1. Home
  2. Author Blogs

Author: cinipark

cinipark

ಪ್ರಮೋದ್ ನಟನೆಯ ‘ಬಾಂಡ್ ರವಿ’ ಬಿಡುಗಡೆಗೆ ಡೇಟ್ ಫಿಕ್ಸ್ – ಡಿಸೆಂಬರ್ 9ಕ್ಕೆ ಸಿನಿಮಾ ರಿಲೀಸ್

ಪ್ರಮೋದ್ ನಟನೆಯ ‘ಬಾಂಡ್ ರವಿ’ ಬಿಡುಗಡೆಗೆ ಡೇಟ್ ಫಿಕ್ಸ್ – ಡಿಸೆಂಬರ್ 9ಕ್ಕೆ ಸಿನಿಮಾ ರಿಲೀಸ್

‘ರತ್ನನ್ ಪ್ರಪಂಚ’ ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ ‘ಬಾಂಡ್ ರವಿ’ಯಾಗಿ ಹೊಸ ಅವತಾರ ತಾಳಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದೆ. ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿರುವ ಈ ಚಿತ್ರ ಬಿಡುಗಡೆಗೆ ಡೇಟ್…

Read More
ಬಾಲಿವುಡ್‍ನ ಬಿಗ್ ಆಫರ್‍ಗೆ ಬೇಡ ಅಂದರೇಕೆ ಬನಾರಸ್ ಹೀರೋ?

ಬಾಲಿವುಡ್‍ನ ಬಿಗ್ ಆಫರ್‍ಗೆ ಬೇಡ ಅಂದರೇಕೆ ಬನಾರಸ್ ಹೀರೋ?

ಇದು ಝೈದ್ ಖಾನ್ ಕನ್ನಡ ಪ್ರೇಮ! ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಬನಾರಸ್ ಎಲ್ಲ ಭಾಷೆಗಳ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲಿಯೂ ವಿಶೇಷವಾಗಿ ಕನ್ನಡದ ಪ್ರೇಕ್ಷಕರಂತೂ ಝೈದ್ ಖಾನ್ ನಟನೆ ಕಂಡು ಭೇಷ್ ಅಂದಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಪಳಗಿದ ನಟನಂತೆ ನಟಿಸಿರೋ ಝದ್‍ಗೆ ಎಲ್ಲ ದಿಕ್ಕಿನಿಂದಲೂ ಮೆಚ್ಚುಗೆಯ ಮಾತುಗಳು…

Read More
ರೆಡಿ ಆನ್ ವೀಲ್ಸ್ ಅಪ್ಲಿಕೇಶನ್ ಲೋಕಾರ್ಪಣೆ ಮಾಡಿದ ಧ್ರುವ ಸರ್ಜಾ

ರೆಡಿ ಆನ್ ವೀಲ್ಸ್ ಅಪ್ಲಿಕೇಶನ್ ಲೋಕಾರ್ಪಣೆ ಮಾಡಿದ ಧ್ರುವ ಸರ್ಜಾ

ರೆಡಿ ಆನ್ ವೀಲ್ಸ್ (ROW )- ಜನರ ಪ್ರಯಾಣ ಮತ್ತು ಸಾರಿಗೆ ಅಗತ್ಯಗಳನ್ನು ಪೂರೈಸುವ ಹೊಸದಾಗಿ ಪ್ರಾರಂಭಿಸಲಾದ ಸಂಸ್ಥೆ ಯ ಹೊಸ ಅಪ್ಲಿಕೇಶನ್ ಅನ್ನು ನಟ ಹಾಗೂ ಸಂಸ್ಥೆಯ ರಾಯಭಾರಿ ಧ್ರುವ ಸರ್ಜಾ ಅವರು ಬಿಡುಗಡೆ ಮಾಡಿದರು. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಗವಿಸಿದ್ದೇಶ್ವರ ಮಠದ ಅಭಿನವಗವಿಸಿದ್ದೇಶ್ವರ…

