1. Home
  2. Author Blogs

Author: cinipark

cinipark

“ಸಿರಿ ಲಂಬೋದರ ವಿವಾಹ”ಕ್ಕೆ ಶುಭಕೋರಿದ ರಮೇಶ್ ಅರವಿಂದ್.

“ಸಿರಿ ಲಂಬೋದರ ವಿವಾಹ”ಕ್ಕೆ ಶುಭಕೋರಿದ ರಮೇಶ್ ಅರವಿಂದ್.

ಸೌರಭ್ ಕುಲಕರ್ಣಿ ನಿರ್ದೇಶನದ “ಸಿರಿ ಲಂಬೋದರ ವಿವಾಹ” (ಎಸ್ ಎಲ್ ವಿ) ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್ ವಿಭಿನ್ನವಾಗಿದ್ದು, A2 music ಮೂಲಕ ಬಿಡುಗಡೆಯಾಗಿದೆ. ಸೇರಿ ನಮ್ಮ ಚಿತ್ರದ ಮುಹೂರ್ತ ನೆರವೇರಿತು. ಈಗ…

Read More
ಬನಾರಸ್ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಝೈದ್ ಖಾನ್!

ಬನಾರಸ್ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಝೈದ್ ಖಾನ್!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ಯಶಸ್ವಿಯಾಗಿ ಮೂರನೇ ವಾರದತ್ತ ದಾಪುಗಾಲಿಟ್ಟಿದೆ. ಈಗಲೂ ಅದೇ ಪ್ರೀತಿಯಿಂದ ಪ್ರೇಕ್ಷಕರು ಬನಾರಸ್ ಅನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಇದರೊಂದಿಗೆ ಮೊದಲ ಹೆಜ್ಜೆಯಲ್ಲಿಯೇ ನಾಯಕನಾಗಿ ನೆಲೆ ಕಂಡುಕೊಂಡ ಖುಷಿ ಝೈದ್ ಪಾಲಿಗೆ ದಕ್ಕಿದೆ. ಇದಕ್ಕೆಲ್ಲ ಕಾರಣರಾದ ಸಮಸ್ತ ಕನ್ನಡ ನಾಡಿನ ಜನತೆಗೆ, ಸಹಕಾರ…

Read More
ವಿಭಿನ್ನ ಕಥೆಯ “ಹುಬ್ಬಳ್ಳಿ ಡಾಬಾ” ನವೆಂಬರ್ 11 ರಂದು ಬಿಡುಗಡೆ.

ವಿಭಿನ್ನ ಕಥೆಯ “ಹುಬ್ಬಳ್ಳಿ ಡಾಬಾ” ನವೆಂಬರ್ 11 ರಂದು ಬಿಡುಗಡೆ.

“ನನ್ನವನು”, ” ಕೋಟೆ”, “ದಂಡುಪಾಳ್ಯ” , “ಶಿವ” ಮುಂತಾದ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ “ಹುಬ್ಬಳ್ಳಿ ಡಾಬಾ” ಚಿತ್ರ‌ ಇದೇ ನವೆಂಬರ್ 11 ರಂದು ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಕೊರೋನ ಎರಡನೇ ಅಲೆ ಸಮಯದಲ್ಲಿ ಆರಂಭವಾದ ಸಿನಿಮಾವಿದು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ…

Read More
ಸುಮಧುರವಾಗಿದೆ “ವಿಜಯಾನಂದ” ಚಿತ್ರದ ಹಾಡು..

ಸುಮಧುರವಾಗಿದೆ “ವಿಜಯಾನಂದ” ಚಿತ್ರದ ಹಾಡು..

ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರ “ವಿಜಯಾನಂದ”. ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡಿರುವ ಈ ಚಿತ್ರದ “ಹಾಗೆ ಆದ ಆಲಿಂಗನ” ಎಂಬ ಹಾಡು ಬಿಡುಗಡೆಯಾಗಿದೆ. ಧನಂಜಯ್ ರಂಜನ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ಕೀರ್ತನಾ ವೈದ್ಯನಾಥನ್ ಇಂಪಾಗಿ ಹಾಡಿದ್ದಾರೆ.…

Read More
‘ರೇಮೊ’ ಸೂಪರ್ ಹಿಟ್ ಆಗಲಿ’: ಟ್ರೇಲರ್ ರಿಲೀಸ್ ಮಾಡಿ ಹಾರೈಸಿದ ಶಿವಣ್ಣ.

