ಡಿಸೆಂಬರ್ 30 ರಂದು ತೆರೆಗೆ ಬರಲಿದೆ “ಮೇಡ್ ಇನ್ ಬೆಂಗಳೂರು”.
ಕೋಟ್ಯಾಂತರ ಜನರಿಗೆ ಆಶ್ರಯ ನೀಡಿರುವ ಬೆಂಗಳೂರಿನ ಕುರಿತಾದ ಚಿತ್ರ ” ಮೇಡ್ ಇನ್ ಬೆಂಗಳೂರು ” ಇದೇ ಡಿಸೆಂಬರ್ 30 ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಯುವ ಉದ್ಯಮಿ ಸುಹಾಸ್ ಗೋಪಿನಾಥ್ ಸೇರಿದಂತೆ ಅನ್ನು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು. ನಾವು ಮೂರು ಜನ…
Read More