1. Home
  2. Author Blogs

Author: cinipark

cinipark

ಹಳ್ಳಿ ಹುಡುಗನೊಬ್ಬ ಮನಸ್ಸು ಮಾಡಿ ‘ಚಾಂಪಿಯನ್’ ಆಗುವ ಕಥೆ

ಹಳ್ಳಿ ಹುಡುಗನೊಬ್ಬ ಮನಸ್ಸು ಮಾಡಿ ‘ಚಾಂಪಿಯನ್’ ಆಗುವ ಕಥೆ

ಸಚಿನ್ ಧನಪಾಲ್ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸುತ್ತಿರುವ ‘ಚಾಂಪಿಯನ್’ ಚಿತ್ರವು ನಾಳೆ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಇದೇ ಮೊದಲ ಬಾರಿಗೆ ಬಣ್ಣ ಹಚ್ಚಿರುವ ಸಚಿನ್ ಸಹ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ‘ಚಾಂಪಿಯನ್’ ಕುರಿತು ಮಾತನಾಡುವ ಸಚಿನ್, ‘ಇದೊಂದು ಕ್ರೀಡೆ ಆಧಾರಿತ ಸಿನಿಮಾ.…

Read More
ಭೂಮಿಕಾ‌‌ ಚಿತ್ರಮಂದಿರದಲ್ಲಿ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ.

ಭೂಮಿಕಾ‌‌ ಚಿತ್ರಮಂದಿರದಲ್ಲಿ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ.

ಇದು ಅಣ್ಣವ್ರ ಅಭಿಮಾನಿಯ ಚಿತ್ರ. ವರನಟ ಡಾ||ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ.‌ ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ. ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. “ಗುರಿ” ಚಿತ್ರದಲ್ಲಿ ಡಾ||ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ…

Read More
ನಟಿ ಮೇಘನಾರಾಜ್ ಅವರಿಂದ ಜ್ಯುವೆಲ್ಸ್ ಆಫ್ ಇಂಡಿಯಾ ಉದ್ಘಾಟನೆ.

ನಟಿ ಮೇಘನಾರಾಜ್ ಅವರಿಂದ ಜ್ಯುವೆಲ್ಸ್ ಆಫ್ ಇಂಡಿಯಾ ಉದ್ಘಾಟನೆ.

ಅಕ್ಟೋಬರ್ 13 ರಿಂದ 16ರವರೆಗೂ ನಡೆಯಲಿರುವ “ಜ್ಯುವೆಲ್ಸ್ ಆಫ್‌ ಇಂಡಿಯಾ” ಬೆಂಗಳೂರು ನಗರದ ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ 13ರಿಂದ 16 ರವರೆಗೂ ಆಯೋಜಿಸಿರುವ “ಜ್ಯುವೆಲ್ಸ್ ಆಫ್‌ ಇಂಡಿಯಾ” ನಟಿ ಮೇಘನಾ ರಾಜ್ ಅವರಿಂದ ಉದ್ಘಾಟನೆಯಾಗಿದೆ. ಹೆಣ್ಣು ಮಕ್ಕಳಿಗೆ ಆಭರಣ ಎಂದರೆ ಅಚ್ಚುಮೆಚ್ಚು. ಅವರಿಗೆ ಬೇಕಾದ…

Read More
ಚಾಂಪಿಯನ್ ಸಚಿನ್ ಧನಪಾಲ್‌ ಹೀರೋ ಆಗಿದ್ದು ಹೇಗೆ?

ಚಾಂಪಿಯನ್ ಸಚಿನ್ ಧನಪಾಲ್‌ ಹೀರೋ ಆಗಿದ್ದು ಹೇಗೆ?

ಸಚಿನ್ ಧನಪಾಲ್ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿರುವ ಚಿತ್ರ ‘ಚಾಂಪಿಯನ್’ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದೊಂದು ಕ್ರೀಡಾ ಚಿತ್ರವಾಗಿದ್ದು, ಅಥ್ಲೀಟ್ ಒಬ್ಬನ ಜೀವನದ ಕುರಿತಾಗಿ ಈ ಚಿತ್ರ ಸಾಗುತ್ತದಂತೆ. ಈ ಚಿತ್ರದಲ್ಲಿ ಅಥ್ಲೀಟ್ ಆಗಿ ಸಚಿನ್ ನಟಿಸಿದ್ದಾರೆ. ಚಿತ್ರದಲ್ಲಿ ಹೀರೋ ಆಗಿ ನಟಿಸಬೇಕು ಎಂದು ಎಲ್ಲರಿಗೂ ಆಸೆ…

Read More
ಚಾಂಪಿಯನ್ ಗೆಲುವೆ ಅದಿತಿ!

ಚಾಂಪಿಯನ್ ಗೆಲುವೆ ಅದಿತಿ!

