1. Home
  2. Author Blogs

Author: cinipark

cinipark

ಬಾಸ್ ಮೆಚ್ಚಿದ ಬನಾರಸ್!‌

ಬಾಸ್ ಮೆಚ್ಚಿದ ಬನಾರಸ್!‌

ದರ್ಶನ್ ಸಾಮಾನ್ಯವಾಗಿ ಬೇರೆಯವರ ಚಿತ್ರಗಳ ಬಗ್ಗೆ ಮಾತನಾಡುವುದಿಲ್ಲ. ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಈಗ ಅವರು ‘ಬನಾರಸ್’ ಚಿತ್ರವನ್ನು ಪ್ರಶಂಸಿಸದ್ದಾರೆ. ಕಾರಣ, ಚಿತ್ರವನ್ನು ಅವರು ನೋಡಿದ್ದು, ಬಹಳವಾಗಿ ಮೆಚ್ಚಿಕೊಂಡಿದ್ದಾರೆ. ಝೈದ್ ದೊಡ್ಮನೆ ಹುಡುಗ, ಶೋಕಿಗಾಗಿ ಸಿನಿಮಾ ಮಾಡಿರಬಹುದು ಅಂತಂದುಕೊಂಡಿದ್ದರಂತೆ ದರ್ಶನ್. ಆದರೆ, ಅವರ ನಂಬಿಕೆ ಸುಳ್ಳಾಯಿತಂತೆ. ‘ಏನೇ…

Read More
ಜನರ ಪ್ರೀತಿ ಸಿಕ್ಕಿದೆ… ಇನ್ನು ಜಗತ್ತೇ ಗೆಲ್ತೀನಿ  ಅಂದರು ಝೈದ್

ಜನರ ಪ್ರೀತಿ ಸಿಕ್ಕಿದೆ… ಇನ್ನು ಜಗತ್ತೇ ಗೆಲ್ತೀನಿ ಅಂದರು ಝೈದ್

ಝೈದ್ ಖಾನ್ ಅಭಿನಯದ ‘ಬನಾರಸ್’ ಚಿತ್ರದ ಬಿಡುಗಡೆಗೆ ಇನ್ನು ಮೂರು ದಿನಗಳಷ್ಟೇ ಇದೆ. ನವೆಂಬರ್ 4ರಂದು ಚಿತ್ರವು ಬರೀ ಕರ್ನಾಟಕದಲ್ಲಷ್ಟೇ ಅಲ್ಲ, ಪ್ಯಾನ್ ಇಂಡಿಯಾ ಚಿತ್ರವಾಗಿ, ಐದು ಭಾಷೆಗಳಲ್ಲಿ ದೇಶಾದ್ಯಂತ ಬಿಡುಗಡೆಯಾಗಲಿಲ್ಲ. ‘ಬನಾರಸ್’ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಝೈದ್. ಈ ಚಿತ್ರ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು…

Read More
ನವೀರಾದ  ಪ್ರೇಮಕಥೆ ಹೊತ್ತ ‘ಖಾಸಗಿ ಪುಟಗಳು’ ನವೆಂಬರ್ 18ಕ್ಕೆ ರಿಲೀಸ್

ನವೀರಾದ ಪ್ರೇಮಕಥೆ ಹೊತ್ತ ‘ಖಾಸಗಿ ಪುಟಗಳು’ ನವೆಂಬರ್ 18ಕ್ಕೆ ರಿಲೀಸ್

ನವೀರಾದ ಪ್ರೇಮಕಥೆಯುಳ್ಳ ‘ಖಾಸಗಿ ಪುಟಗಳು’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಟ್ರೇಲರ್ ಹಾಗೂ ಚೆಂದದ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದೆ. ಇದೀಗ ಪ್ರೇಕ್ಷಕರ ಮುಂದೆ ಬರಲು ಸಿನಿಮಾ ರೆಡಿಯಾಗಿದ್ದು, ನವೆಂಬರ್ 18ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ‘ಖಾಸಗಿ ಪುಟಗಳು’ ಚಿತ್ರ…

Read More
ಜಮೀರ್‌ ಅಹ್ಮದ್‌ ಖಾನ್‌ ಆಶ್ಚರ್ಯಕ್ಕೆ ಕಾರಣ ಏನು?

ಜಮೀರ್‌ ಅಹ್ಮದ್‌ ಖಾನ್‌ ಆಶ್ಚರ್ಯಕ್ಕೆ ಕಾರಣ ಏನು?

