1. Home
  2. Author Blogs

Author: cinipark

cinipark

ಅಂಬರೀಶ್ ಹುಟ್ಟುಹಬ್ಬದ ಸಂದರ್ಭದಲ್ಲಿ “ಅಂತ” ಮರು ಬಿಡುಗಡೆ

ಅಂಬರೀಶ್ ಹುಟ್ಟುಹಬ್ಬದ ಸಂದರ್ಭದಲ್ಲಿ “ಅಂತ” ಮರು ಬಿಡುಗಡೆ

ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ “ಅಂತ” ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. 1981 ಇಸವಿಯಲ್ಲಿ ಈ ಚಿತ್ರ ತೆರೆ ಕಂಡ…

Read More
ದುರ್ಗಾ ಪಿ.ಎಸ್. ಅವರ ನಿರ್ದೇಶನದ  ದಿಗ್ವಿಜಯಕ್ಕೆ ಸೆನ್ಸಾರ್

ದುರ್ಗಾ ಪಿ.ಎಸ್. ಅವರ ನಿರ್ದೇಶನದ ದಿಗ್ವಿಜಯಕ್ಕೆ ಸೆನ್ಸಾರ್

ಅರವತ್ತಕ್ಕೂ ಹೆಚ್ಚು ಚಿತ್ರಗಳಿಗೆ ಸಂಕಲನಕಾರರಾಗಿ ಕೆಲಸ ಮಾಡಿರುವ ಹಾಗೂ ಸೀಯು, ಫ್ಲಾಪ್ ಡೈರೆಕ್ಟರ್, ಕರ್ತ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿರುವ ದುರ್ಗಾ ಪಿ.ಎಸ್. ಅವರ ನಿರ್ದೇಶನದ ಮತ್ತೊಂದು ಚಿತ್ರ ದಿಗ್ವಿಜಯ. ಒಬ್ಬ ವರದಿಗಾರ ಮನಸು ಮಾಡಿದ್ರೆ ಸಮಾಜದ ಎಷ್ಟೇ ದೊಡ್ಡ ಸಮಸ್ಯೆಯನ್ನಾದರೂ ಬಗೆಹರಿಸಬಹುದು ಎಂದು ಈ ಚಿತ್ರದಲ್ಲಿ ಹೇಳಲಾಗಿದೆ. ವರದಿಗಾರನೊಬ್ಬ…

Read More
ರೌಡಿಸಂ ಕಥೆಗೆ “ಸ್ಟಾರ್” ಟೈಟಲ್

ರೌಡಿಸಂ ಕಥೆಗೆ “ಸ್ಟಾರ್” ಟೈಟಲ್

ನೂತನ ಚಿತ್ರಕ್ಕೆ ಶಾಸಕ ರವಿ ಸುಬ್ರಮಣ್ಯ ಚಾಲನೆ ಈ ಹಿಂದೆ ಉಪೇಂದ್ರ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ ಓಂ, ಸ್ವಸ್ತಿಕ್, ಸೂಪರ್ ನಂಥ ಚಿತ್ರಗಳು ಮಾಡಿದ ದಾಖಲೆ ನಿಮಗೆಲ್ಲ ಗೊತ್ತೇ ಇದೆ. ಅದೇ ರೀತಿಯ ಟೈಟಲ್ ಇರುವ ಮತ್ತೊಂದು ಚಿತ್ರಕ್ಕೆ ಇತ್ತೀಚೆಗೆ ಚಾಲನೆ ದೊರೆತಿದೆ. ಅದರ ಹೆಸರು ಸ್ಟಾರ್. ನಕ್ಷತ್ರದ…

Read More
ಸೈಂಧವ್ ಸಿನಿಮಾ ಮೂಲಕ ಟಾಲಿವುಡ್ ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ.

ಸೈಂಧವ್ ಸಿನಿಮಾ ಮೂಲಕ ಟಾಲಿವುಡ್ ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ.

ವಿಕ್ಟರಿ ವೆಂಕಟೇಶ್ ಗೆ ಟಕ್ಕರ್ ಕೊಡಲು ಬಂದ ಬಾಲಿವುಡ್ ಸ್ಟಾರ್ ಲುಕ್ ರಿವೀಲ್… ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು‌ ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿರುವ ಸಿದ್ದಿಕಿ ಸೈಂಧವ್ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರೀಯತ್ತ ಹೆಜ್ಜೆ…

Read More
ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್

ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್

ಮೇ 26ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆ ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ “ಸೈರನ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ…

Read More
ಕನ್ನಡದಲ್ಲಿಯೂ ಲಭ್ಯ ತಮಿಳಿನ ‘ವಿಡುದಲೈ’ ಸಿನಿಮಾ.

ಕನ್ನಡದಲ್ಲಿಯೂ ಲಭ್ಯ ತಮಿಳಿನ ‘ವಿಡುದಲೈ’ ಸಿನಿಮಾ.

