1. Home
  2. Author Blogs

Author: cinipark

cinipark

ಇಪ್ಪತ್ಮೂರು ವರ್ಷದ ನಂತರ ಹೊಸ ದರ್ಬಾರ್!!<br>ಪರಿಶುದ್ಧವಾದ ಹಾಸ್ಯ ಉಣ ಬಡಿಸಲು ಬಂದರು ಮನೋಹರ್..!!

ಇಪ್ಪತ್ಮೂರು ವರ್ಷದ ನಂತರ ಹೊಸ ದರ್ಬಾರ್!!
ಪರಿಶುದ್ಧವಾದ ಹಾಸ್ಯ ಉಣ ಬಡಿಸಲು ಬಂದರು ಮನೋಹರ್..!!

ಸಿನಿಮಾ ಸಂಗೀತದಲ್ಲಿ ಅಚ್ಚಳಿಯದ ಗುರುತು ಮೂಡಿಸಿ, ಹಿಟ್ಮೇಲ್ ಹಿಟ್ ಕೊಟ್ಟ ಬಹುದೊಡ್ಡ ಹೆಸರು ವಿ. ಮನೋಹರ್. ಜೊತೆಗೆ ಕಚಗುಳಿ ಇಡುವ ಚಿತ್ರ ಸಾಹಿತ್ಯದಲ್ಲೂ ಇವರದ್ದು ಗೆಲುವಿನ ಕೈ. ಬರದದ್ದರಲ್ಲಿ ಹೆಚ್ಚಿನವು ಜನಮನ ರಂಜಿಸಿ ಗೆದ್ದು ಬೀಗಿವೆ. ಇವರ ಸಂಗೀತ ನಿರ್ದೇಶನದ ಹಾಡುಗಳು ಇಂದಿಗೂ ಜನಜನಿತ. ಒಂದು ಕಾಲದ ಈ…

Read More
ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ ಡೈಮಂಡ್ ಬಟನ್‌ .

ಕನ್ನಡದ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ದೊರಕಿದೆ ಡೈಮಂಡ್ ಬಟನ್‌ .

ಕಳೆದ 24 ವರ್ಷಗಳಿಂದ ಶ್ರೋತೃಗಳಿಗೆ ಕನ್ನಡ ಚಿತ್ರಗಳ ಸುಮಧುರ ಹಾಡುಗಳನ್ನು ತಲುಪಿಸುತ್ತ ಬಂದಿರುವ ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆಗೆ ಮುಂದಿನ ವರ್ಷ ರಜತ ವರ್ಷದ ಸಂಭ್ರಮ. ಈಗ ಆನಂದ್ ಆಡಿಯೋ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ. ಆನಂದ್ ಆಡಿಯೋ ಯೂಟ್ಯೂಬ್ ಚಾನಲನ್ನು ಒಂದು ಕೋಟಿ ಜನರು ಸಬ್ ಸ್ಕ್ರೈಬ್…

Read More
ಕನ್ನಡಿಗರ ಮನ ಗೆದ್ದ ‘ಡೇರ್ ಡೆವಿಲ್ ಮುಸ್ತಾಫಾ’…ಎರಡನೇ ವಾರ ಸಕ್ಸಸ್ ಫುಲ್ ಪ್ರದರ್ಶನ

ಕನ್ನಡಿಗರ ಮನ ಗೆದ್ದ ‘ಡೇರ್ ಡೆವಿಲ್ ಮುಸ್ತಾಫಾ’…ಎರಡನೇ ವಾರ ಸಕ್ಸಸ್ ಫುಲ್ ಪ್ರದರ್ಶನ

ಸ್ಯಾಂಡಲ್ ವುಡ್ ನಲ್ಲೀಗ ಡೇರ್ ಡೆವಿಲ್ ಮುಸ್ತಾಫಾನ ಹವಾ ಜೋರಾಗಿದೆ. ಕಳೆದ ವಾರ ತೆರೆಗೆ ಬಂದ ಈ ಚಿತ್ರಕ್ಕೆ ಭರಪೂರ ಮೆಚ್ಚುಗೆ ಸಿಗುತ್ತಿದೆ. ಕನ್ನಡಿಗರು ಬಿಗಿದಪ್ಪಿ ಕೊಂಡಾಡುತ್ತಿರುವ ಡೇರ್ ಡೆವಿಲ್ ಮುಸ್ತಾಫ್ ಅಮೋಘ ಎರಡನೇ ವಾರ ಪ್ರದರ್ಶನ ಕಾಣುತ್ತಿದೆ. ಚಿತ್ರರಂಗದ ಸದ್ಯದ ಪರಿಸ್ಥಿತಿಯಲ್ಲಿ ಜನ ಥಿಯೇಟರ್ ಗೆ ಬರೋದಿಕ್ಕೆ…

