“ಕಾಕ್ಟೈಲ್” ಹೀರೋ ವಿರೇನ್ ಕೇಶವ್‍ಗೆ ಮೊದಲ ಚಿತ್ರದಲ್ಲೇ ” ಅತ್ಯುತ್ತಮ ನಾಯಕ ನಟ ಪ್ರಶಸ್ತಿ “
ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಧಾರವಾಡ ಇವರು ಆಯೋಜಿಸಿರುವ ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2022ರಲ್ಲಿ, ಡಾ. ಶಿವಪ್ಪ ನಿರ್ಮಾಣದಲ್ಲಿ ತಯಾರಾದ “ಕಾಕ್ಟೈಲ್” ಚಲನಚಿತ್ರವನ್ನು ವೀಕ್ಷಿಸಿ, ಈ ಚಲನಚಿತ್ರದಲ್ಲಿ ನಾಯಕನಟನಾಗಿ ಅಭಿನಯಿಸಿರುವ ವಿರೇನ್ ಕೇಶವ್ ಅವರಿಗೆ ಮೊಟ್ಟ ಮೊದಲ ಬಾರಿಗೆ ” ಅತ್ಯುತ್ತಮ ನಾಯಕ ನಟ ” ಎಂಬ ಪ್ರಶಸ್ತಿ…
Read More