅಕ್ಟೋಬರ್‌ 6ಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಮಹೇಶ ಸಿ ಅಮ್ಮಳ್ಳಿದೊಡ್ಡಿ ಲವ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.…

Read More
ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ…

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ…

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್  Gajarama Ragini ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ ಆಗಿ ಅವರು ಸ್ಯಾಂಡಲ್ವುಡ್ನಲ್ಲಿ ಗುರುಸಿಕೊಂಡಿರುವ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಬೇರೆ ಬೇರೆ…

Read More
ಕನ್ನಡಕ್ಕೆ ವಿಧು ವಿನೋದ್‍ ಚೋಪ್ರಾ ನಿರ್ದೇಶನದ ’12th ಫೇಲ್‍’ ಚಿತ್ರ

ಕನ್ನಡಕ್ಕೆ ವಿಧು ವಿನೋದ್‍ ಚೋಪ್ರಾ ನಿರ್ದೇಶನದ ’12th ಫೇಲ್‍’ ಚಿತ್ರ

ಕೆ ಆರ್ ಜಿ ಸ್ಟುಡಿಯೋಸ್‍ನಿಂದ ಕರ್ನಾಟಕದಲ್ಲಿ ವಿತರಣೆ; ಅ.27ಕ್ಕೆ ಬಿಡುಗಡೆ ಕರ್ನಾಟಕದ ಜನತೆಗೆ ಗುಣಮಟ್ಟದ ಚಿತ್ರಗಳನ್ನು ತಲುಪಿಸುವ ನಿಟ್ಟಿನಲ್ಲಿ ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್‍ ಯಾವತ್ತೂ ಮುಂಚೂಣಿಯಲ್ಲಿದ್ದು, ಈ ಸಂಬಂಧ ಹೊಸ ಹೆಜ್ಜೆ ಇಟ್ಟಿದೆ. ‘ಪರಿಂದಾ’, ‘1942 ಎ ಲವ್‍…

Read More
 ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ “ಮಾಫಿಯಾ” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ.

 ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ “ಮಾಫಿಯಾ” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ”  Prajwal Devaraj Mafia ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ ನಲ್ಲಿ ಟೀಸರ್ ಬರಲಿದ್ದು,…

Read More
’ಮುಗಿಲ್ ಪೇಟೆ’ ಡೈರೆಕ್ಟರ್ ಹೊಸ ಸಿನಿಮಾ..ಜೋಡಿಹಕ್ಕಿ ಸೀರಿಯಲ್ ತಾಂಡವ್ ರಾಮ್ ನಾಯಕ

’ಮುಗಿಲ್ ಪೇಟೆ’ ಡೈರೆಕ್ಟರ್ ಹೊಸ ಸಿನಿಮಾ..ಜೋಡಿಹಕ್ಕಿ ಸೀರಿಯಲ್ ತಾಂಡವ್ ರಾಮ್ ನಾಯಕ

ಮುಗಿಲ್ ಪೇಟೆ ಸಿನಿಮಾದ ಮೂಲಕ ಪ್ರೇಕ್ಷಕರ ಮನೆಗೆದ್ದಿದ್ದ ನಿರ್ದೇಶಕ ಭರತ್ ಎಸ್ (‘Mugil Pete’ director new movie Tandav Ram) ನಾವುಂದ ಮತ್ತೊಂದು ಹೊಸ ಆಯಾಮದೊಂದಿಗೆ ಹೆಜ್ಜೆ ಇಡಲು ಸಜ್ಜಾಗಿದ್ದಾರೆ . ಮುಗಿಲ್ ಪೇಟೆ ಚಿತ್ರದ ಮೂಲಕ ಭರವಸೆ ನಿರ್ದೇಶಕರಾಗಿ ಹೊರಹೊಮ್ಮಿರುವ ಅವರೀಗ ಜೋಡಿಹಕ್ಕಿ ಸೀರಿಯಲ್ ಖ್ಯಾತಿಯ…

Read More
ಸಖತ್ತಾಗಿದೆ ತೋತಾಪುರಿ 2 ಟೇಸ್ಟು!

ಸಖತ್ತಾಗಿದೆ ತೋತಾಪುರಿ 2 ಟೇಸ್ಟು!

