1. Home
  2. Author Blogs

Author: cinipark

cinipark

ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ…ಯಶಸ್ಸಿಗೆ ಕಾರಣರಾದವರಿಗೆ ಧನ್ಯವಾದ ಅರ್ಪಿಸಿದ ಚಿತ್ರತಂಡ

ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ…ಯಶಸ್ಸಿಗೆ ಕಾರಣರಾದವರಿಗೆ ಧನ್ಯವಾದ ಅರ್ಪಿಸಿದ ಚಿತ್ರತಂಡ

ನಿರ್ದೇಶಕನಾಗಿ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಸಿನಿಮಾ ಡೊಳ್ಳು. ಡೊಳ್ಳು ಕುಣಿತದ ಸುತ್ತ ಎಣೆದಿರುವ ಈ ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆಯೇ ಹರಿದು ಬಂದಿದೆ. ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಡೊಳ್ಳು ಸಿನಿಮಾ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ…

Read More
ರಾಜ್ಯಾದ್ಯಂತ “ಪುರುಷೋತ್ತಮ”ನಿಗೆ ಉತ್ತಮ ಪ್ರತಿಕ್ರಿಯೆ. ಯಶಸ್ವಿ 50ನೇ ದಿನದತ್ತ ದಾಪುಗಾಲು.‌

ರಾಜ್ಯಾದ್ಯಂತ “ಪುರುಷೋತ್ತಮ”ನಿಗೆ ಉತ್ತಮ ಪ್ರತಿಕ್ರಿಯೆ. ಯಶಸ್ವಿ 50ನೇ ದಿನದತ್ತ ದಾಪುಗಾಲು.‌

ಕ್ರೀಡಾ ಕ್ಷೇತ್ರದಲ್ಲಿ ಭರ್ಜರಿ ಸಾಧನೆ ಮಾಡಿರುವ ಎ.ವಿ.ರವಿ, ಕನ್ನಡ ಚಿತ್ರರಂಗದಲ್ಲಿ ಜಿಮ್ ರವಿ ಎಂದೇ ಪರಿಚಿತ. ಪ್ರಸ್ತುತ ಜಿಮ್ ರವಿ ನಾಯಕರಾಗಿ ನಟಿಸಿರುವ “ಪುರುಷೋತ್ತಮ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಯಶಸ್ವಿ 6 ನೇ ವಾರ ಪೂರೈಸಿ 7ನೇ ವಾರದತ್ತ ದಾಪುಗಾಲು ಹಾಕಿದೆ. ಕೊರೋನ ನಂತರ ಹೊಸ…

Read More
ಬಿಡುಗಡೆಗೂ ಮುನ್ನವೇ ನೋಡುಗರ ಮನ ಗೆದ್ದ “777 ಚಾರ್ಲಿ”.

ಬಿಡುಗಡೆಗೂ ಮುನ್ನವೇ ನೋಡುಗರ ಮನ ಗೆದ್ದ “777 ಚಾರ್ಲಿ”.

ಕಿರಣ್ ರಾಜ್ ನಿರ್ದೇಶನದ ಮೊದಲ ಚಿತ್ರ, ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ “777 ಚಾರ್ಲಿ” ಚಿತ್ರ. ಜೂನ್ 10 ರಂದು ದೇಶ ಹಾಗೂ ವಿದೇಶಗಳಲ್ಲಿ ಬಿಡುಗಡೆಯಾಗಲಿದೆ. ನಮ್ಮ ಚಿತ್ರ ಇದೇ ಹತ್ತರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ದೆಹಲಿ, ಅಹಮದಾಬಾದ್, ಲಕ್ನೋ, ಕೊಲ್ಕತ್ತಾ ಸೇರಿದಂತೆ ಭಾರತದ ವಿವಿಧ ಕಡೆ ಹಾಗೂ…

Read More
ಬಹು ನಿರೀಕ್ಷಿತ “ಕಬ್ಜ” ಚಿತ್ರಕ್ಕೆ<br>ಏಳು ಭಾಷೆಗಳಲ್ಲಿ ಡಬ್ಬಿಂಗ್ ಆರಂಭ.

ಬಹು ನಿರೀಕ್ಷಿತ “ಕಬ್ಜ” ಚಿತ್ರಕ್ಕೆ
ಏಳು ಭಾಷೆಗಳಲ್ಲಿ ಡಬ್ಬಿಂಗ್ ಆರಂಭ.