Read More
ತಿಮ್ಮನ ಮೊಟ್ಟೆಗಳು ಚಿತ್ರೀಕರಣ ಮುಕ್ತಾಯ

ತಿಮ್ಮನ ಮೊಟ್ಟೆಗಳು ಚಿತ್ರೀಕರಣ ಮುಕ್ತಾಯ

“ಆದರ್ಶ್ ಅಯ್ಯಂಗಾರ್” ಅವರ “ಶ್ರೀಕೃಷ್ಣ ಬ್ಯಾನರ್” ಅಡಿಯಲ್ಲಿ “ರಕ್ಷಿತ್ ತೀರ್ಥಹಳ್ಳಿ” ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಶಿವಮೊಗ್ಗ ಮೂಲದ ಅಮೇರಿಕ ನಿವಾಸಿ ಆದರ್ಶ್ ಅಯ್ಯಂಗಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಾಯಕರಾಗಿರುವ ಆದರ್ಶ್ ಅಯ್ಯಂಗಾರ್ ಈ ಮೊದಲು ತಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್…

Read More
ಡಿಸೆಂಬರ್ 30ಕ್ಕೆ ಪದವಿಪೂರ್ವ

ಡಿಸೆಂಬರ್ 30ಕ್ಕೆ ಪದವಿಪೂರ್ವ

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ರವರು ಜಂಟಿಯಾಗಿ ನಿರ್ಮಿಸಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ ‘ಪದವಿಪೂರ್ವ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಫ್ರೆಂಡ್ಶಿಪ್ ಸಾಂಗ್ ಮೂಲಕ ಈಗಾಗಲೇ ಭರ್ಜರಿ ಸದ್ದು ಮಾಡಿರುವ ಚಿತ್ರ ಇದೇ ಡಿಸೆಂಬರ್ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಯುವ…

Read More
ಕುತೂಹಲ ಮೂಡಿಸಿದೆ‌ “ಇನಾಮ್ದಾರ್” ಚಿತ್ರದ ಟೀಸರ್.

ಕುತೂಹಲ ಮೂಡಿಸಿದೆ‌ “ಇನಾಮ್ದಾರ್” ಚಿತ್ರದ ಟೀಸರ್.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನ.‌ ಕನ್ನಡ ಚಿತ್ರರಂಗಕ್ಕೀಗ ಸುವರ್ಣ ಕಾಲ ಎನ್ನಬಹುದು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಚಿತ್ರರಸಿಕರು ಒಪ್ಪಿಕೊಂಡು, ಯಶಸ್ವಿಗೊಳಿಸಿದ್ದಾರೆ‌. ಅಂತಹುದೇ ವಿಭಿನ್ನ ಕಥೆಯ “ಇನಾಮ್ದಾರ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೀಸರ್ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಇದು ಉತ್ತರ ಕರ್ನಾಟಕ…

Read More
‘ಮೆಗಾ ಪವರ್ ಸ್ಟಾರ್’ ರಾಮ್​ ಚರಣ್ ಅಭಿನಯದ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣೆ

‘ಮೆಗಾ ಪವರ್ ಸ್ಟಾರ್’ ರಾಮ್​ ಚರಣ್ ಅಭಿನಯದ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣೆ

‘ಮೆಗಾ ಪವರ್ ಸ್ಟಾರ್’ ರಾಮ್​ ಚರಣ್ ಅಭಿನಯದ ಹೊಸ ಪ್ಯಾನ್​ ಇಂಡಿಯಾ ಚಿತ್ರ ಘೋಷಣ ‘ಆರ್​ಆರ್​ಆರ್’ ಚಿತ್ರದ ಮೆಗಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ‘ಮೆಗಾ ಪವರ್ ಸ್ಟಾರ್’ ರಾಮ್​ ಚರಣ್ ತೇಜ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅವರ ಅಭಿನಯದ ಇನ್ನೊಂದು ಹೊಸ ಪ್ಯಾನ್​ ಇಂಡಿಯಾ…