Totapuri 2 3.5/5 ತೋತಾಪುರಿ ಭಾಗ ೨ Totapuri 2 ಬಿಡುಗಡೆಯಾಗಿದೆ. ಈ ಹಿಂದೆ ಮೊದಲ ಭಾಗ ಬಂದಿತ್ತು. ಒಂದು ವರ್ಗ ಸಿನಿಮಾವನ್ನು ನೋಡಿ ಎಂಜಾಯ್ ಮಾಡಿತ್ತು. ಮತ್ತೊಂದು ವರ್ಗ ಇದರಲ್ಲಿ ಡಬಲ್ ಮೀನಿಂಗ್ ಮಾತುಗಳೇ ತುಂಬಿಕೊಂಡಿವೆ ಅಂತಾ ಬೇಸರ ಮಾಡಿಕೊಂಡಿತ್ತು. ಈಗ ಎರಡೂ ವರ್ಗದವರ ಮನಸ್ಸಿಗೆ ಒಪ್ಪುವ,…

Read More
ವಿದ್ಯಾರ್ಥಿಗಳಿಂದ ಚಂದನ್ ಶೆಟ್ಟಿ ಸಿನಿಮಾ ಶೀರ್ಷಿಕೆ ಅನಾವರಣ!

ವಿದ್ಯಾರ್ಥಿಗಳಿಂದ ಚಂದನ್ ಶೆಟ್ಟಿ ಸಿನಿಮಾ ಶೀರ್ಷಿಕೆ ಅನಾವರಣ!

ರ್ಯಾಪರ್ ಚಂದನ್ ಶೆಟ್ಟಿ vidyarthi vidhyartiniyare ಸಿನಿಮಾ ನಾಯಕನಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಇಂಥಾದ್ದೊಂದು ಸುಳಿವನ್ನು ಕೆಲ ದಿನಗಳ ಹಿಂದೆ ಚಿತ್ರತಂಡವೇ ಬಿಟ್ಟುಕೊಟ್ಟಿತ್ತು. ಒಂದು ಪ್ರೋಮೋ ಮೂಲಕ ಕುತುಹಲವನ್ನು ಕಾಯ್ದಿಟ್ಟುಕೊಳ್ಳುವ ಪ್ರಯತ್ನವನ್ನೂ ಮಾಡಲಾಗಿತ್ತು. ಕಡೆಗೂ ಆ ಸಿನಿಮಾ ಟೈಟಲ್ ಬಿಡುಗಡೆಗೊಂಡಿದೆ. ಇದೊಂದು ಕಾಲೇಜಿನ ಸುತ್ತ ಘಟಿಸುವ ಸಿನಿಮಾವಾದ್ದರಿಂದ `ವಿದ್ಯಾರ್ಥಿ…

Read More
‘TRP ರಾಮ’ ಟ್ರೇಲರ್ ರಿಲೀಸ್..ಮಹಾಲಕ್ಷ್ಮೀ ಕಂಬ್ಯಾಕ್ ಸಿನಿಮಾ…

‘TRP ರಾಮ’ ಟ್ರೇಲರ್ ರಿಲೀಸ್..ಮಹಾಲಕ್ಷ್ಮೀ ಕಂಬ್ಯಾಕ್ ಸಿನಿಮಾ…

ದಶಕಗಳ ಹಿಂದೆ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದ ಮಹಾಲಕ್ಷ್ಮೀ TRP ರಾಮ TRP Rama’ Trailer Release ಸಿನಿಮಾ ಮೂಲಕ ಮತ್ತೆ ಕಮ್‌ಬ್ಯಾಕ್‌ ಆಗುತ್ತಿರುವುದು ಗೊತ್ತೇ ಇದೆ. ರವಿಪ್ರಸಾದ್‌ ನಟಿಸಿ ಮತ್ತು ನಿರ್ದೇಶನದ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಹೆಣ್ಣಿನ ಶೋಷಣೆ, ಮಾಧ್ಯಮಗಳ ಮೌಲ್ಯವೇನು ಅನ್ನೋದನ್ನು ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ.…

Read More
ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”

ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”

ಭೂಗತ ಜಗತ್ತಿನ ಕಥೆಯ ಜೊತೆಗೆ ಪ್ರೇಮ ಕಥಾನಕವನ್ನು ಹೊಂದಿರುವ “ಗನ್ಸ್ ಅಂಡ್ ರೋಸಸ್” Guns and Roses ಚಿತ್ರಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಕೆಂಗೇರಿ ಸುತ್ತಮುತ್ತ, ಕಂಠೀರವ ಸ್ಟುಡಿಯೋ, ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಬೆಂಗಳೂರು ನಗರದಲ್ಲೇ ನಡೆಯುವ ಕಥೆಯಾಗಿರುವುದರಿಂದ…

Read More
ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ.

ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ.

ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ‘Burma’ ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಅಶ್ವಿನಿ ಪುನೀತ್…

Read More