ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ ‘ತೂತು ಮಡಿಕೆ’ ಖ್ಯಾತಿಯ ಚಂದ್ರ ಕೀರ್ತಿ
‘ತೂತು ಮಡಿಕೆ’ ಸಿನಿಮಾ ಮೂಲಕ ಗಮನ ಸೆಳೆದಿರೊ ಯುವ ನಿರ್ದೇಶಕ ಕಂ ನಟ ಚಂದ್ರ ಕೀರ್ತಿ ಮತ್ತೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಈ ಬಾರಿ ಲವ್ ಹಾಗೂ ಆಕ್ಷನ್ ಸಬ್ಜೆಕ್ಟ್ ಒಳಗೊಂಡ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದು, ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಚಂದ್ರ ಕೀರ್ತಿ. ‘ಸಿಲಿಕಾನ್ ಸಿಟಿ’,…
Read More