1. Home
  2. Author Blogs

Author: cinipark

cinipark

ವಿಜ್ಘಾನ ಮತ್ತು ಪುರಾಣ ಮಿಶ್ರಣದ ’ಧ್ರುವ 369’

ವಿಜ್ಘಾನ ಮತ್ತು ಪುರಾಣ ಮಿಶ್ರಣದ ’ಧ್ರುವ 369’

ವಿನೂತನ ಶ್ರೀರ್ಷಿಕೆ ಹೊಂದಿರುವ ’ಧ್ರುವ 369’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ರಮೇಶ್‌ಭಟ್ ಕ್ಲಾಪ್ ಮಾಡಿದರೆ, ‘ಟಕ್ಕರ್’ ಖ್ಯಾತಿಯ ನಟ ಮನೋಜ್‌ಕುಮಾರ್ ಕ್ಯಾಮಾರ ಆನ್ ಮಾಡಿದರು. ಅಚಿಂತ್ಯ ಸ್ಟುಡಿಯೋಸ್ ಬ್ಯಾನರ್…

Read More
ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

ಪ್ರತಿ ಚಿತ್ರರಸಿಕರು ಸಿನಿಮಾ ನೋಡುವ ಪ್ರಮುಖ ಉದ್ದೇಶ ಮನರಂಜನೆ. ಅದರಲ್ಲಿಯೂ ಹಾಸ್ಯ ಸನ್ನಿವೇಶಗಳಿಗೆ ಮನಸೋಲದವರೇ ಇಲ್ಲ. ಹೀಗಿರುವಾಗ ಒಂದಿಡೀ ಚಿತ್ರವೇ ಕಾಮಿಡಿಮಯವಾಗಿದ್ದರೆ ಅದರತ್ತ ಪ್ರೇಕ್ಷಕರು ಆಕರ್ಷಿತರಾಗದಿರಲು ಸಾಧ್ಯವೇ ಇಲ್ಲ. ಈ ಕಾರಣದಿಂದಲೇ ಅಗಾಧ ನಿರೀಕ್ಷೆ ಮೂಡಿಸಿರುವ ಧಮಾಕ ಸಿನಿಮಾದ ಟ್ರೇಲರ್ ಅನಾವರಣಗೊಂಡಿದೆ. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ…

Read More
ಚಾಲೆಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ 10 ವಿಭಾಗಗಳಲ್ಲಿ ನಾಮನಿರ್ದೇಶನ.

ಚಾಲೆಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ 10 ವಿಭಾಗಗಳಲ್ಲಿ ನಾಮನಿರ್ದೇಶನ.

ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿ ಪ್ರಧಾನ ಸಮಾರಂಭ ಸೈಮಾದ ಕಾರ್ಯಕ್ರಮ ಸೆಪ್ಟಂಬರ್ 10 ಮತ್ತು 11 ರಂದು ಬೆಂಗಳೂರಿನಲ್ಲಿ ನಡೆಯಲಿದೆ.ಕನ್ನಡ ಪ್ರಶಸ್ತಿ ವಿಭಾಗದಲ್ಲಿ ಚಾಲೆಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ 10 ವಿಭಾಗಳಲ್ಲಿ ನಾಮ ನಿರ್ದೇಶನವಾಗಿದೆ. ಇದು ದರ್ಶನ್ ಅಭಿಮಾನಿಗಳಲ್ಲಿ ಮತ್ತಷ್ಟು ಸಂತಸಕ್ಕೆ ಕಾರಣವಾಗಿದೆ. ರಾಬರ್ಟ್…

Read More
ಎಲ್ಲವನ್ನೂ ಮರೆಯುವ ಅವಳಿಗೆ ಇವನೊಬ್ಬನೇ ನಿರಂತರ ನೆನಪು!

ಎಲ್ಲವನ್ನೂ ಮರೆಯುವ ಅವಳಿಗೆ ಇವನೊಬ್ಬನೇ ನಿರಂತರ ನೆನಪು!