ವಿಶ್ವದಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಜನಪ್ರಿಯತೆ ಪಡೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಕಬ್ಜ” ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿ. ಒಂದು ಹಾಡಿನ ಚಿತ್ರೀಕರಣ ಬಿಟ್ಟು, ಉಳಿದ…

Read More
ಕಿರಣ್ ರಾಜ್ ಫೌಂಡೇಶನ್ ನಿಂದ ಮುಂದುವರೆದ ಸಾಮಾಜಿಕ ಕಾರ್ಯ.

ಕಿರಣ್ ರಾಜ್ ಫೌಂಡೇಶನ್ ನಿಂದ ಮುಂದುವರೆದ ಸಾಮಾಜಿಕ ಕಾರ್ಯ.

ತಮ್ಮ ಉತ್ತಮ ಕೆಲಸದಿಂದ ಮತ್ತೊಬ್ಬರಿಗೂ ಸ್ಪೂರ್ತಿಯಾದ ಕಿರಣ್ ರಾಜ್. ಕಲಾವಿದನಾಗಿ ಜನಮನಸೂರೆಗೊಂಡಿರುವ ಕಿರಣ್ ರಾಜ್, ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಜನಪ್ರಿಯ. ಕೊರೋನ ಕಾಲದಲ್ಲಿ ಇವರು ಮಾಡಿದ್ದ ಸಮಾಜ ಮುಖಿ ಕೆಲಸಗಳು ಅಷ್ಟಿಷ್ಟಲ್ಲ. ಮಂಗಳಮುಖಿಯರು ಸಹ ಕಿರಣ್ ರಾಜ್ ಸಹಾಯ ನೆನೆದು ಭಾವುಕರಾಗಿದ್ದರು. ಕಿರಣ್ ರಾಜ್ ಫೌಂಡೇಶನ್ ವತಿಯಿಂದ…

Read More
ವಿನೋದ್ ಪ್ರಭಾಕರ್ ನಿರ್ಮಾಣ ಹಾಗೂ ಅಭಿನಯದ  “ಲಂಕಾಸುರ” ಚಿತ್ರದ ಚಿತ್ರೀಕರಣ ಪೂರ್ಣ.

ವಿನೋದ್ ಪ್ರಭಾಕರ್ ನಿರ್ಮಾಣ ಹಾಗೂ ಅಭಿನಯದ “ಲಂಕಾಸುರ” ಚಿತ್ರದ ಚಿತ್ರೀಕರಣ ಪೂರ್ಣ.

ಸದ್ಯದಲ್ಲೇ ಟೀಸರ್ ಬಿಡುಗಡೆ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದಾರೆ. ಅದರ ಮೂಲಕ ಮೊದಲ ಪ್ರಯತ್ನವಾಗಿ “ಲಂಕಾಸುರ” ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಸುಮಾರು 65 ದಿನಗಳ ಚಿತ್ರೀಕರಣ ನಡೆದಿದೆ. ಪೋಸ್ಟ್…

Read More
ಗೆಳೆಯನ ಚೊಚ್ಚಲ ನಿರ್ದೇಶನದ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ ರೀಷಬ್ ಶೆಟ್ಟಿ.

ಗೆಳೆಯನ ಚೊಚ್ಚಲ ನಿರ್ದೇಶನದ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ ರೀಷಬ್ ಶೆಟ್ಟಿ.

‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೈಟಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರದಕ್ಕೆ ಗೆಳೆಯ ರೀಷಬ್ ಶೆಟ್ಟಿ ಸಾಥ್ ನೀಡಿದ್ದಾರೆ. ಈಗಾಗಲೇ ಸುದ್ಧಿಯಾಗಿರುವ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತಮಿಳು,…

