1. Home
  2. Author Blogs

Author: cinipark

cinipark

ಡಿಸೆಂಬರ್ 2ರಂದು ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಡಿಸೆಂಬರ್ 2ರಂದು ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಭರವಸೆಯ ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನಗೆದ್ದಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಪ್ರೇಕ್ಷಕರೆದುರು ಬರಲು ಡೇಟ್ ಫಿಕ್ಸ್ ಆಗಿದೆ. ಗುಳ್ಟು ಸಿನಿಮಾ ಖ್ಯಾತಿಯ ನವೀನ್ ಶಂಕರ್ ಹಾಗೂ ಐಶಾನಿ ಶೆಟ್ಟಿ ಮುಖ್ಯ ಭೂಮಿಕೆಯ ಈ ಚಿತ್ರ ಡಿಸೆಂಬರ್ 2ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಟೈಟಲ್ ಮೂಲಕವೇ ಪ್ರೇಕ್ಷಕರ…

Read More
ಪ್ರಶಾಂತ್ ವರ್ಮಾ ನಿರ್ದೇಶನದ ‘ಹನು-ಮಾನ್’ ಟೀಸರ್ ರಿಲೀಸ್ – ಪ್ರೈಮ್ ಶೋ ಎಂಟಟೈನ್ಮೆಂಟ್ ನಿರ್ಮಾಣದ ಬಿಗ್ ಬಜೆಟ್ ಸಿನಿಮಾ

ಪ್ರಶಾಂತ್ ವರ್ಮಾ ನಿರ್ದೇಶನದ ‘ಹನು-ಮಾನ್’ ಟೀಸರ್ ರಿಲೀಸ್ – ಪ್ರೈಮ್ ಶೋ ಎಂಟಟೈನ್ಮೆಂಟ್ ನಿರ್ಮಾಣದ ಬಿಗ್ ಬಜೆಟ್ ಸಿನಿಮಾ

ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಬಹು ನಿರೀಕ್ಷಿತ ತೆಲುಗು ಸಿನಿಮಾ ‘ಹನು-ಮಾನ್’ ಟೀಸರ್ ಬಿಡುಗಡೆಯಾಗಿದೆ. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ. ಟೀಸರ್ ಝಲಕ್ ಮೂಲಕ ಪ್ರೇಕ್ಷಕರೆದುರು ಬಂದಿರುವ ‘ಹನು –…

Read More
‘ಸದ್ದು ವಿಚಾರಣೆ ನಡೆಯುತ್ತಿದೆ’ ನವೆಂಬರ್ 25ಕ್ಕೆ ರಾಜ್ಯಾದ್ಯಂತ ಬಿಡುಗಡೆ- ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಸಿನಿಮಾ

‘ಸದ್ದು ವಿಚಾರಣೆ ನಡೆಯುತ್ತಿದೆ’ ನವೆಂಬರ್ 25ಕ್ಕೆ ರಾಜ್ಯಾದ್ಯಂತ ಬಿಡುಗಡೆ- ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಸಿನಿಮಾ

ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಭಾಸ್ಕರ್ ಆರ್ ನೀನಾಸಂ ನಿರ್ದೇಶಿಸಿರುವ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಇಂಟ್ರಸ್ಟಿಂಗ್ ಟ್ರೇಲರ್, ಚೆಂದದ ಹಾಡುಗಳ ಮೂಲಕ ಚಿತ್ರ ಪ್ರೇಮಿಗಳ ಮನಗೆದ್ದಿರುವ ಚಿತ್ರ ನವೆಂಬರ್ 25ಕ್ಕೆ ಪ್ರೇಕ್ಷಕರೆದುರು ಬರಲು ರೆಡಿಯಾಗಿದೆ. ರಂಗಭೂಮಿ ಪ್ರತಿಭೆ ಭಾಸ್ಕರ್ ಆರ್ ನೀನಾಸಂ ನಿರ್ದೇಶನದ…

Read More
“ಘೋಸ್ಟ್‌” ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ.

“ಘೋಸ್ಟ್‌” ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ.

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಈ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ…

Read More
ಅಮಿತ್ ರಾವ್  ನಿರ್ದೇಶನ ಮಾಡಿ ನಟಿಸಿರುವ  ‘ಯದ್ಭವಂ ತದ್ಭವತಿ’ ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು.

ಅಮಿತ್ ರಾವ್ ನಿರ್ದೇಶನ ಮಾಡಿ ನಟಿಸಿರುವ ‘ಯದ್ಭವಂ ತದ್ಭವತಿ’ ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು.

ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಾಣವಾಗಿರುವ ತೆರೆ ಕಾಣಲು ಸಿದ್ಧವಿರುವ “ಯದ್ಭಾವಂ ತದ್ಭವತಿ” ಕನ್ನಡ ಚಲನಚಿತ್ರಕ್ಕೆ 20/11/2022 ರಂದು ನಡೆದ ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ಅಮಿತ್…

Read More
ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’ ಸಿನಿಮಾ ಶೂಟಿಂಗ್ ಕಂಪ್ಲೀಟ್

ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’ ಸಿನಿಮಾ ಶೂಟಿಂಗ್ ಕಂಪ್ಲೀಟ್

ನಟ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಪೆಪೆ’. ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿರುವ ಈ ಚಿತ್ರದ ಟೀಸರ್ ಝಲಕ್ ಕಂಡು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ರು. ಸಾಕಷ್ಟು ಉತ್ತಮ ರೆಸ್ಪಾನ್ಸ್ ಟೀಸರ್ ಪಡೆದುಕೊಂಡಿತ್ತು. ಹೀಗೆ ಆರಂಭದಿಂದಲೂ ಸಿನಿರಸಿಕರಲ್ಲಿ ನಿರೀಕ್ಷೆ ಹುಟ್ಟು ಹಾಕಿರುವ ‘ಪೆಪೆ’ ಚಿತ್ರದ…

Read More
ಇದು “ಕೊರಗಜ್ಜ ದೈವ”ದ ನಿಜಜೀವನದ ಕಥೆಯ ಚಿತ್ರವೇ….?

ಇದು “ಕೊರಗಜ್ಜ ದೈವ”ದ ನಿಜಜೀವನದ ಕಥೆಯ ಚಿತ್ರವೇ….?

ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ ಬಳ್ಳಮಂಜದ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ…

Read More
ಆರಂಭವಾಯಿತು ನವರಸನ್ ಸಾರಥ್ಯದ “MMB LAGACY”

ಆರಂಭವಾಯಿತು ನವರಸನ್ ಸಾರಥ್ಯದ “MMB LAGACY”

ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಚಿತ್ರಗಳ ಇವೆಂಟ್ ಗಳನ್ನು ನಡೆಸಿಕೊಂಡು ಬರುತ್ತಿರುವ ನವರಸನ್, ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ಮಾಗಡಿ ರಸ್ತೆಯ ಜಿ.ಟಿ‌ ಮಾಲ್ ನ ನಾಲ್ಕನೇ ಮಹಡಿಯಲ್ಲಿ “MMB LAGACY” ಎಂಬ ಸುಂದರ ಸಭಾಂಗಣವನ್ನು ಆರಂಭಿಸಿದ್ದಾರೆ. ‌ಇತ್ತೀಚೆಗೆ ಇದರ ಉದ್ಘಾಟನೆ ನೆರವೇರಿತು. ಕರ್ನಾಟಕ ಚಲನಚಿತ್ರ…

Read More
“ಲಂಕಾಸುರ”ನಿಗೆ ಸೆನ್ಸಾರ್ ಅಸ್ತು.

“ಲಂಕಾಸುರ”ನಿಗೆ ಸೆನ್ಸಾರ್ ಅಸ್ತು.

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಲಂಕಾಸುರ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಬಹು ನಿರೀಕ್ಷಿತ ಈ ಚಿತ್ರವನ್ನು ಟೈಗರ್ ಟಾಕೀಸ್ ಲಾಂಛನದಲ್ಲಿ ವಿನೋದ್ ಪ್ರಭಾಕರ್ ನಿರ್ಮಿಸಿದ್ದಾರೆ. ನಿಶಾ…

Read More
“ಕಾಲಾಯ ನಮಃ” ಎನ್ನುತ್ತಾ ಬರುತ್ತಿದ್ದಾರೆ  ಕೋಮಲ್ ಕುಮಾರ್‌

“ಕಾಲಾಯ ನಮಃ” ಎನ್ನುತ್ತಾ ಬರುತ್ತಿದ್ದಾರೆ ಕೋಮಲ್ ಕುಮಾರ್‌

ಹಾಸ್ಯ ಕಲಾವಿದನಾಗಿ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ನಾಯಕನಾಗೂ ಸೈ ಎನಿಸಿಕೊಂಡವರು. ಕಳೆದ ಕೆಲವು ವರ್ಷಗಳಿಂದ ಕೋಮಲ್ ಕುಮಾರ್ ಚಿತ್ರರಂಗದಿಂದ ದೂರವಿದ್ದರು. ಈಗ “ಕಾಲಾಯ ನಮಃ” ಚಿತ್ರದ ಮೂಲಕ ಕೋಮಲ್ ಕುಮಾರ್ ಚಿತ್ರರಂಗಕ್ಕೆ ಮರಳಿ ಬರುತ್ತಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಮನುಷ್ಯನ ಜೀವನದಲ್ಲಿ ಗ್ರಹಗಳ…

Read More