1. Home
  2. Author Blogs

Author: cinipark

cinipark

‘ವೆಟ್ಟೈಯಾನ್’ ಆಟಕ್ಕೆ ಮುಹೂರ್ತ ಫಿಕ್ಸ್..ಅಕ್ಟೋಬರ್ ನಲ್ಲಿ ಬಿಡುಗಡೆಯಾಗ್ತಿದೆ‌ ರಜನಿ ಸಿನಿಮಾ

‘ವೆಟ್ಟೈಯಾನ್’ ಆಟಕ್ಕೆ ಮುಹೂರ್ತ ಫಿಕ್ಸ್..ಅಕ್ಟೋಬರ್ ನಲ್ಲಿ ಬಿಡುಗಡೆಯಾಗ್ತಿದೆ‌ ರಜನಿ ಸಿನಿಮಾ

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ವೆಟ್ಟೈಯಾನ್. ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.‘Vettaiyaan’ movie is releasing in October. ಸೂರ್ಯ ನಟಿಸಿದ ‘ಜೈ ಭೀಮ್’…

Read More
ಪುನರಾಗಮನಕ್ಕೆ ಸೇನಾಪತಿ ಸಜ್ಜು…ಜೂನ್ ನಲ್ಲಿ ತೆರೆಗೆ ಬರ್ತಿದೆ ಕಮಲ್ ಹಾಸನ್ ‘ಇಂಡಿಯನ್-2’

ಪುನರಾಗಮನಕ್ಕೆ ಸೇನಾಪತಿ ಸಜ್ಜು…ಜೂನ್ ನಲ್ಲಿ ತೆರೆಗೆ ಬರ್ತಿದೆ ಕಮಲ್ ಹಾಸನ್ ‘ಇಂಡಿಯನ್-2’

ಜೂನ್ ನಲ್ಲಿ ಇಂಡಿಯನ್-2 ದರ್ಬಾರ್…ಮತ್ತೆ ಮೋಡಿ ಮಾಡಲು ಬರ್ತಿದ್ದಾರೆ ಸೇನಾಪತಿ ಕಮಲ್ ಹಾಸನ್ ಉಳಗನಾಯಗನ್ ಕಮಲ್ ಹಾಸನ್ ಹಾಗೂ ದುಬಾರಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಕಮಲ್ ಹಾಸನ್ ಜೋಡಿಯ ಬಹು ನಿರೀಕ್ಷಿತ ಸಿನಿಮಾ ಇಂಡಿಯನ್-2. 1996ರಲ್ಲಿ ‘ಇಂಡಿಯನ್​’ ಸಿನಿಮಾ ಬಿಡುಗಡೆಯಾಗಿ ಸೂಪರ್​ ಹಿಟ್​ ಆಗಿತ್ತು. ಸೇನಾಪತಿ ಪಾತ್ರದಲ್ಲಿ…

Read More
’ವೆಂಕ್ಯಾ’ ಅಂಗಳಕ್ಕೆ ಬಂದಳು ಶಿಮ್ಲಾ ಸುಂದರಿ..ಸಾಗರ್ ಪುರಾಣಿಕ್ ಸಿನಿಮಾದಲ್ಲಿ ರೂಪಾಲಿ ಸೂದ್

’ವೆಂಕ್ಯಾ’ ಅಂಗಳಕ್ಕೆ ಬಂದಳು ಶಿಮ್ಲಾ ಸುಂದರಿ..ಸಾಗರ್ ಪುರಾಣಿಕ್ ಸಿನಿಮಾದಲ್ಲಿ ರೂಪಾಲಿ ಸೂದ್

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ.Rupali Sood in Sagar…

Read More
ಖ್ಯಾತ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಅವರಿಂದ “ಉತ್ತರಕಾಂಡ”ಕ್ಕೆ ಸಂಗೀತ ಸಂಯೋಜನೆ

ಖ್ಯಾತ ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಅವರಿಂದ “ಉತ್ತರಕಾಂಡ”ಕ್ಕೆ ಸಂಗೀತ ಸಂಯೋಜನೆ

ಖ್ಯಾತ ಹಿಂದಿ ಗಾಯಕ, ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಉತ್ತರಕಾಂಡ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಈ ಘೋಷಣೆಯ ಮೂಲಕ ಬಹು ನಿರೀಕ್ಷಿತ ಹಾಗೂ ತಾರಾಗಣದ ಚಿತ್ರ “ಉತ್ತರಕಾಂಡ” ಎಲ್ಲೆಡೆ ಸದ್ದು ಮಾಡುತ್ತಿದೆ. ಅಂತರ ರಾಷ್ಟ್ರೀಯ ಖ್ಯಾತಿಯ ಸಂಗೀತ ಸಂಯೋಜಕ ಅಮಿತ್ “ಉತ್ತರಕಾಂಡ”ಕ್ಕೆ ಸಂಗೀತ ಸಂಯೋಜನೆ ಮಾಡುತ್ತಿರುವುದು ಚಿತ್ರದ…

Read More
ಮಾರಿಗೋಲ್ಡ್ ಟ್ರೈಲರ್ ಬಿಡುಗಡೆ,

ಮಾರಿಗೋಲ್ಡ್ ಟ್ರೈಲರ್ ಬಿಡುಗಡೆ,

ಚಿನ್ನದ ಬಿಸ್ಕತ್ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇಟ್ಟುಕೊಂಡು ನಿರ್ಮಾಪಕ ರಘುವರ್ಧನ್ ಅವರು “ಮಾರಿಗೋಲ್ಡ್” ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಡುಗಡೆಗೆ ಸಿದ್ದವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ ಹಾಗೂ ದಿಗಂತ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಯಶ್…

