1. Home
  2. Author Blogs

Author: cinipark

cinipark

‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ತೆರೆಗೆ ಬರಲು ಮುಹೂರ್ತ ಫಿಕ್ಸ್ -2023 ಏಪ್ರಿಲ್ 28ಕ್ಕೆ ಸಿನಿಮಾ ರಿಲೀಸ್

‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ತೆರೆಗೆ ಬರಲು ಮುಹೂರ್ತ ಫಿಕ್ಸ್ -2023 ಏಪ್ರಿಲ್ 28ಕ್ಕೆ ಸಿನಿಮಾ ರಿಲೀಸ್

ಐತಿಹಾಸಿಕ ಸ್ಟೋರಿ, ಸ್ಟಾರ್ ಡೈರೆಕ್ಟರ್, ಸ್ಟಾರ್ ತಾರಾಗಣ, ಅದ್ದೂರಿ ಮೇಕಿಂಗ್, ಸಂಗೀತ ಮಾಂತ್ರಿಕನ ಮ್ಯೂಸಿಕ್ ಇದೆಲ್ಲವೂ ಒಳಗೊಂಡ ಸಿನಿಮಾವೇ ‘ಪೊನ್ನಿಯಿನ್ ಸೆಲ್ವನ್’. ಸೆಪ್ಟೆಂಬರ್ 30ರಂದು ಮೊದಲ ಸೀಕ್ವೆಲ್ ರಿಲೀಸ್ ಆಗಿ ವರ್ಲ್ಡ್ ವೈಡ್ ಸೂಪರ್ ಸಕ್ಸಸ್ ಕಂಡ ಚಿತ್ರದಿಂದ ಹೊಸ ಅಪ್ಡೇಟ್ ಹೊರಬಿದ್ದಿದೆ. ‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2…

Read More
ಅಡಿವಿ ಶೇಷ್ ನಟನೆಯ ‘ಗೂಢಾಚಾರಿ 2’ ಫಸ್ಟ್ ಲುಕ್ ರಿಲೀಸ್ – ಜನವರಿ 9ಕ್ಕೆ ಲಾಂಚ್ ಆಗಲಿದೆ ಪ್ಯಾನ್ ಇಂಡಿಯಾ ಸಿನಿಮಾ

ಅಡಿವಿ ಶೇಷ್ ನಟನೆಯ ‘ಗೂಢಾಚಾರಿ 2’ ಫಸ್ಟ್ ಲುಕ್ ರಿಲೀಸ್ – ಜನವರಿ 9ಕ್ಕೆ ಲಾಂಚ್ ಆಗಲಿದೆ ಪ್ಯಾನ್ ಇಂಡಿಯಾ ಸಿನಿಮಾ

ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಾಚಾರಿ’. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ ಕಂಡಿತ್ತು. ಇದೀಗ ಈ ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಮತ್ತೊಮ್ಮೆ ತೆರೆ…

Read More
ಕಾಲೇಜು ಹುಡುಗರ ಕಲರವ ನೆನಪಿಸುವ ಪದವಿ ಪೂರ್ವ

ಕಾಲೇಜು ಹುಡುಗರ ಕಲರವ ನೆನಪಿಸುವ ಪದವಿ ಪೂರ್ವ

Padavi Poorva 3.5/5 ಯೋಗರಾಜ್ ಭಟ್ ಅವರ ಗರಡಿಯಲ್ಲಿ ಬಹುಕಾಲ ಪಳಗಿದವರು ಹರಿಪ್ರಸಾದ್ ಜಯಣ್ಣ. ಅವರ ನಿರ್ದೇಶನದ ಮೊದಲ ಸಿನಿಮಾ ಪದವಿ ಪೂರ್ವ. ಈ ಕಾರಣಕ್ಕೇ ಚಿತ್ರದ ಬಗ್ಗೆ ಒಂದಿಷ್ಟು ಕ್ಯೂರಿಯಾಸಿಟಿ ಕ್ರಿಯೇಟ್ ಆಗಿತ್ತು. ಇನ್ನೂ ಆ ದಿನಗಳು ಕಣ್ಣಲ್ಲೇ ಇದೆ… ಎಲ್ಲವೂ ನೆನ್ನೆ ಮೊನ್ನೇ ಆದಂತೆ ಅನಿಸುತ್ತೆ……

Read More
ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಭೇತಿ ಕೇಂದ್ರ.

