ಶಭ್ಬಾಷ್ ಮೊದಲ ಹಂತದ ಚಿತ್ರೀಕರಣ ಮುಕ್ತಾಯ!
ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಮುಹೂರ್ತ ಕಂಡಿದ್ದ `ಶಭ್ಬಾಷ್’ ಚಿತ್ರ ಅತ್ಯಂತ ವೇಗವಾಗಿ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದೆ. ಈಗಾಗಲೇ ಸಾಕಷ್ಟು ವರ್ಷಗಳ ಕಾಲ ಚಿತ್ರರಂಗದಲ್ಲಿ ಕಾರ್ಯನಿರ್ವಹಿಸಿರುವ ರುದ್ರಶಿವ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸಾಂಗವಾಗಿ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡು, ಅದರ ಬಗೆಗಿನ ಒಂದಷ್ಟು ಕುತೂಹಲಕರ ವಿವರಗಳನ್ನು…
Read More