ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67
ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ
ಚೆನ್ನೈ: ಇತ್ತೀಚೆಗಷ್ಟೇ ಸಿನಿಮಾ ಘೋಷಣೆ ಮಾಡಿದ್ದ ನಟ ದಳಪತಿ ವಿಜಯ್ ಮತ್ತು ನಿರ್ದೇಶಕ ಲೋಕೇಶ್ ಕನಗರಾಜ್, ಇದೀಗ ದಳಪತಿ 67 ಚಿತ್ರದ ಅದ್ದೂರಿ ಮುಹೂರ್ತವನ್ನೂ ನೆರವೇರಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ಫೆ. 2ರಂದು ನಡೆದ ಅದ್ದೂರಿ ಮುಹೂರ್ತದಲ್ಲಿ ಚಿತ್ರದ ಬಹುತೇಕ ಕಲಾವಿದರು, ತಂತ್ರಜ್ಞರು ಭಾಗವಹಿಸಿ ಮುಹೂರ್ತವನ್ನು ಸಂಪನ್ನಗೊಳಿಸಿದ್ದಾರೆ. ಕಲಾವಿದರಾದ ತ್ರಿಷಾ ಕೃಷ್ಣನ್,…
Read More