‘ಬನಾರಸ್’ ಚಿತ್ರ ಶುರುವಾಗಿ ಎರಡ್ಮೂರು ವರ್ಷಗಳೇ ಆಗಿವೆ. ಇನ್ನು, ಚಿತ್ರದ ಪ್ರಮೋಷನ್ ಶುರುವಾಗಿ ಕೆಲವು ತಿಂಗಳುಗಳೇ ಆಗಿವೆ. ಒಂದಿಷ್ಟು ಇವೆಂಟ್ಗಳೂ ಆಗಿವೆ. ಆದರೆ, ಎಲ್ಲೂ ನಾಯಕ ಝೈದ್ ಖಾನ್ ಅವರ ತಂದೆ ಶಾಸಕ ಜಮೀರ್ ಅಹ್ಮದ್ ಖಾನ್ ಚಿತ್ರತಂಡದ ಜೊತೆಯಾಗಲೀ, ಝೈದ್ ಜೊಯಾಗಿಲೀ ಕಾಣಿಸಿಕೊಂಡಿರಲಿಲ್ಲ. ಚಿತ್ರದ ಬಗ್ಗೆಯಾಗಲೀ, ತಮ್ಮ…

Read More
ಮತ್ತೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಉಡುಂಬಾ ನಿರ್ದೇಶಕ ಶಿವರಾಜ್ ತಯಾರಿ – ಶೀಘ್ರದಲ್ಲೇ ಟೈಟಲ್ ರಿವೀಲ್.

ಮತ್ತೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಉಡುಂಬಾ ನಿರ್ದೇಶಕ ಶಿವರಾಜ್ ತಯಾರಿ – ಶೀಘ್ರದಲ್ಲೇ ಟೈಟಲ್ ರಿವೀಲ್.

‘ಉಡುಂಬಾ’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ನಿರ್ದೇಶಕ ಶಿವರಾಜ್ ಮತ್ತೊಂದು ಹೊಸ ಸಿನಿಮಾಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ‘ಐ 1’, ‘ಮೃತ್ಯುಂಜಯ’ ಸಿನಿಮಾ ನಿರ್ಮಿಸಿರುವ ಎಸ್ ಪಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಐದನೇ ಸಿನಿಮಾ ಇದಾಗಿದ್ದು, ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ ಶಿವರಾಜ್. ಈ…

Read More
ಸಮಾಜ ಸೇವೆಯಲ್ಲಿ ಬದುಕಿನ ಸಾರ್ಥಕತೆ ಕಾಣುತ್ತಿರುವ ಭವಿಷ್ಯದ ನಾಯಕಿ –<br>ಸುನಿತಾ ಮಂಜುನಾಥ್

ಸಮಾಜ ಸೇವೆಯಲ್ಲಿ ಬದುಕಿನ ಸಾರ್ಥಕತೆ ಕಾಣುತ್ತಿರುವ ಭವಿಷ್ಯದ ನಾಯಕಿ –
ಸುನಿತಾ ಮಂಜುನಾಥ್

ಬದುಕಲ್ಲಿ ಕಷ್ಟ ಕಂಡವರು ಮಾತ್ರ ಮತ್ತೊಬ್ಬರ ಕಣ್ಣೀರು ಒರೆಸಲು ಸಾಧ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿರುವ ದೊಡ್ಡಬಳ್ಳಾಪುರದಲ್ಲಿ ದೊಡ್ಡರಾಯಪ್ಪನಹಳ್ಳಿ ಎನ್ನುವ ಪುಟ್ಟ ಗ್ರಾಮವೊಂದಿದೆ. ಆ ಗ್ರಾಮದಲ್ಲಿ ಹುಟ್ಟಿ ಬೆಳೆದು ಇಂದು ಮಾದರಿ ಮಹಿಳೆ ಅನ್ನಿಸಿಕೊಂಡಿರುವವರು ಸುನಿತಾ ಮಂಜುನಾಥ್. ಸ್ವಗ್ರಾಮದಲ್ಲೇ ಶಾಲಾ ವಿದ್ಯಾಭ್ಯಾಸ ಮುಗಿಸಿ, ನಂತರ ಬೆಂಗಳೂರಿಗೆ ಬಂದು ಚಿಕ್ಕಪ್ಪನ ಮನೆಯಲ್ಲಿದ್ದುಕೊಂಡೇ…

Read More
ನಿನದೇ ನೆನಪು – ‘ಹೊಸ ದಿನಚರಿ’ಯ ಮೊದಲ ಗೀತೆ ರಿಲೀಸ್

ನಿನದೇ ನೆನಪು – ‘ಹೊಸ ದಿನಚರಿ’ಯ ಮೊದಲ ಗೀತೆ ರಿಲೀಸ್

ವಾಸುಕಿ ವೈಭವ್ ರವರ ಇಂಪಾದ ಕಂಠದಲ್ಲಿ ಮೂಡಿಬಂದಿರುವ ನಿನದೇ ನೆನಪು ಯಂಬ ಗೀತೆ, ಎಲ್ಲೆಡೆ ಮೆಚ್ಚುಗೆ ಗಳಿಸಿದ್ದು, ಕಳೆದುಕೊಂಡಿರುವ ಹಳೇ ಪ್ರೀತಿಯನ್ನು ನೆನಪು ಮಾಡುವುದರಲ್ಲಿ ಯಶಸ್ವಿಯಾಗಿದೆ. ವೈಶಾಕ್ ವರ್ಮಾ ಸಾಹಿತ್ಯ ಹಾಗೂ ಸಂಗೀತದ ಹೊಸ ದಿನಚರಿಯನ್ನು ಕೀರ್ತಿ ಶೇಖರ್ ಮತ್ತು ವೈಷಾಕ್ ಪುಷ್ಪಲತ ನಿರ್ದೇಶಿಸಿದ್ದಾರೆ. ಮೃತ್ಯುಂಜಯ ಶುಕ್ಲ, ಅಲೋಕ್…