Read More
‘ತ್ರಿವಿಕ್ರಮ’ನಿಗೆ ಕುಂಬಳಕಾಯಿ,ಜೂನ್ 24ಕ್ಕೆ ಸಿನಿಮಾ ರಿಲೀಸ್

‘ತ್ರಿವಿಕ್ರಮ’ನಿಗೆ ಕುಂಬಳಕಾಯಿ,ಜೂನ್ 24ಕ್ಕೆ ಸಿನಿಮಾ ರಿಲೀಸ್

ಜೂನ್ 24ಕ್ಕೆ ಸಿನಿಮಾ ರಿಲೀಸ್ ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಶೂಟಿಂಗ್ ಮುಗಿದಿದೆ. ಇತ್ತೀಚೆಗೆ ಹಾಡಿನ ಚಿತ್ರೀಕರಣ ನಡೆಸಿರುವ ‘ತ್ರಿವಿಕ್ರಮ’ ತಂಡ, ಬಳಿಕ ಕುಂಬಳಕಾಯಿ ಒಡೆದಿದೆ. ಜೂನ್ 24ರಂದು ರಾಜ್ಯಾದ್ಯಂತ ‘ತ್ರಿವಿಕ್ರಮ’ ದರ್ಶನವಾಗಲಿದೆ. ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ ‘ಶಕುಂತಲಾ…

Read More
“ಅಬ್ಬರ” ಚಿತ್ರೀಕರಣ ಮುಕ್ತಾಯ ಮೂರು ವಿಭಿನ್ನ ಗೆಟಪ್ ನಲ್ಲಿ ಪ್ರಜ್ವಲ್ ದೇವರಾಜ್.

“ಅಬ್ಬರ” ಚಿತ್ರೀಕರಣ ಮುಕ್ತಾಯ ಮೂರು ವಿಭಿನ್ನ ಗೆಟಪ್ ನಲ್ಲಿ ಪ್ರಜ್ವಲ್ ದೇವರಾಜ್.

ಜೂನ್ 2ರ ಗುರುವಾರ ಬೆಂಗಳೂರಿನ ನಾಗರಬಾವಿಯ ಮಾದೇಶ್ವರ ದೇವಾಲಯದಲ್ಲಿ ಕುಂಬಳಕಾಯಿ ಒಡೆಯುವ ಭಾಗವಾಗಿ  ಚಿತ್ರೀಕರಣ ಹಮ್ಮಿಕೊಳ್ಳಲಾಗಿತ್ತು.  ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ , ನಿರ್ದೇಶಕ ರಾಮ್ ನಾರಾಯಣ್, ನಿರ್ಮಾಪಕ ಬಸವರಾಜ್ ಮಂಚಯ್ಯ ಹಾಗೂ ನಟಿಯರಾದ ರಾಶಿ ಪೊನ್ನಪ್ಪ, ನಿಮಿಕಾ ರತ್ನಾಕರ್ ಮತ್ತು ಲೇಖಾಚಂದ್ರ ಕಾಣಿಸಿಕೊಂಡರು. ಟೈಸನ್, ಕ್ರ್ಯಾಕ್ ಹಾಗೂ…

Read More
“ಭರ್ಜರಿ ಗಂಡು” ಹಾಡಿಗೆ ಭರ್ಜರಿ ರೆಸ್ಪಾನ್ಸ್

“ಭರ್ಜರಿ ಗಂಡು” ಹಾಡಿಗೆ ಭರ್ಜರಿ ರೆಸ್ಪಾನ್ಸ್

ಪ್ರಸಿದ್ಧ್ ಸಿನೆಮಾಸ್ ಲಾಂಛನದಡಿ ಮೂಡಿ ಬರುತ್ತಿರುವ ಭರ್ಜರಿ ಗಂಡು ಚಿತ್ರದ “ಸುಕ್ಕಾ ಸಾರಾಯಿಗಿಂತ ಡೇಂಜರ್ರು ಹುಡ್ಗಿರು” ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಬರುತ್ತಿವೆ.. ಈಗಾಗಲೇ ಟ್ರೇಲರ್ಗೆ ಸಕ್ಕತ್ ರೆಸ್ಪಾನ್ಸ್ ಸಿಗುತ್ತಿದ್ದು. ಫೈಟ್ಸ್ ಹಾಗು ದೃಶ್ಯಗಳು ಜನರ ಮನಸ್ಸನ್ನು ಗೆದ್ದಿದೆ. ಇನ್ನೂ ಹಾಡಿನಲ್ಲಿ ಬರುವ, “ಸಕ್ಕರೆ ಸಕ್ಕರೆ ಬೊಂಬೆಯು ಸಿಕ್ಕರೆ ಬಿಡೋದು…

Read More