Zee5 ಒಟಿಟಿಯಲ್ಲಿ ವೆಟ್ರಿಮಾರನ್-ವಿಜಯ್ ಸೇತುಪತಿ ಚಿತ್ರಕ್ಕೆ ಪ್ರೇಕ್ಷಕ ಫಿದಾ ತಮಿಳು ಚಿತ್ರರಂಗದ ಮಾಸ್ ಡೈರೆಕ್ಟರ್ ವೆಟ್ರಿಮಾರನ್ ನಿರ್ದೇಶನದ ವಿಡುದಲೈ ಸಿನಿಮಾ Zee5 ಒಟಿಟಿಯಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್ ಸತ್ಯ, ಪ್ರಕಾಶ್ ರೈ, ಗೌತಮ್ ಮೆನನ್ ಸೇರಿದಂತೆ ಹಲವರು ನಟಿಸಿರುವ ಈ ಚಿತ್ರ…

Read More
ಕುನಾಲ್ ಗಾಂಜಾವಾಲ ಹಾಡಿರುವ “ರಿಚ್ಚಿ” ಚಿತ್ರದ ಹಾಡು ಬಿಡುಗಡೆ .

ಕುನಾಲ್ ಗಾಂಜಾವಾಲ ಹಾಡಿರುವ “ರಿಚ್ಚಿ” ಚಿತ್ರದ ಹಾಡು ಬಿಡುಗಡೆ .

ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ “ರಿಚ್ಚಿ” ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ “ಕಳೆದು ಹೋಗಿರುವೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ…

Read More
ಶೆಟ್ಟಿ ಈಗ ಫಿಟ್ & ಫೈನ್ ಅಂದರು ಡಾಲಿ!

ಶೆಟ್ಟಿ ಈಗ ಫಿಟ್ & ಫೈನ್ ಅಂದರು ಡಾಲಿ!

ಅದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿಯ ಸಿನಿವೇದಿಕೆ. ಅಲ್ಲಿ ನಡೆದದ್ದು ಅವರ ಮಗ ಪ್ರವೀರ್ ಶೆಟ್ಟಿಯ ಚೊಚ್ಚಲ ಪ್ರಯತ್ನದ “ಸೈರನ್” ಸಿನಿಮಾದ ಟ್ರೈಲರ್ ಬಿಡುಗಡೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಹದಿನೈದರ ಸಂಜೆ ನಡೆದ ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್, ರಾಕ್ ಲೈನ್ ವೆಂಕಟೇಶ್,…

Read More
ವೆಬ್ ಸಿರೀಸ್ ಲೋಕಕ್ಕೆ ವಿಕ್ರಮ್ ರವಿಚಂದ್ರನ್ ಹಾಗೂ ಅದಿತಿ ಪ್ರಭುದೇವ ಎಂಟ್ರಿ

ವೆಬ್ ಸಿರೀಸ್ ಲೋಕಕ್ಕೆ ವಿಕ್ರಮ್ ರವಿಚಂದ್ರನ್ ಹಾಗೂ ಅದಿತಿ ಪ್ರಭುದೇವ ಎಂಟ್ರಿ

ಇಂದಿನಿಂದ ಜಿಯೋ ಸಿನಿಮಾದಲ್ಲಿ ‘ಲವ್ ಯೂ ಅಭಿ’  ಪರಭಾಷೆಗಳಲ್ಲಿ ವೆಬ್ ಸಿರೀಸ್ ಗಳ ಟ್ರೆಂಡ್ ಜೋರಾಗಿದೆ. ದೊಡ್ಡ ದೊಡ್ಡ ಸ್ಟಾರ್ಸ್ ವೆಬ್ ಸಿರೀಸ್ ಪ್ರಪಂಚಕ್ಕೆ ಎಂಟ್ರಿ ಕೊಡ್ತಿದ್ದಾರೆ. ಆದರೆ ಕನ್ನಡದಲ್ಲಿ ವೆಬ್ ಸಿರೀಸ್ ಗಳ ಸಂಖ್ಯೆ ಕಡಿಮೆ ಇದೆ ಎಂಬ ಮಾತ್ತಿತ್ತು. ಈಗ ಟ್ರೆಂಡ್ ಬದಲಾಗಿದೆ. ಕನ್ನಡದಲ್ಲಿಯೂ ವೆಬ್…

Read More
ಭೋರ್ಗರೆವ “ಕಡಲ್” ಕಹಾನಿ! ಮತ್ತೆ ಪ್ರಯೋಗಕ್ಕೆ ಒಡ್ಡಿಕೊಂಡ ಬಸ್ರೂರು!!

ಭೋರ್ಗರೆವ “ಕಡಲ್” ಕಹಾನಿ! ಮತ್ತೆ ಪ್ರಯೋಗಕ್ಕೆ ಒಡ್ಡಿಕೊಂಡ ಬಸ್ರೂರು!!

ಕರಾವಳಿಯಲ್ಲಿ ಸಿನಿಮಾಗಳು ಸದ್ದು ಮಾಡೋದು ಕಡಿಮೆ; ಆದರೆ, ಸಿನಿಮಾದಲ್ಲಿ ‘ಕರಾವಳಿಗರ ಸದ್ದು’ ದೊಡ್ಡ ಮಟ್ಟಕ್ಕಿದೆ.! ಇದೇ ಹಾದಿಯಲ್ಲಿ ನಡೆದು-ದುಡಿದು ಸದ್ದು ಮಾಡಿ ಗೆದ್ದು ಬಂದವರಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಪ್ರಮುಖರು. ಗಡಿಯಾಚೆಗೂ ಖ್ಯಾತಿ ವಿಸ್ತರಿಸಿ ಬಾಲಿವುಡ್ಡಿನವರೆಗೂ ದಾಂಗುಡಿ ಇಟ್ಟು, ಸದ್ದಿನ ಸಂಗೀತ ಕೊಟ್ಟು ಸೈ ಎನಿಸಿಕೊಂಡಿರೋ ಬಸ್ರೂರು,…

Read More