1. Home
  2. Author Blogs

Author: cinipark

cinipark

‘ವೃಷಭ’ ಚಿತ್ರತಂಡಕ್ಕೆ ಸೇರ್ಪಡೆಯಾದ ಹಾಲಿವುಡ್‌ ಕಾರ್ಯಕಾರಿ ನಿರ್ಮಾಪಕ ನಿಕ್ ತರ್ಲೋ

‘ವೃಷಭ’ ಚಿತ್ರತಂಡಕ್ಕೆ ಸೇರ್ಪಡೆಯಾದ ಹಾಲಿವುಡ್‌ ಕಾರ್ಯಕಾರಿ ನಿರ್ಮಾಪಕ ನಿಕ್ ತರ್ಲೋ

‘ ವೃಷಭ ಚಿತ್ರತಂಡಕ್ಕೆ ಸೇರ್ಪಡೆಯಾದ ಹಾಲಿವುಡ್‌ಕಾರ್ಯಕಾರಿ ನಿರ್ಮಾಪಕ ನಿಕ್ ತರ್ಲೋ ಕಾರ್ಯಕಾರಿ ನಿರ್ಮಾಪಕ ನಿಕ್ ತರ್ಲೋ ಮೋಹನ್ ಲಾಲ್ ಮತ್ತು ರೋಶನ್ ಮೇಕ ಅಭಿನಯದ ‘ವೃಷಭ’ ಚಿತ್ರದ ಚಿತ್ರೀಕರಣ ಕಳೆದ ವಾರವಷ್ಟೇ ಅಧಿಕೃತವಾಗಿ ಪ್ರಾರಂಭವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ನಿಕ್ ತರ್ಲೋ, ಕಾರ್ಯಕಾರಿ ನಿರ್ಮಾಪಕರಾಗಿ…

Read More
’ವಾಮನ’ ಸಿನಿಮಾಗೆ ಯಂಗ್ ರೆಬಲ್ ಸ್ಟಾರ್ ಸಾಥ್..ಧ್ವನೀರ್-ರೀಷ್ಮಾ ಜೋಡಿಯ ಮುದ್ದು ರಾಕ್ಷಸಿ ಹಾಡು ರಿಲೀಸ್ ಮಾಡಿದ ಅಭಿಷೇಕ್ ಅಂಬರೀಶ್

’ವಾಮನ’ ಸಿನಿಮಾಗೆ ಯಂಗ್ ರೆಬಲ್ ಸ್ಟಾರ್ ಸಾಥ್..ಧ್ವನೀರ್-ರೀಷ್ಮಾ ಜೋಡಿಯ ಮುದ್ದು ರಾಕ್ಷಸಿ ಹಾಡು ರಿಲೀಸ್ ಮಾಡಿದ ಅಭಿಷೇಕ್ ಅಂಬರೀಶ್

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದ ವಾ..ವಾ..ವಾ..ವಾಮನ ಮಾಸ್ ನಂಬರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ವಾಮನ ಅಂಗಳದಿಂದ ಮುದ್ದು ರಾಕ್ಷಸಿ ಎಂಬ ರೋಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ…

Read More
ಮೂರನೇ ವಾರವೂ ಹಾಸ್ಟೆಲ್ ಹುಡುಗರು ಬೇಕಿದ್ದಾರೆ ಸಿನಿಮಾ ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊಸಬರಿಗೆ ಅನುಶ್ರೀ ಸಾಥ್

ಮೂರನೇ ವಾರವೂ ಹಾಸ್ಟೆಲ್ ಹುಡುಗರು ಬೇಕಿದ್ದಾರೆ ಸಿನಿಮಾ ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊಸಬರಿಗೆ ಅನುಶ್ರೀ ಸಾಥ್

ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊಸಬರಿಗೆ ಅನುಶ್ರೀ ಸಾಥ್ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಥಿಯೇಟರ್ ಅಂಗಳದಲ್ಲಿ ತುಂಗಾ ಹಾಸ್ಟೆಲ್ ಬಾಯ್ಸ್ ಓಟ ಮುಂದುವರೆದಿದೆ. ಮೂರನೇ ವಾರವೂ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ ವಿಭಿನ್ನ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಮಾಡಿ…

