1. Home
  2. Author Blogs

Author: cinipark

cinipark

” ಟೆಲಿವಿಷನ್ ಕ್ರಿಕೆಟ್ ಲೀಗ್ ಸೀಸನ್ 4″ರ ಜೆರ್ಸಿ ಹಾಗೂ ಟ್ರೋಫಿ ಬಿಡುಗಡೆ.

” ಟೆಲಿವಿಷನ್ ಕ್ರಿಕೆಟ್ ಲೀಗ್ ಸೀಸನ್ 4″ರ ಜೆರ್ಸಿ ಹಾಗೂ ಟ್ರೋಫಿ ಬಿಡುಗಡೆ.

2019 ರಲ್ಲಿ ಆರಂಭವಾಗಿ 3 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿರುವ “ಟೆಲಿವಿಷನ್ ಕ್ರಿಕೆಟ್ ಲೀಗ್” ನ 4 ನೇ ಆವೃತ್ತಿ (ಸೀಸನ್ 4) ಸದ್ಯದಲ್ಲೇ ಆರಂಭವಾಗಲಿದೆ. ಇತ್ತೀಚಿಗೆ ಈ ಕ್ರಿಕೆಟ್ ಪಂದ್ಯಾವಳಿಯ ಜರ್ಸಿ ಹಾಗೂ ಟ್ರೋಫಿ ಬಿಡೆಗಡೆ ಸಮಾರಂಭ ಲುಲು ಗ್ಲೋಬಲ್ ಮಾಲ್ ನಲ್ಲಿ ನಡೆಯಿತು. ಖ್ಯಾತ ನಟ…

Read More
ತಮಿಳಿಗೆ ಹೊಂಬಾಳೆ ಫಿಲಂಸ್; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘುತಥಾ’ ಚಿತ್ರದ ನಿರ್ಮಾಣ

ತಮಿಳಿಗೆ ಹೊಂಬಾಳೆ ಫಿಲಂಸ್; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘುತಥಾ’ ಚಿತ್ರದ ನಿರ್ಮಾಣ

ಈ ವರ್ಷ ಕನ್ನಡದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ. ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗಗಳಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು, ಈಗ ಇದೇ…

Read More
ಹಾಡಿನ ಮೂಲಕ “ಲಂಕಾಸುರ” ನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡ.

ಹಾಡಿನ ಮೂಲಕ “ಲಂಕಾಸುರ” ನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡ.

ಡಿಸೆಂಬರ್ 3 ಮರಿ ಟೈಗರ್ ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬ. ಈ ಬಾರಿಯ ಹುಟ್ಟುಹಬ್ಬದ ವಿಶೇಷವೆಂದರೆ, ವಿನೋದ್ ಪ್ರಭಾಕರ್ ಅವರು ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ “ಲಂಕಾಸುರ” ಚಿತ್ರ ಸಹ ನಿರ್ಮಾಣವಾಗಿದೆ‌. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.…

Read More
ಮತ್ತೆ ಬಂದು ‘ಕಾಂತಾರ’ ಚಿತ್ರದ ‘ವರಾಹ ರೂಪಂ‌’ ಹಾಡು; ಇಂದಿನಿಂದ ಚಿತ್ರಮಂದಿರ, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯ

ಮತ್ತೆ ಬಂದು ‘ಕಾಂತಾರ’ ಚಿತ್ರದ ‘ವರಾಹ ರೂಪಂ‌’ ಹಾಡು; ಇಂದಿನಿಂದ ಚಿತ್ರಮಂದಿರ, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯ

‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ಕುರಿತು ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ, ‘ವರಾಹ ರೂಪಂ …’ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್​ಫಾರ್ಮ್​ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು…

Read More
ಉಪೇಂದ್ರ ಕಂಠಸಿರಿಯಲ್ಲಿ “ಹುಷಾರ್” ಹಾಡು.

ಉಪೇಂದ್ರ ಕಂಠಸಿರಿಯಲ್ಲಿ “ಹುಷಾರ್” ಹಾಡು.

ನಿರ್ದೇಶನ, ನಟನೆ, ಸಂಭಾಷಣೆ ಮೂಲಕ ಜನರಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ, ಗಾಯಕರಾಗೂ ಜನಪ್ರಿಯ. ಪ್ರಸ್ತುತ ಸತೀಶ್ ರಾಜ್ ಮೂವಿ ಮೇಕರ್ಸ್ ಲಾಂಛನದಲ್ಲಿ, ಸತೀಶ್ ರಾಜ್ ಕಥೆ- ಚಿತ್ರಕಥೆ -ಸಾಹಿತ್ಯ ಸಂಭಾಷಣೆ- ರಚಿಸಿ -ನಿರ್ಮಿಸಿ- ನಿರ್ದೇಶಿಸಿರುವ “ಹುಷಾರ್” ಚಿತ್ರದ “ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ” ಎಂಬ ಹಾಡನ್ನು ಹಾಡಿದ್ದಾರೆ.…

Read More
ವಿಭಿನ್ನ ಕಥೆಯ “ರಿಚ್ಚಿ” ಚಿತ್ರದ ಚಿತ್ರೀಕರಣ ಪೂರ್ಣ.

ವಿಭಿನ್ನ ಕಥೆಯ “ರಿಚ್ಚಿ” ಚಿತ್ರದ ಚಿತ್ರೀಕರಣ ಪೂರ್ಣ.

ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ರಿಚ್ಚಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ ಪ್ರತಿ ಸಿದ್ದವಾಗಲಿದೆ. “ರಿಚ್ಚಿ” ಇದು ಸಿನಿಮಾ‌ ಹೆಸರು ಮಾತ್ರವಲ್ಲ. ನಿರ್ದೇಶಕ ಹಾಗೂ ನಾಯಕನ ಹೆಸರು ಕೂಡ. ಹೌದು ತಮ್ಮ ಹೆಸರನ್ನೇ ಚಿತ್ರದ…

Read More
“ಗಣ” ನಾಯಕನಾಗಿ ಬರುತ್ತಿದ್ದಾರೆ ಪ್ರಜ್ವಲ್ ದೇವರಾಜ್ .

“ಗಣ” ನಾಯಕನಾಗಿ ಬರುತ್ತಿದ್ದಾರೆ ಪ್ರಜ್ವಲ್ ದೇವರಾಜ್ .

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಪೂರ್ಣ. ಡೈನಾಮಿಕ್ ಪ್ರಿನ್ಸ್ ದೇವರಾಜ್ ಅಭಿನಯದ “ಗಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ 80ದಿನಗಳ ಚಿತ್ರೀಕರಣ ನಡೆದಿದೆ. ನವೆಂಬರ್ ಹತ್ತರಿಂದ ಚಿತ್ರೀಕರಣ ನಂತರದ ಚಟುವಟಿಕೆಗಳು ಆರಂಭವಾಗಲಿದೆ. ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು…

Read More
ಧರಣಿ ಮಂಡಲದಲ್ಲಿ ಏನೇನೋ ಇದೆ….

ಧರಣಿ ಮಂಡಲದಲ್ಲಿ ಏನೇನೋ ಇದೆ….

Dharani Mandala Madhyadolage 4/5 ಒಂದೇ ಸಿನಿಮಾದಲ್ಲಿ ಏಕಕಾಲದಲ್ಲಿ ನಡೆಯುವ ಟ್ರ್ಯಾಕುಗಳು. ನಾಲ್ಕಾರು ಕಡೆಗಳಲ್ಲಿ ನಡೆಯುವ ಕತೆ ಕಡೆಗೆ ಒಂದೇ ಕಡೆಗೆ ಬಂದು ಸೇರುವ ಧಾಟಿಯ ಸಿನಿಮಾಗಳು ಸಾಕಷ್ಟು ಬಂದಿವೆ. ಆದರೆ ಅವೆಲ್ಲಕ್ಕಿಂತಾ ಭಿನ್ನ ರೀತಿಯಲ್ಲಿ ಅರಳಿರುವ ಸಿನಿಮಾ ಧರಣಿಮಂಡಲ ಮಧ್ಯದೊಳಗೆ. ಈ ಚಿತ್ರದಲ್ಲಿ ಒಬ್ಬ ಹೀರೋ, ಒಂದು…

Read More
ಜಮಾಲಿಗುಡ್ಡ ಟೀಸರ್ ರಿಲೀಸ್,ಡಿಸೆಂಬರ್ 30ಕ್ಕೆ ಸಿನಿಮಾ ರಿಲೀಸ್

ಜಮಾಲಿಗುಡ್ಡ ಟೀಸರ್ ರಿಲೀಸ್,ಡಿಸೆಂಬರ್ 30ಕ್ಕೆ ಸಿನಿಮಾ ರಿಲೀಸ್

ನಿರೀಕ್ಷೆ ಹೆಚ್ಚಿಸಿದ ಟೀಸರ್ ಮಾಸಿಗೆ ಮಾಸ್ ಕ್ಲಾಸಿಗೆ ಕ್ಲಾಸ್,ಡಿಸೆಂಬರ್ 30ಕ್ಕೆ ಸಿನಿಮಾ ರಿಲೀಸ್ ಜಮಾಲಿ ಗುಡ್ಡ ಟೀಸರ್ ಏಕ್ ಧಮ್ ಸ್ಪೆಷಲ್ ಆಗಿದೆ. ಸಿನಿಮಾಟೋಗ್ರಫಿ, ಮ್ಯೂಸಿಕ್, ಆರ್ಟಿಸ್ಟ್ ಎಲ್ಲೂ ಸಮನಾಗಿ ಸದಭಿರುಚಿಯ ಪಾಕವನ್ನ ಉಣಬಡಿಸುತ್ತಿದೆ. ಕ್ಲಾಸಿಗೆ ಕ್ಲಾಸ್ ಆಗಿ ಮಾಸಿಗೆ ಮಾಸ್ ಆಗಿ, ಒಂದೊಂದು ಸುಂದರ ಪಯಣದ ಜೊತೆಗೆ…

Read More
ಟೆಂಪರ್ ಟ್ರೈಲರ್ ಬಿಡುಗಡೆ

ಟೆಂಪರ್ ಟ್ರೈಲರ್ ಬಿಡುಗಡೆ

ಕನ್ನಡ ಚಿತ್ರರಂಗದಲ್ಲಿ ಏಳೆಂಟು ವರ್ಷಗಳಿಂದ ಸಾಹಿತಿ, ಸಂಗೀತ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜುಕವಿ ಈಗ ನಿರ್ದೇಶಕನಾಗಿ ಭಡ್ತಿ ಪಡೆದು ಟೆಂಪರ್ ಎನ್ನುವ ಚಲನಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಕನ್ನಡ ಹಾಗೂ ತೆಲುಗು ಸೇರಿದಂತೆ ೨ ಭಾಷೆಗಳಲ್ಲಿ ನಿರ್ಮಾಣವಾಗಿ, ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಕಳೆದ ಸೋಮವಾರ ಚಲನಚಿತ್ರ…

Read More