ಅದಿತಿ ಅಭಿನಯದ ತಿಂಗಳಿಗೊಂದರಂತೆ ಬಿಡುಗಡೆಯಾಗುತ್ತಿವೆ. 15 ದಿನಗಳ ಹಿಂದಷ್ಟೇ ಅದಿತಿ ಅಭಿನಯದ ‘ತೋತಾಪುರಿ’ ಚಿತ್ರವು ಬಿಡುಗಡೆಯಾಗಿತ್ತು. ಈಗ ‘ಚಾಂಪಿಯನ್’ ಜೊತೆಗೆ ಮತ್ತೆ ಬರುತ್ತಿದ್ದಾರೆ ಅದಿತಿ. ಈ ಚಿತ್ರದಲ್ಲಿ ಅವರು ಸಚಿನ್ಗೆ ನಾಯಕಿಯಾಗಿ ನಟಿಸಿದ್ದು, ಅವನ ಜೀವನದಲ್ಲಿ ಪ್ರೀತಿಯ ಗಾಳಿ ಬೀಸುವ ಯುವತಿಯಾಗಿ ಕಾಣಿಸಿಕೊಂಡಿದ್ದಾರಂತೆ. ಈ ಚಿತ್ರದ ಬಗ್ಗೆ ವಿಶೇಷ…

Read More
ಈ ವಾರ ತೆರೆಗೆ “ಚಾಂಪಿಯನ್”.

ಈ ವಾರ ತೆರೆಗೆ “ಚಾಂಪಿಯನ್”.

ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ ” ಚಾಂಪಿಯನ್ ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ “ಚಾಂಪಿಯನ್” ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್,…

Read More
ಕನ್ನಡಿಗರ ಹಿರಿಮೆಯ ಸಿರಿಕನ್ನಡ ವಾಹಿನಿ ನಾಲ್ಕನೇ ವಸಂತವನ್ನು ಪೂರೈಸಿ 5ನೇ ವಸಂತಕ್ಕೆ ಕಾಲಿಡುತ್ತಿದೆ.

ಕನ್ನಡಿಗರ ಹಿರಿಮೆಯ ಸಿರಿಕನ್ನಡ ವಾಹಿನಿ ನಾಲ್ಕನೇ ವಸಂತವನ್ನು ಪೂರೈಸಿ 5ನೇ ವಸಂತಕ್ಕೆ ಕಾಲಿಡುತ್ತಿದೆ.

ಕನ್ನಡಿಗರ ಹಿರಿಮೆಯ ಸಿರಿಕನ್ನಡ ವಾಹಿನಿ ನಾಲ್ಕನೇ ವಸಂತವನ್ನು ಪೂರೈಸಿ 5ನೇ ವಸಂತಕ್ಕೆ ಕಾಲಿಡುತ್ತಿದೆ. ತನ್ನ ಐದನೇ ವರ್ಷದ ವಿಶೇಷತೆಗೆ ಹಲವು ಹೊಸತನವನ್ನು ಕನ್ನಡಿಗರಿಗೆ ನೀಡುವ ಉದ್ದೇಶದಿಂದ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಾ ಸಾಗಿದೆ.. ಈಗಾಗಲೇ ವಿಶ್ವದಾದ್ಯಂತ ಎಲ್ಲಾ ಕೇಬಲ್ ಹಾಗೂ ಡಿಟಿಎಚ್ ಜಾಲಗಳಲ್ಲೂ ಲಭ್ಯವಿರುವ ಸಿರಿ ಕನ್ನಡ ಇದೆ ಅಕ್ಟೋಬರ್…

Read More
“ಶಂಭೋ ಶಿವ ಶಂಕರ”ನಿಗೆ ಸೆನ್ಸಾರ್ ಮೆಚ್ಚುಗೆ.

“ಶಂಭೋ ಶಿವ ಶಂಕರ”ನಿಗೆ ಸೆನ್ಸಾರ್ ಮೆಚ್ಚುಗೆ.

ವರ್ತೂರು ಮಂಜು ನಿರ್ಮಾಣದ , ಶಂಕರ್ ಕೋನಮಾನಹಳ್ಳಿ ನಿರ್ದೇಶನದ “ಶಂಭೋ ಶಿವ ಶಂಕರ” ಚಿತ್ರವನ್ನು ಇತ್ತೀಚಿಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ವೀಕ್ಷಿಸಿದೆ. ಯಾವುದೇ ಕಟ್ ನೀಡದೆ ಯು/ಎ ಪ್ರಮಾಣಪತ್ರ ನೀಡಿರುವ ಸೆನ್ಸಾರ್ ಮಂಡಳಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ನವಂಬರ್ ಕೊನೆಯ ವೇಳೆಗೆ ಚಿತ್ರ ತೆರೆಗೆ ಬರಲಿದೆ. ‘ಶಂಭೋ…

Read More
ಆರ್ಭಟಿಸಲು ಸಜ್ಜಾದ “ಚಾಂಪಿಯನ್”

ಆರ್ಭಟಿಸಲು ಸಜ್ಜಾದ “ಚಾಂಪಿಯನ್”

ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ ” ಚಾಂಪಿಯನ್ ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ “ಚಾಂಪಿಯನ್” ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್,…

Read More
“ಘೋಸ್ಟ್‌” ಚಿತ್ರ ಆರಂಭ ಶಿವಣ್ಣ – ಶ್ರೀನಿ ಕಾಂಬಿನೇಷನ್ ಹೊಸ

“ಘೋಸ್ಟ್‌” ಚಿತ್ರ ಆರಂಭ ಶಿವಣ್ಣ – ಶ್ರೀನಿ ಕಾಂಬಿನೇಷನ್ ಹೊಸ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸುತ್ತಿರುವ, ಶ್ರೀನಿ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” ಚಿತ್ರದ ಮುಹೂರ್ತ ಸಮಾರಂಭ ಮಿನರ್ವ ಮಿಲ್ ನಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಗೀತಾ ಶಿವರಾಜಕುಮಾರ್ ಆರಂಭ ಫಲಕ…

Read More