‘ರೇಮೊ’ ಸೂಪರ್ ಹಿಟ್ ಆಗಲಿ’: ಟ್ರೇಲರ್ ರಿಲೀಸ್ ಮಾಡಿ ಹಾರೈಸಿದ ಶಿವಣ್ಣ.

ಸಿ.ಆರ್.ಮನೋಹರ್ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ‘ರೇಮೊ’ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಇಶಾನ್ ಮತ್ತು ಆಶಿಕಾ ರಂಗನಾಥ್ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ‘ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. “ಕಾಂತಾರ” ಚಿತ್ರ ನಮಗೆಲ್ಲ…

Read More
ಬಹುತಾರಾಗಣದ ‘ಉತ್ತರಕಾಂಡ’ಕ್ಕೆ ಪೂಜೆಯ ಮೆರಗು

ಬಹುತಾರಾಗಣದ ‘ಉತ್ತರಕಾಂಡ’ಕ್ಕೆ ಪೂಜೆಯ ಮೆರಗು

ವಿಜಯ್ ಕಿರಗಂದೂರು ಅರ್ಪಿಸುತ್ತಿರುವ, ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ ಹಾಗೂ ರೋಹಿತ್ ಪದಕಿ ರಚಿಸಿ, ನಿರ್ದೇಶಿಸುತ್ತಿರುವ ‘ಉತ್ತರಕಾಂಡ’ ಚಿತ್ರದ ಮುಹೂರ್ತ ಇದೇ ನವೆಂಬರ್ ೬ಕ್ಕೆ, ಮಧ್ಯಾಹ್ನ ೩.೨೨ಕ್ಕೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿದೆ. ‘ರತ್ನನ್ ಪ್ರಪಂಚ’ ಯಶಸ್ಸಿನ ನಂತರ ಮತ್ತೊಮ್ಮೆ ಒಂದಾಗಿದ್ದಾರೆ ರೋಹಿತ್ ಪದಕಿ ಹಾಗೂ ಕಾರ್ತಿಕ್ ಮತ್ತು ಯೋಗಿ.ಜಿ.ರಾಜ್.…

Read More
ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಅರಸಯ್ಯನ ಪ್ರೇಮಪ್ರಸಂಗ” ಚಿತ್ರದ ಪೋಸ್ಟರ್.

ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಅರಸಯ್ಯನ ಪ್ರೇಮಪ್ರಸಂಗ” ಚಿತ್ರದ ಪೋಸ್ಟರ್.

ಕನ್ನಡ ಚಿತ್ರರಂಗದಲ್ಲಿ ಈಗ ಸುಗ್ಗಿ ಸಂಭ್ರಮ.‌ ಒಂದಕ್ಕಿಂತ ಒಂದು ಅದ್ಭುತ ಚಿತ್ರಗಳು ಜನಮನಸೂರೆಗೊಳ್ಳುತ್ತಿದೆ. “ಫ್ರೆಂಚ್ ಬಿರಿಯಾನಿ” , “ಗುರು ಶಿಷ್ಯರು” ಚಿತ್ರದ ಮೂಲಕ ಎಲ್ಲರ ಮನ ಸೆಳೆದಿರುವ ಮಹಂತೇಶ್ ಹಿರೇಮಠ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಅರಸಯ್ಯನ ಪ್ರೇಮಪ್ರಸಂಗ” ಚಿತ್ರದ ಪೋಸ್ಟರನ್ನು ಇತ್ತೀಚಿಗೆ ರಾಘವೇಂದ್ರ ‌ರಾಜಕುಮಾರ್ ಹಾಗೂ ಮಂಗಳ ರಾಘವೇಂದ್ರ…