Love360 4/5 ಈ ಕಾಲದಲ್ಲಿ ಯಾರಿರ್ತಾರೆ ಇವನಂತೆ…? ನಿಜಕ್ಕೂ ರಾಮನೇ ಅವನು. ಜಾನುಗಾಗಿ ಜೀವನವನ್ನು ಮುಡಿಪಾಗಿಟ್ಟವನು. ಜಗವೇ ನೀನೂ ಗೆಳತಿಯೇ, ನನ್ನಾ ಜೀವದಾ ಒಡತಿಯೇ, ಉಸಿರೇ ನೀನೂ ಗೆಳತಿಯೇ…. ನನ್ನನ್ನು ನಡೆಸೋ ಸಾಥಿಯೇ…. ಈ ಅದ್ಭುತ ಸಾಲುಗಳಿಗೆ ಅನ್ವರ್ಥದಂತೆ ಬದುಕುವವನು ರಾಮ್… ಎಲ್ಲವೂ ಸರಿಯಿದ್ದ ಹೆಣ್ಣುಮಕ್ಕಳನ್ನೇ ಕಾಪಾಡಿಕೊಳ್ಳುವುದು ಕಷ್ಟ…

Read More
ಅದ್ದೂರಿ ಟೀಸರ್ ನೊಂದಿಗೆ ಸಿಂಪಲ್ಲಾಗಿ ಸ್ಯಾಂಡಲ್ ವುಡ್ ಗೆ ಹೊಸಬರ ಎಂಟ್ರಿ,ಚಿತ್ರಕ್ಕೆ ಮರಿಟೈಗರ್ ವಿನೋದ್ ಪ್ರಭಾಕರ್ ಸಾಥ್

ಅದ್ದೂರಿ ಟೀಸರ್ ನೊಂದಿಗೆ ಸಿಂಪಲ್ಲಾಗಿ ಸ್ಯಾಂಡಲ್ ವುಡ್ ಗೆ ಹೊಸಬರ ಎಂಟ್ರಿ,ಚಿತ್ರಕ್ಕೆ ಮರಿಟೈಗರ್ ವಿನೋದ್ ಪ್ರಭಾಕರ್ ಸಾಥ್

ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕನಟನಾಗಿ ಅಭಿನಯಿಸಿದ ಕ್ರಷ್ಣ ನಾಡ್ಪಾಲ್ ನಿರ್ದೇಶನದ ವೇಷ ಚಿತ್ರದ ಟೀಸರ್ A2 ಮ್ಯೂಸಿಕ್ ಚಾನೆಲ್ ನಲ್ಲಿ ಮರಿಟೈಗರ್ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಬಿಡುಗಡೆಗೊಳಿಸಿ ಶುಭ ಹಾರೈಸಿದ್ದಾರೆ. ಜಯ್ ಶೆಟ್ಟಿ ಖಳನಾಯಕನಾಗಿ ಅಭಿನಯಿಸಿರುವ ಚಿತ್ರದಲ್ಲಿ ಕಿರಿಕ್…

Read More
ನವೆಂಬರ್‌ ಮಳೆಯಲ್ಲಿ ನಾಗಶೇಖರ್ ಪ್ರೇಮಕಥೆ

ನವೆಂಬರ್‌ ಮಳೆಯಲ್ಲಿ ನಾಗಶೇಖರ್ ಪ್ರೇಮಕಥೆ

ಸಂಜು ವೆಡ್ಸ್ ಗೀತಾ, ಮೈನಾ, ಅಮರ್ ನಂಥಾ ಅದ್ಭುತ ದೃಶ್ಯಕಾವ್ಯಗಳನ್ನು ಕನ್ನಡ ಬೆಳ್ಳಿ ತೆರೆಗೆ ಕೊಡುಗೆಯಾಗಿ ನೀಡಿದ ನಾಗಶೇಖರ್ ಈಗೇನು ಮಾಡ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರೇ ಮಾಧ್ಯಮದ ಮುಂದೆಬಂದು ಉತ್ತರ ನೀಡಿದ್ದಾರೆ. ನಾಗಶೇಖರ್ ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ “ನವೆಂಬರ್ ಮಳೆಯಲ್ ನಾನುಂ ಅವಳುಂ” ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಬೆಂಗಳೂರಿನ…

Read More
“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ.