Read More
‘ಕಬ್ಜ’ ಬಿಡುಗಡೆ ದಿನಾಂಕಕ್ಕೆ ಕುತೂಹಲದಿಂದ ಕಾಯುತ್ತಿದೆ ಬಾಲಿವುಡ್​

‘ಕಬ್ಜ’ ಬಿಡುಗಡೆ ದಿನಾಂಕಕ್ಕೆ ಕುತೂಹಲದಿಂದ ಕಾಯುತ್ತಿದೆ ಬಾಲಿವುಡ್​

ಕನ್ನಡ ಚಿತ್ರಗಳು ಈ ವರ್ಷ ರಾಷ್ಟ್ರಮಟ್ಟದಲ್ಲಿ ದೊಡ್ಡ ಹೆಸರು ಮಾಡಿವೆ. ‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಬಾಲಿವುಡ್​ ಚಿತ್ರಗಳ ಗಳಿಕೆಯನ್ನೂ ಮೀರಿಸಿ ಹೊಸ ದಾಖಲೆಯನ್ನು ನಿರ್ಮಿಸಿವೆ. ಈ ಎರಡು ಚಿತ್ರಗಳ ನಂತರ ಬಾಲಿವುಡ್​ನ ಕಣ್ಣು ಇದೀಗ ಉಪೇಂದ್ರ ಮತ್ತು ಸುದೀಪ್​ ಅಭಿನಯದ ಅದ್ಧೂರಿ ಚಿತ್ರ ‘ಕಬ್ಜ’ ಮೇಲೆ…

Read More
ಶಿವಮೊಗ್ಗದಲ್ಲಿ “ಗಂಧದ ಗುಡಿ” ವೀಕ್ಷಿಸಿದ ವಿನೋದ್ ಪ್ರಭಾಕರ್.

ಶಿವಮೊಗ್ಗದಲ್ಲಿ “ಗಂಧದ ಗುಡಿ” ವೀಕ್ಷಿಸಿದ ವಿನೋದ್ ಪ್ರಭಾಕರ್.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ “ಗಂಧದ ಗುಡಿ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಶಿವಮೊಗ್ಗದಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿರುವ ವಿನೋದ್ ಪ್ರಭಾಕರ್, ಇಡೀ ತಮ್ಮ ತಂಡದೊಂದಿಗೆ “ಗಂಧದ ಗುಡಿ” ಚಿತ್ರವನ್ನು ವೀಕ್ಷಿಸಿದ್ದಾರೆ. ನಾನು “ಗಂಧದ ಗುಡಿ” ಚಿತ್ರವನ್ನು ಬಿಡುಗಡೆಯ ದಿನದಂದೇ ಮೊದಲ ಶೋ ವೀಕ್ಷಿಸಬೇಕೆಂದು ಕೊಂಡಿದ್ದೆ. ಚಿತ್ರೀಕರಣದ…

Read More
ಸಂಜು…ಅಗಮ್ಯ ಪಯಣ ಪ್ರೀತಿಯ ಹೊಸ ಕಥನ

ಸಂಜು…ಅಗಮ್ಯ ಪಯಣ ಪ್ರೀತಿಯ ಹೊಸ ಕಥನ

ಪ್ರೀತಿಯ ಚೌಕಟ್ಟಿನೊಳಗೆ ಸಂಬಂಧಗಳ ಪಯಣ..ಪಯಣದ ದಾರಿಯಲ್ಲಿ ಬದುಕಿನ ಮೌಲ್ಯಗಳ ಅನಾವರಣ- ಹೀಗೆಂದವರು ನಿರ್ದೇಶಕ ಯತಿರಾಜ್ . ಪತ್ರಕರ್ತನಾಗಿ, ನಟನಾಗಿ ಇದೀಗ ನಿರ್ದೇಶಕನಾಗಿ ಹೆಚ್ಚು ಚಾಲ್ತಿಯಲ್ಲಿರುವ ಅವರು ತಮ್ಮ ಹೊಸ ಚಿತ್ರ “ಸಂಜು” ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ‘ಮೈಸೂರಿನ ಸಂತೋಷ್ ಡಿ ಎಂ ನಿರ್ಮಿಸುತ್ತಿರುವ “ಸಂಜು” ಅಗಮ್ಯ ಪಯಣಿಗ.. ಇದೇ ತಿಂಗಳ…

Read More