Read More
ಸಿನಿಮಾ ನಿರ್ಮಾಣಕ್ಕಿಳಿದ ನನ್ಬನ್ ಗ್ರೂಪ್….ನನ್ಬನ್ ಎಂಟರ್ಟೈನ್ಮೆಂಟ್ ಶುರು

ಸಿನಿಮಾ ನಿರ್ಮಾಣಕ್ಕಿಳಿದ ನನ್ಬನ್ ಗ್ರೂಪ್….ನನ್ಬನ್ ಎಂಟರ್ಟೈನ್ಮೆಂಟ್ ಶುರು

ಮನರಂಜನಾ ಕ್ಷೇತ್ರದತ್ತ ನನ್ಬನ್ ಗ್ರೂಪ್…ನನ್ಬನ್ ಎಂಟರ್ಟೈನ್ಮೆಂಟ್ ಶುರು ಉದ್ಯಮ ವಲಯದಲ್ಲಿ ಭಾರೀ ಹೆಸರು ಮಾಡಿರುವ ನನ್ಬನ್ ಗ್ರೂಪ್ ಮನರಂಜನಾ ಲೋಕಕ್ಕೆ ಹೊಸ ಹೆಜ್ಜೆ ಇಟ್ಟಿದೆ. ನನ್ಬನ್ ಗ್ರೂಪ್ ವತಿಯಿಂದ ನನ್ಬನ್ ಎಂಟರ್ಟೈನ್ಮೆಂಟ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭವಾಗಿದೆ. ಆಗಸ್ಟ್ 3ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ನನ್ಬನ್ ಎಂಟರ್ಟೈನ್ಮೆಂಟ್ ಉದ್ಘಾಟನಾ ಕಾರ್ಯಕ್ರಮ…

Read More
ಹಾಡಿನಲ್ಲಿ ಫೈಟ್ ಮಾಡಿರೋ ‘ಅನ್‌ಲಾಕ್ ರಾಘವ’

ಹಾಡಿನಲ್ಲಿ ಫೈಟ್ ಮಾಡಿರೋ ‘ಅನ್‌ಲಾಕ್ ರಾಘವ’

ಚಿತ್ರೀಕರಣ ಶುರುವಾದಾಗಿನಿಂದಲೂ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ ಚಂದನವನದ ಚಿತ್ರಗಳಲ್ಲಿ ಒಂದು ‘ಅನ್‌ಲಾಕ್ ರಾಘವ’. ಈಗಾಗಲೇ ಡಬ್ಬಿಂಗ್ ಮುಗಿಸಿರುವ “ಅನ್‌ಲಾಕ್ ರಾಘವ” ಚಿತ್ರದ ಪೋಸ್ಟ್ ಪ್ರೊಡಕ್ಷನ್‌ ಕಾರ್ಯ ಭರದಿಂದ ಸಾಗಿದೆ. ವಿಶೇಷವೆಂದರೆ ಈ ಸಿನಿಮಾದ ಫೈಟ್‌ಗಳು ಈಗಾಗಲೇ ಎಲ್ಲರ ಗಮನ ಸೆಳೆದಿದೆ. “ಈ ಚಿತ್ರದಲ್ಲಿ ನಾಲ್ಕೂವರೆ ಫೈಟ್ ಗಳಿವೆ. ಈ…

Read More
ವೇಗದಿಂದ ಸಾಗುತ್ತಿದೆ ಬಹು ತಾರಾಗಣದ  “ದ  ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ

ವೇಗದಿಂದ ಸಾಗುತ್ತಿದೆ ಬಹು ತಾರಾಗಣದ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ

ಅದ್ದೂರಿ ಹಾಡಿಗೆ ಹೆಜ್ಜೆಹಾಕಿದ ದಿಗಂತ್ – ಧನ್ಯ ರಾಮಕುಮಾರ್ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ), ಇಂದಿನ ಯುವಜನತೆಯ ಮಧ್ಯೆ ಟ್ರೆಂಡ್ ಆಗುವ “ಪಬ್ ಸಾಂಗ್” ಒಂದನ್ನು “ಡೆಕ್ ಆಫ್ ಬ್ರೆವ್ಯುಸ್” ಪಬ್ ನಲ್ಲಿ “ದ ಜಡ್ಜ್ ಮೆಂಟ್” ಚಿತ್ರಕ್ಕಾಗಿ ಅದ್ಧೂರಿಯಾಗಿ ಚಿತ್ರಿಸಿಕೊಂಡಿದ್ದಾರೆ. . ಈ ಹಾಡಿಗೆ ಹೆಜ್ಜೆ ಹಾಕಿದವರು ದಿಗಂತ್…

Read More
“ಸಪ್ತ ಸಾಗರದಾಚೆ ಎಲ್ಲೋ” ಟೈಟಲ್ ಟ್ರ್ಯಾಕ್ ಗೆ ಅಭಿಮಾನಿಗಳು ಫಿದಾ .

“ಸಪ್ತ ಸಾಗರದಾಚೆ ಎಲ್ಲೋ” ಟೈಟಲ್ ಟ್ರ್ಯಾಕ್ ಗೆ ಅಭಿಮಾನಿಗಳು ಫಿದಾ .

ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ” ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಹಾಗೂ ಧನಂಜಯ್ ರಂಜನ್ ಬರೆದಿರುವ ಈ ಶೀರ್ಷಿಕೆ ಗೀತೆಯನ್ನು ಕಪಿಲ್ ಕಪಿಲನ್ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ…

Read More
ಕರ್ನಾಟಕ ಚಲನ ಚಿತ್ರ ನಿರ್ದೇಶಕರ ಕಲ್ಯಾಣ ಸಮಿತಿಯ ಒಂದುದಿನದ ಕಾರ್ಯಗಾರ ಯಶಸ್ವಿಯಾಗಿದೆ.

ಕರ್ನಾಟಕ ಚಲನ ಚಿತ್ರ ನಿರ್ದೇಶಕರ ಕಲ್ಯಾಣ ಸಮಿತಿಯ ಒಂದುದಿನದ ಕಾರ್ಯಗಾರ ಯಶಸ್ವಿಯಾಗಿದೆ.

ಕರ್ನಾಟಕ ಚಲನ ಚಿತ್ರ ನಿರ್ದೇಶಕರ ಕಲ್ಯಾಣ ಸಮಿತಿಯು ಒಂದು ದಿನದ ಕಾರ್ಯಗಾರವನ್ನು ದಿನಾಂಕ 06.08.2023 ರಂದು ನಾಗರ ಭಾವಿ ಯಲ್ಲಿ ಇರುವ ಕನ್ಯಾಕುಮಾರಿ ಶಾಲಾ ಆವರಣದ ವಾಸುದೇವ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವು ನೂತಾನವಾಗಿ ಸಿನಿಮಾರಂಗ ಪ್ರವೇಶಿಸುವ ಯುವಕರಿಗೆ, ಚಿತ್ರರಂಗ ಒಳಗೊಂಡ ಹಲವು ವಿಭಾಗಗಳ ಕುರಿತು ಮಾಹಿತಿಯನ್ನು ನೀಡಿತು.…

Read More
ಕೊಲೆ ಮಾಡಿದ್ದು ಯಾರು ಶೀಲ?

ಕೊಲೆ ಮಾಡಿದ್ದು ಯಾರು ಶೀಲ?

Sheela 3/5 ಶೀಲ ಹೆಸರಿನ ಚಿತ್ರವೊಂದು ಈ ವಾರ ತೆರೆ ಕಂಡಿದೆ. ಇದು ಏಕಕಾಲದಲ್ಲಿ ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ನಿರ್ಮಾಣಗೊಂಡಿರುವ ಸಿನಿಮಾ. ರಾಗಿಣಿ ಇಲ್ಲಿ ಪ್ರಧಾನ ಪಾತ್ರ ನಿರ್ವಹಿಸಿದ್ದಾರೆ. ಮಲಯಾಳಂನಲ್ಲಿ ಕಳೆದವಾರವೇ ಈ ಚಿತ್ರ ಬಿಡುಗಡೆಗೊಂಡಿತ್ತು. ಈಗ ಕನ್ನಡದಲ್ಲೂ ತೆರೆಗೆ ಬಂದಿದೆ. ಗಂಡನನ್ನು ಕಳೆದುಕೊಂಡ ಹೆಣ್ಣುಮಗಳು. ಸಾಲ…

Read More
ಭರ್ಜರಿ ಗಂಡು ಚಿತ್ರದ ಹುಯ್ಯೋ ಹುಯ್ಯೋ ಮಳೆರಾಯ ಲಿರಿಕಲ್ ವಿಡಿಯೋ ರಿಲೀಸ್

ಭರ್ಜರಿ ಗಂಡು ಚಿತ್ರದ ಹುಯ್ಯೋ ಹುಯ್ಯೋ ಮಳೆರಾಯ ಲಿರಿಕಲ್ ವಿಡಿಯೋ ರಿಲೀಸ್

ಕನ್ನಡಿಗರ ಮನೆ ಮಾತಾದ ಕಿರಣ್ ರಾಜ್ ಅಭಿನಯದ ಭರ್ಜರಿ ಗಂಡು ಚಿತ್ರದ ಹುಯ್ಯೋ ಹುಯ್ಯೋ ಮಳೆರಾಯ ಹೂವಿನ ತೋಟಕ್ಕೆ ನೀರಿಲ್ಲ ಲಿರಿಕಲ್ ವಿಡಿಯೋ ಲಿರಿಕಲ್ ವಿಡಿಯೋ ಆನಂದ್ ಆಡಿಯೋ  ಯು ಟ್ಯೂಬ್ ನಲ್ಲಿ ಬಿಡುಗಡೆ ಆಗಿದ್ದು ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ.  ಖ್ಯಾತ ಸಾಹಿತಿ ಡಾಕ್ಟರ್ ವಿ ನಾಗೇಂದ್ರಪ್ರಸಾದ್ ,…

Read More