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ.

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Read More
ಈ ವಾರ ತೆರೆಗೆ “ಲವ್ 360”.

ಈ ವಾರ ತೆರೆಗೆ “ಲವ್ 360”.

” ಸಿಕ್ಸರ್” , “ಮೊಗ್ಗಿನ ಮನಸ್ಸು”, “ಕೃಷ್ಣನ್ ಲವ್ ಸ್ಟೋರಿ” ಯಂತಹ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶಿಸಿರುವ “ಲವ್ 360” ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶಶಾಂಕ್ ಸಿನಿಮಾಸ್ ಲಾಂಛನದಲ್ಲಿ ಶಶಾಂಕ್ ಹಾಗೂ ಮಂಜುಳಾಮೂರ್ತಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನೂತನ ಪ್ರತಿಭೆ ಪ್ರವೀಣ್ ಈ…

Read More
ನಶೆ ಏರಿಸುತ್ತಿದೆ ನೈಂಟಿ!!?”ನೈಂಟಿ ಬಿಡಿ ಮನೀಗ್ ನಡಿ” ಚಿತ್ರದ ಟೀಸರ್ ಸಖತ್ ಸದ್ದು ಮಾಡುತ್ತಿದೆ!

ನಶೆ ಏರಿಸುತ್ತಿದೆ ನೈಂಟಿ!!?”ನೈಂಟಿ ಬಿಡಿ ಮನೀಗ್ ನಡಿ” ಚಿತ್ರದ ಟೀಸರ್ ಸಖತ್ ಸದ್ದು ಮಾಡುತ್ತಿದೆ!

ನಟ ಶರಣ್ ಬಿಡುಗಡೆ ಗೊಳಿಸಿದ್ದ “ನೈಂಟಿ ಬಿಡಿ ಮನೀಗ್ ನಡಿ” ಚಿತ್ರದ ಟೀಸರ್ ಸಖತ್ ಸದ್ದು ಮಾಡುತ್ತಿದೆ! ಹಿರಿಯ ನಟ ‘ಬಿರದಾರ್ ಹೊಸ ಅವತಾರ’ದಲ್ಲಿ ಕಾಣಿಸಿಕೊಂಡು ಕಲರ್ ಫುಲ್ ಆಗಿ ಮಿಂಚಿರುವ ಚಿತ್ರದ ಟೀಸರಿಗೆ ಅತಿಕಡಿಮೆ ಅವಧಿಯಲ್ಲಿ ಲಕ್ಷ ದಾಟಿದ ವೀಕ್ಷಣೆ ಕಂಡು ಸೌಂಡು ಮಾಡತೊಡಗಿದೆ. ‘ಅಂತರಾಷ್ಟ್ರೀಯ ಪ್ರಶಸ್ತಿ…

Read More
ಕಂಠೀರವ ಸ್ಟುಡಿಯೋದಲ್ಲಿ “ಶೇರ್” ಚಿತ್ರಕ್ಕೆ ಚಾಲನೆ. ಕಿರಣ್ ರಾಜ್ ಅಭಿನಯದ ಈ ಚಿತ್ರಕ್ಕೆ ಪ್ರಸಿದ್ಧ್ ನಿರ್ದೇಶನ.

ಕಂಠೀರವ ಸ್ಟುಡಿಯೋದಲ್ಲಿ “ಶೇರ್” ಚಿತ್ರಕ್ಕೆ ಚಾಲನೆ. ಕಿರಣ್ ರಾಜ್ ಅಭಿನಯದ ಈ ಚಿತ್ರಕ್ಕೆ ಪ್ರಸಿದ್ಧ್ ನಿರ್ದೇಶನ.

“ಕನ್ನಡತಿ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, “ಬಡ್ಡೀಸ್” ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದರು. ಇವರ ನಟನೆಯ “ಭರ್ಜರಿ ಗಂಡು” ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕಿರಣ್ ರಾಜ್ ನಾಯಕರಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ “ಶೇರ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ನಿರ್ಮಾಪಕ…

Read More