Read More
ನವೆಂಬರ್ 19ರಂದು ಅರಬ್ಬರ ನಾಡಲ್ಲಿ ‘ವಿಶ್ವ ಕನ್ನಡ ಹಬ್ಬ’ – ದುಬೈನಲ್ಲಿ ಪಸರಿಸಲಿದೆ ಕನ್ನಡದ ಕಂಪು

ನವೆಂಬರ್ 19ರಂದು ಅರಬ್ಬರ ನಾಡಲ್ಲಿ ‘ವಿಶ್ವ ಕನ್ನಡ ಹಬ್ಬ’ – ದುಬೈನಲ್ಲಿ ಪಸರಿಸಲಿದೆ ಕನ್ನಡದ ಕಂಪು

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಹಾಗೂ ಕನ್ನಡಿಗರು ದುಬಾಯಿ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ದುಬೈನಲ್ಲಿ ‘ವಿಶ್ವ ಕನ್ನಡ ಹಬ್ಬ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನವೆಂಬರ್ 19ರಂದು ದುಬೈನ ಶೇಕ್ ರಶೀದ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈಗಾಗಲೇ ಈ ಬಾರಿಯ ‘ವಿಶ್ವ ಕನ್ನಡ ಹಬ್ಬ’ದ ಲೋಗೋ ಬಿಡುಗಡೆಯಾಗಿದ್ದು ಕಾರ್ಯಕ್ರಮದ ಸಿದ್ದತೆಯೂ…

Read More
‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಎಂಟ್ರಿ ಕೊಟ್ಟ ರಂಗಿತರಂಗ ಬೆಡಗಿ ರಾಧಿಕಾ ನಾರಾಯಣ್

‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಎಂಟ್ರಿ ಕೊಟ್ಟ ರಂಗಿತರಂಗ ಬೆಡಗಿ ರಾಧಿಕಾ ನಾರಾಯಣ್

ದೂದ್ ಪೇಡ ದಿಗಂತ್ ಅಭಿನಯದ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ಇದಾಗಿದೆ. ಇತ್ತೀಚೆಗೆ ಸಿನಿಮಾ ತಂಡವನ್ನು ನಟಿ ನಿಧಿ ಸುಬ್ಬಯ್ಯ ಸೇರಿಕೊಂಡಿದ್ರು. ಇದೀಗ ಮತ್ತೊಂದು ಲೇಟೆಸ್ಟ್ ಸುದ್ದಿ ಹೊರಬಿದ್ದಿದೆ. ಮತ್ತೊಬ್ಬ ಸ್ಟಾರ್ ನಟಿ…

Read More
‘ಜುಗಲ್ ಬಂದಿ’ ಮೊದಲ ಹಾಡು ಬಿಡುಗಡೆ- ವೈಕಂ ವಿಜಯಲಕ್ಷ್ಮಿ ದನಿಯಲ್ಲಿ ‘ಇಂಥವರ ಸಂತಾನ ಭಾಗ್ಯ’ ಹಾಡು

‘ಜುಗಲ್ ಬಂದಿ’ ಮೊದಲ ಹಾಡು ಬಿಡುಗಡೆ- ವೈಕಂ ವಿಜಯಲಕ್ಷ್ಮಿ ದನಿಯಲ್ಲಿ ‘ಇಂಥವರ ಸಂತಾನ ಭಾಗ್ಯ’ ಹಾಡು

ಹೊಸಬರ ವಿಭಿನ್ನ ಪ್ರಯತ್ನವಿರುವ ‘ಜುಗಲ್ ಬಂದಿ’ ಸಿನಿಮಾ ಸ್ಯಾಂಡಲ್ ವುಡ್ ಅಂಗಳದಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಡಿಂಡಿಮ ಪ್ರೊಡಕ್ಷನ್ಸ್ ನಡಿ ದಿವಾಕರ್ ಡಿಂಡಿಮ ನಿರ್ದೇಶನ ಮಾಡಿರುವ ಈ ಚಿತ್ರ ಇಂಟ್ರಸ್ಟಿಂಗ್ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿತ್ತು. ಇದೀಗ ಚಿತ್ರೀಕರಣ, ಡಬ್ಬಿಂಗ್ ಕಂಪ್ಲೀಟ್ ಮಾಡಿ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್…

Read More