Read More
ಕ್ರೇಜಿಸ್ಟಾರ್ ಪುತ್ರನಿಗೆ ಸಲಗ ಸುಂದರಿ ನಾಯಕಿ..ವಿಕ್ರಮ್ ‘ಮುಧೋಳ್’ ಬಳಗ ಸೇರಿದ ಸಂಜನಾ ಆನಂದ್

ಕ್ರೇಜಿಸ್ಟಾರ್ ಪುತ್ರನಿಗೆ ಸಲಗ ಸುಂದರಿ ನಾಯಕಿ..ವಿಕ್ರಮ್ ‘ಮುಧೋಳ್’ ಬಳಗ ಸೇರಿದ ಸಂಜನಾ ಆನಂದ್

ಸಂಜನಾ‌ ಯಾನ…ವಿಕ್ರಮ್ ರವಿಚಂದ್ರನ್ ‘ಮುಧೋಳ್’ ಸಲಗ ಸುಂದರಿ ನಾಯಕಿ ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ‌ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ…

Read More
ದುಬೈನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಅನಾವರಣ..ಈ ಕೀರ್ತಿಗೆ ಭಾಜನರಾದ ದಕ್ಷಿಣದ ಭಾರತದ ಮೊದಲ ನಟ

ದುಬೈನಲ್ಲಿ ಅಲ್ಲು ಅರ್ಜುನ್ ಮೇಣದ ಪ್ರತಿಮೆ ಅನಾವರಣ..ಈ ಕೀರ್ತಿಗೆ ಭಾಜನರಾದ ದಕ್ಷಿಣದ ಭಾರತದ ಮೊದಲ ನಟ

ರೀಲ್ ಜೊತೆ ರಿಯಲ್..ಅಲ್ಲು ಅರ್ಜುನ್ ಮೇಣದ ಪ್ರತಿಮೆ ಅನಾವರಣ… ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 21 ವರ್ಷ ಕಳೆದಿದೆ. 2003 ಮಾರ್ಚ್ 28ರಂದು ಗಂಗೋತ್ರಿ ಸಿನಿಮಾ ಮೂಲಕ ಬನ್ನಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಅಲ್ಲು ಸಿನಿಪಯಣಕ್ಕೆ 21 ವರ್ಷ ಪೂರೈಸಿದೆ. ಈ ಖುಷಿ ಕ್ಷಣ…

Read More
ರಿಷಿ ‘ರಾಮನ ಅವತಾರ’ ದರ್ಶನಕ್ಕೆ ಮುಹೂರ್ತ ಫಿಕ್ಸ್

ರಿಷಿ ‘ರಾಮನ ಅವತಾರ’ ದರ್ಶನಕ್ಕೆ ಮುಹೂರ್ತ ಫಿಕ್ಸ್

ತಮ್ಮ ಕಾಮಿಡಿ ಟೈಮಿಂಗ್ನಿಂದಲೇ ಹೆಸರಾದ ಪ್ರತಿಭಾನ್ವಿತ ನಟ ರಿಷಿ. ಹಾಗಂತ ಅವರು ಬರೀ ಕಾಮಿಡಿಯನ್ನಷ್ಟೇ ಮಾಡುವುದಿಲ್ಲ. ‘ಕವಲುದಾರಿ’ಯಂತಹ ಗಂಭೀರ ಸಿನಿಮಾದಲ್ಲೂ ಮನಮುಟ್ಟುವಂತೆ ನಟಿಸಿದ್ದಾರೆ. ಅಂದಹಾಗೆ, ರಿಷಿ ಈಗ ‘ರಾಮನ ಅವತಾರದಲ್ಲಿ ದರ್ಶನ ಕೊಡೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ರಿಷಿ ನಟನೆಯ ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.…

Read More
ಸಿಂಹಗುಹೆ ಆಡಿಯೋ ಬಿಡುಗಡೆ

ಸಿಂಹಗುಹೆ ಆಡಿಯೋ ಬಿಡುಗಡೆ

ಈ ಹಿಂದೆ ಸಮರ್ಥ, ತಾಜಾ ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್‌ಜಿಆರ್ ಅವರ ನಿರ್ದೇಶನದ ೩ನೇ ಚಿತ್ರ ಸಿಂಹಗುಹೆ. ರವಿ ಶಿರೂರು, ನಿವಿಶ್ಕಾ ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಹಾಡುಗಳಿಗೆ ಇತ್ತೀಚೆಗೆ ನಟ ಅನಿರುದ್ದ ಅವರು ಚಾಲನೆ ನೀಡಿದರು. ಎಸಿ ಮಹೇಂದರ್ ಅವರ ಛಾಯಾಗ್ರಹಣ, ಸತೀಶ್ ಆರ್ಯನ್…

Read More
ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಪಾರು ಸೀರಿಯಲ್ ಆದಿ..ಶರತ್ ಪದ್ಮನಾಭ್ ಚೊಚ್ಚಲ ಕನಸಿಗೆ ಟೈಟಲ್ ಫಿಕ್ಸ್

ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಪಾರು ಸೀರಿಯಲ್ ಆದಿ..ಶರತ್ ಪದ್ಮನಾಭ್ ಚೊಚ್ಚಲ ಕನಸಿಗೆ ಟೈಟಲ್ ಫಿಕ್ಸ್

ಪಾರು ಆದಿ ಈಗ ಹೀರೋ..ಶರತ್ ಪದ್ಮನಾಭ್ ಹೊಸ ಸಿನಿಮಾ ‘ಅನಿಮಾ..’ಅನಿಮಾ’ ಮೂಲಕ ಪಾರು ಆದಿ ಹೊಸ ಹಂಗಾಮ.. ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ…

Read More