Read More
ರಾಮ್ ಚರಣ್ ನಿರ್ಮಾಣದಲ್ಲಿ ನಿಖಿಲ್ ಸಿದಾರ್ಥ್ ನಟನೆ..’ದಿ ಇಂಡಿಯನ್ ಹೌಸ್’

ರಾಮ್ ಚರಣ್ ನಿರ್ಮಾಣದಲ್ಲಿ ನಿಖಿಲ್ ಸಿದಾರ್ಥ್ ನಟನೆ..’ದಿ ಇಂಡಿಯನ್ ಹೌಸ್’

ವಿ ಮೆಗಾ ಪಿಕ್ಚರ್ಸ್ ಹಾಗೂ ಅಭಿಷೇಕ್ ಅಗರ್ ವಾಲ್ ಆರ್ಟ್ ಜಂಟಿಯಾಗಿ ನಿರ್ಮಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..ರಾಮ್ ಚರಣ್ ನಿರ್ಮಾಣದಲ್ಲಿ ನಿಖಿಲ್ ಸಿದಾರ್ಥ್ ನಟನೆ..’ದಿ ಇಂಡಿಯನ್ ಹೌಸ್’ ಪವರ್ ಪ್ಯಾಕ್ಡ್ ಮೋಷನ್ ವಿಡಿಯೋ ರಿಲೀಸ್.. ಗ್ಲೋಬಲ್ ಸ್ಟಾರ್ ರಾಮ್ ಚರಣ್ ”ವಿ ಮೆಗಾ ಪಿಕ್ಚರ್ಸ್” ಮೂಲಕ ಸಿನಿಮಾ…

Read More
ಸೌಂಡು ಮಾಡುತ್ತಿದೆ ‘ಸೈರನ್’!!

ಸೌಂಡು ಮಾಡುತ್ತಿದೆ ‘ಸೈರನ್’!!

Siren 3.5/5 ಕನ್ನಡ ಚಿತ್ರರಂಗದಲ್ಲಿ ಹೊಸ ನಟ-ನಟಿಯರಿಗಂತೂ ಭರಪೂರ ಅವಕಾಶವಿದೆ. ಇಲ್ಲಿ ನಿಜಕ್ಕು ಪ್ರತಿಭಾವಂತರು ಸರಿಯಾದ ಹಾದಿಯಲ್ಲಿ ಪರಿಶ್ರಮ ಪಟ್ಟರೆ, ಒಂದೊಮ್ಮೆ ಫಲಿತಾಂಶ ತಡವಾದರೂ‌; ಗೆಲುವು ಶತಸಿದ್ಧ!!. ಆ ಸಾಲಲ್ಲಿ ಸದ್ಯ ಕಾಣ ಸಿಕ್ಕಿದ್ದು ‘ಸೈರನ್’ ಚಿತ್ರದ ನಾಯಕ ‘ಪ್ರವೀರ್ ಶೆಟ್ಟಿ’. ಹೌದು. ಈತ ಚಿತ್ರರಂಗಕ್ಕೆ ಅಡಿಯಿಡುವ ಮೊದಲು,…

Read More
“ಕೊರಗಜ್ಜ” ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಸಂಡೋಕನ್ ಖ್ಯಾತಿಯ ಹಾಲಿವುಡ್-ಬಾಲಿವುಡ್ ನಟ “ಕಬೀರ್ ಬೇಡಿ”

“ಕೊರಗಜ್ಜ” ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಸಂಡೋಕನ್ ಖ್ಯಾತಿಯ ಹಾಲಿವುಡ್-ಬಾಲಿವುಡ್ ನಟ “ಕಬೀರ್ ಬೇಡಿ”

ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಚಿತ್ರದಲ್ಲಿ ಬರುವ “ಉದ್ಯಾವರ ಅರಸರ” ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ ನಿಭಾಯಿಸಿದ್ದು ಮಾತ್ರವಲ್ಲದೆ ನಿರ್ದೇಶಕರ “ವಿಷುವಲ್ ಇಮೇಜಿನೇಷನ್”ನನ್ನು ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ…

Read More
ಭಾವನೆಗಳ ಸುತ್ತ “ಮೆಲೋಡಿ ಡ್ರಾಮ” .