Read More
ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನಡೆಯಿತು ‘ಕಾಳಿ’ ಚಿತ್ರದ ಮುಹೂರ್ತ

ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನಡೆಯಿತು ‘ಕಾಳಿ’ ಚಿತ್ರದ ಮುಹೂರ್ತ

ಅಭಿಷೇಕ್​ ಅಂಬರೀಶ್​ ಮತ್ತು ಸಪ್ತಮಿ ಗೌಡ ಅಭಿನಯದಲ್ಲಿ ಎಸ್​. ಕೃಷ್ಣ ನಿರ್ದೇಶಿಸುತ್ತಿರುವ ‘ಕಾಳಿ’ ಚಿತ್ರದ ಮುಹೂರ್ತ, ಸೋಮವಾರ ಬೆಳಿಗ್ಗೆ ನಗರದ ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದೆ. 1990ರ ದಶಕದ ಕಾವೇರಿ ಗಲಭೆಯ ಹಿನ್ನೆಲೆಯಲ್ಲಿ ನಡೆಯುವ ‘ಕಾಳಿ’ ಚಿತ್ರವನ್ನು ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ತಮ್ಮ…

Read More
ತ್ರಿಬಲ್‌ ರೈಡಿಂಗ್‌ ಹೊರಟವರೆ ಸಂಕಟ ನೋಟೋರಿಗೆ …..?

ತ್ರಿಬಲ್‌ ರೈಡಿಂಗ್‌ ಹೊರಟವರೆ ಸಂಕಟ ನೋಟೋರಿಗೆ …..?

Tribble Riding 3.5 ಬ್ಯಾಡಪ್ಪಾ ಹುಡುಗೀರ ಸಾವಾಸ – ಅಂತಾ ಎಷ್ಟೇ ಎಚ್ಚರದಿಂದಿದ್ದರೂ, ಹುಡುಕ್ಕೊಂಡು ಬಂದು ಜೊತೆಯಾಗುವ ಹೆಣ್ಮಕ್ಕಳು. ಹಾಗೆ ಬಂದವರು ʻಐ ಲವ್‌ ಯೂʼ ಅನ್ನುತ್ತಾರೆ. ಪ್ರೀತಿ ಕೊಟ್ಟು ಪ್ರೀತಿ ಪಡೆಯುವ ಮಾತಾಡುತ್ತಾರೆ. ತಮ್ಮೆಲ್ಲಾ ಸ್ವಾರ್ಥ ಸಾಧನೆಗೆ ಹುಡುಗನನ್ನು ದಾಳವಾಗಿ ಬಳಸಿಕೊಳ್ಳುತ್ತಾರೆ. ಕಡೆಗೆ ಹುಡುಗ ತನ್ನದಲ್ಲದ ತಪ್ಪಿಗೆ…

Read More
‘ಧರಣಿ ಮಂಡಲ ಮಧ್ಯದೊಳಗೆ’ ಟ್ರೇಲರ್ ರಿಲೀಸ್ – ಚಿತ್ರ್ಕಕೆ ಹ್ಯಾಟ್ರಿಕ್ ಹೀರೋ, ವಸಿಷ್ಠ ಸಿಂಹ ಸಾಥ್

‘ಧರಣಿ ಮಂಡಲ ಮಧ್ಯದೊಳಗೆ’ ಟ್ರೇಲರ್ ರಿಲೀಸ್ – ಚಿತ್ರ್ಕಕೆ ಹ್ಯಾಟ್ರಿಕ್ ಹೀರೋ, ವಸಿಷ್ಠ ಸಿಂಹ ಸಾಥ್

ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಭರವಸೆಯ ಮುದ್ರೆ ಒತ್ತಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ರನ್ನು ಡಿಜಿಟಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ವೇದಿಕೆಯಲ್ಲಿ ನಾಯಕ ನಟ ವಸಿಷ್ಠ ಸಿಂಹ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಡಿಸೆಂಬರ್ 2ರಂದು…

Read More