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಭೇತಿ ಕೇಂದ್ರ.

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Read More
ಹಲವು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ವೈಶಂಪಾಯನ ತೀರ” ದ ಟ್ರೇಲರ್

ಹಲವು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ವೈಶಂಪಾಯನ ತೀರ” ದ ಟ್ರೇಲರ್

ರಂಗಕರ್ಮಿ ರಮೇಶ್ ಬೇಗಾರು ನಿರ್ದೇಶಿಸಿರುವ ‘ವೈಶಂಪಾಯನ ತೀರ’ ಚಿತ್ರದ ಟ್ರೇಲರ್ ಹಲವು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಚಿತ್ರ ಜನವರಿ 6 ರಂದು ತೆರೆಗೆ ಬರಲಿದೆ. ಸದ್ಯ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚಿಗೆ ‘ವೈಶಂಪಾಯನ ತೀರ’ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿದೆ. ಹಿರಿಯ…

Read More
ಡಿಸೆಂಬರ್ 30 ರಂದು ತೆರೆಗೆ ಬರಲಿದೆ “ಮೇಡ್ ಇನ್ ಬೆಂಗಳೂರು”.

ಡಿಸೆಂಬರ್ 30 ರಂದು ತೆರೆಗೆ ಬರಲಿದೆ “ಮೇಡ್ ಇನ್ ಬೆಂಗಳೂರು”.

ಕೋಟ್ಯಾಂತರ ಜನರಿಗೆ ಆಶ್ರಯ ನೀಡಿರುವ ಬೆಂಗಳೂರಿನ ಕುರಿತಾದ ಚಿತ್ರ ” ಮೇಡ್ ಇನ್ ಬೆಂಗಳೂರು ” ಇದೇ ಡಿಸೆಂಬರ್ 30 ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಯುವ ಉದ್ಯಮಿ ಸುಹಾಸ್ ಗೋಪಿನಾಥ್ ಸೇರಿದಂತೆ ಅನ್ನು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು‌. ನಾವು ಮೂರು ಜನ…

Read More
ಹೊಸವರ್ಷಕ್ಕೆ “ಡ್ಯಾಶ್” ಹಾಡಿನ ಮೂಲಕ ಬಂದ “ಸೂತ್ರಧಾರಿ”.

ಹೊಸವರ್ಷಕ್ಕೆ “ಡ್ಯಾಶ್” ಹಾಡಿನ ಮೂಲಕ ಬಂದ “ಸೂತ್ರಧಾರಿ”.

ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಜನಮನಸೂರೆಗೊಂಡಿರುವ ಚಂದನ್ ಶೆಟ್ಟಿ, ಈಗ ನಾಯಕನಾಗೂ ಜನಪ್ರಿಯ. ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ “ಡ್ಯಾಶ್” ಸಾಂಗ್ A2 music ಮೂಲಕ ಬಿಡುಗಡೆಯಾಗಿದೆ. ಕೆಲವೇ ದಿನಗಳಲ್ಲಿ ಹೊಸವರ್ಷ ಆರಂಭವಾಗಲಿದೆ. ಹೊಸವರ್ಷದ ಸಂಭ್ರಮಾಚರಣೆಗೆ ಇದು ಅದ್ಭುತ ಗೀತೆಯಾಗಲಿದೆ. “ಸೂತ್ರಧಾರಿ” ಸಿನಿಮಾದ “ಡ್ಯಾಶ್” ಹಾಡು…

Read More
ಶ್ರೀಕನ್ಯಕಾಪರಮೇಶ್ವರಿ ದೇವಿಯ ಮಹಿಮೆ ಸಾರುವ “ನಾಗಲೋಕ ನಾಗಕನ್ನಿಕೆ ಶ್ರೀ ವಾಸವಿ” ಕಿರುಚಿತ್ರ.

ಶ್ರೀಕನ್ಯಕಾಪರಮೇಶ್ವರಿ ದೇವಿಯ ಮಹಿಮೆ ಸಾರುವ “ನಾಗಲೋಕ ನಾಗಕನ್ನಿಕೆ ಶ್ರೀ ವಾಸವಿ” ಕಿರುಚಿತ್ರ.