ಭಾವನೆಗಳ ಸುತ್ತ “ಮೆಲೋಡಿ ಡ್ರಾಮ” .

ಸುಮಧುರ ಹಾಡುಗಳ ಜೊತೆ ಸುಂದರ ಪ್ರೀತಿಯ ಪಯಣ . ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ ” ಮೆಲೋಡಿ ಡ್ರಾಮ” ಚಿತ್ರದ ಹಾಡು ಬಿಡುಗಡೆ ಚಿತ್ರತಂಡದ ಸದಸ್ಯರ ಸಮ್ಮುಖದಲ್ಲಿ ಇತ್ತೀಚಿಗೆ ನಡೆಯಿತು. “ಮೊಲೋಡಿ ಡ್ರಾಮ” ಮೂಲಕ ಪ್ರೀತಿ ಭಾವನೆಗಳ ಜೊತೆಗೆ…

Read More
ನವೀನ್ ಶಂಕರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಕ್ಷೇತ್ರಪತಿ” ಚಿತ್ರದ ಮೋಷನ್ ಪೋಸ್ಟರ್ .

ನವೀನ್ ಶಂಕರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಕ್ಷೇತ್ರಪತಿ” ಚಿತ್ರದ ಮೋಷನ್ ಪೋಸ್ಟರ್ .

“ಗುಲ್ಟು”, ” ಹೊಯ್ಸಳ “, ” ಹೊಂದಿಸಿ ಬರೆಯಿರಿ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ ನವೀನ್ ಶಂಕರ್ ಪ್ರಸ್ತುತ “ಕ್ಷೇತ್ರಪತಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ‌. ನವೀನ್ ಶಂಕರ್ ಅವರಿಗೆ ಈಗ ಹುಟ್ಟುಹಬ್ಬದ ಸಂಭ್ರಮ. ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ನವೀನ್ ಶಂಕರ್ ಅವರಿಗೆ “ಕ್ಷೇತ್ರಪತಿ” ತಂಡ ಹುಟ್ಟುಹಬ್ಬದ ಶುಭಾಶಯ…

Read More
“ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ .

“ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ .

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರವನ್ನು ಇತ್ತೀಚೆಗೆ ಮೈಸೂರು ಮಹಾರಾಜರಾದ ಶ್ರೀಯದುವೀರ ಒಡೆಯರ್ ಅವರು ವೀಕ್ಷೀಸಿದರು. ನಾಯಕ ರಮೇಶ್ ಅರವಿಂದ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.…

Read More
“ಮೀಟರ್ ಹಾಕಿ ಪ್ಲೀಸ್” ಅಂತಿದ್ದಾರೆ ವಿನಾಯಕ ಜೋಶಿ

“ಮೀಟರ್ ಹಾಕಿ ಪ್ಲೀಸ್” ಅಂತಿದ್ದಾರೆ ವಿನಾಯಕ ಜೋಶಿ

ಇದು ಆಟೋ ಚಾಲಕರ ಬದುಕು ಹಾಗೂ ಸಾಧನೆಗಳ ಪರಿಚಯಿಸುವ ಅಪರೂಪದ ಕಾರ್ಯಕ್ರಮ . “ನಮ್ಮೂರ ಮಂದಾರ ಹೂವೆ” ಚಿತ್ರದ ಮೂಲಕ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ವಿನಾಯಕ ಜೋಶಿ ಈತನಕ ಸುಮಾರು 85ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ನಟನಾಗಷ್ಟೇ ಅಲ್ಲದೆ, ವಿನಾಯಕ ಜೋಶಿ ಆರ್ ಜೆ ಹಾಗೂ ನಿರೂಪಕನಾಗೂ ಚಿರಪರಿಚಿತ.…

Read More