ಸೆಟ್ಟೇರಿದ 1900 ಚಿತ್ರ
ಹಾರರ್, ಸಸ್ಪೆನ್ಸ್ ಅಂಶಗಳನ್ನು ಒಳಗೊಂಡಿರುವ ’1900’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಮೊದಲ ದೃಶ್ಯಕ್ಕೆ ಲವ್ ಮಾಕ್ಟೆಲ್ ಖ್ಯಾತಿಯ ಕೃಷ್ಣ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಪದ್ಮಾವತಿ ಪ್ರೊಡಕ್ಷನ್ ಅಡಿಯಲ್ಲಿ ರಾಜೇಶ್.ಬಿ ಮತ್ತು ಉಮೇಶ್.ಕೆ.ಎನ್ ಬಂಡವಾಳ ಹೂಡುತ್ತಿದ್ದಾರೆ. ಮೂಡಿಬಿದರೆಯ ರಾಜೇಶ್.ಬಿ ಮೂಲತ: ನಟನಾಗಿ…
Read More