ಮಲ್ಲೇಶ್ವರಂ ಶ್ರೀವಾಸವಿದೇವಿಯ ಬ್ರಹ್ಮ ರಥೋತ್ಸವ ಸಂದರ್ಭದಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿದೆ ಈ ಕಿರು ಚಲನಚಿತ್ರ. ಶ್ರೀಕನ್ಯಕಾಪರಮೇಶ್ವರಿ ಮಾತೆಯ ಭಕ್ತರು ವಿಶ್ವದೆಲ್ಲೆಡೆ ಇದ್ದಾರೆ. ಬೆಂಗಳೂರಿನಲ್ಲೂ ಮಾತೆಯ ಅನೇಕ ದೇವಸ್ಥಾನಗಳಿದೆ. ಅದರಲ್ಲೂ ಮಲ್ಲೇಶ್ವರ 8 ನೇ ಕ್ರಾಸ್ ನಲ್ಲಿರುವ ಶ್ರೀಕನ್ಯಕಾಪರಮೇಶ್ವರಿ ದೇವಸ್ಥಾನ ಅಪಾರ ಭಕ್ತರನ್ನು ಹೊಂದಿರುವ ಪರಮಪವಿತ್ರ ದೇವಸ್ಥಾನ. ಭಾರತದಾದ್ಯಂತ ಅನೇಕ ವಾಸವಿದೇವಿಯ…

Read More
ದೂದ್ ಪೇಡ ದಿಗಂತ್ ಹುಟ್ಟುಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ಗಿಫ್ಟ್

ದೂದ್ ಪೇಡ ದಿಗಂತ್ ಹುಟ್ಟುಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ಗಿಫ್ಟ್

ಸ್ಯಾಂಡಲ್ ವುಡ್ ಅಂಗಳದ ದೂದ್ ಪೇಡ ದಿಗಂತ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅದರ ವಿಶೇಷವಾಗಿ ದಿಗಂತ್ ನಟಿಸುತ್ತಿರುವ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡುವ ಮೂಲಕ ಚಿತ್ರದ ನಾಯಕ ನಟನಿಗೆ ಶುಭ ಕೋರಿದೆ. ದಿಗಂತ್ ಅವರ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡುವ ಮೂಲಕ ‘ಎಡಗೈಯೇ…

Read More
ಮ್ಯೂಸಿಕ್ ಮಾಂತ್ರಿಕ ಮಣಿಕಾಂತ್ ಕದ್ರಿ ಸಂಗೀತ ಜರ್ನಿಗೆ ಎರಡು ದಶಕದ ಸಂಭ್ರಮ

ಮ್ಯೂಸಿಕ್ ಮಾಂತ್ರಿಕ ಮಣಿಕಾಂತ್ ಕದ್ರಿ ಸಂಗೀತ ಜರ್ನಿಗೆ ಎರಡು ದಶಕದ ಸಂಭ್ರಮ

ಸ್ಯಾಂಡಲ್ ವುಡ್ ಅಂಗಳದ ಮ್ಯೂಸಿಕ್ ಮಾಂತ್ರಿಕ ಮಣಿಕಾಂತ್ ಕದ್ರಿ ಸಂಗೀತ ನೀಡಿರೋ ಹಾಡುಗಳು ಯಾರಿಗೆ ಇಷ್ಟವಾಗೋದಿಲ್ಲ ಹೇಳಿ. ಹಿತವೆನಿಸುವ ಹಾಡು, ಮನಸ್ಸಿಗೆ ಮುದ ನೀಡೋ ಸಂಗೀತದ ಮೂಲಕ ಸದಾ ಎಲ್ಲರ ಮನಸೂರೆಗೊಳ್ಳುವ ಮಣಿಕಾಂತ್ ಕದ್ರಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಎರಡು ದಶಕ ಪೂರೈಸಿದ್ದಾರೆ. ಯಾವುದೇ ಜಾನರ್ ಸಿನಿಮಾವಿರಲಿ ಮಣಿಕಾಂತ್…

Read More