1. Home
  2. Author Blogs

Author: cinipark

cinipark

“ಜಾಡಘಟ್ಟ” ದ ನಂತರ “ಕವಡೆ” ಆಡಲು ರಘು ಸಿದ್ದ

“ಜಾಡಘಟ್ಟ” ದ ನಂತರ “ಕವಡೆ” ಆಡಲು ರಘು ಸಿದ್ದ

“ಕವಡೆ” ಆಟ ಪುರಾತನ ಆಟ. ಚದರಂಗ, ಚೌಕಾಬಾರ ಇತ್ಯಾದಿ ಹೆಸರುಗಳಿಂದ ಈ ಆಟ ಪ್ರಸಿದ್ಧಿ. ಇತ್ತೀಚೆಗೆ “ಕವಡೆ” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ಲಕ್ಷ್ಮೀಕಾಂತ್ ಅವರು ಪ್ರಥಮ ಸನ್ನಿವೇಶಕ್ಕೆ ಆರಂಭಫಲಕ ತೋರಿದರು. ಲಕ್ಷ್ಮೀಪತಿ ಕ್ಯಾಮೆರಾ ಚಾಲನೆ ಮಾಡಿದರು. ಕಳೆದ ತಿಂಗಳು ತೆರೆಕಂಡ “ಜಾಡಘಟ್ಟ”…

Read More
ಓ ಮೈ ಲವ್’ ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ.ರಾಘವೇಂದ್ರರಾವ್.

ಓ ಮೈ ಲವ್’ ಟೀಸರ್ ಮೆಚ್ಚಿದ ಟಾಲಿವುಡ್ ನಿರ್ದೇಶಕ ಕೆ.ರಾಘವೇಂದ್ರರಾವ್.

ಬಳ್ಳಾರಿ ದರ್ಬಾರ್ ಖ್ಯಾತಿಯ ಸ್ಮೈಲ್ ಶ್ರೀನು ನಿರ್ದೇಶನದ ‘ಓ ಮೈ ಲವ್’ ಚಿತ್ರದ ಹಾಡು ಹಾಗೂ ಗ್ಲಿಂಪ್ಸ್ ಸಖತ್ ಸದ್ದು ಮಾಡುತ್ತಿವೆ. ಇತ್ತೀಚೆಗೆ ರಿಯಲ್ ಸ್ಟಾರ್ ಉಪೇಂದ್ರ ಈ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಇದೀಗ ತೆಲುಗಿನ ಹಿರಿಯ ನಿರ್ದೇಶಕ ಕೆ.ರಾಘವೇಂದ್ರ ರಾವ್…

Read More
ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ “ಬಘೀರ” ಆರಂಭ.

ಹೊಂಬಾಳೆ ಫಿಲಂಸ್ ನ ಮತ್ತೊಂದು ಅದ್ದೂರಿ ಚಿತ್ರ “ಬಘೀರ” ಆರಂಭ.

ಡಾ|| ಸೂರಿ ನಿರ್ದೇಶನದ ಈ ಚಿತ್ರಕ್ಕೆ ಶ್ರೀಮುರಳಿ ನಾಯಕ. ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಹ “ಕೆ ಜಿ ಎಫ್ ೨” ನಂತಹ ಬಿಗ್ ಹಿಟ್ ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ನಿರ್ಮಾಣದ “ಬಘೀರ” ಚಿತ್ರಕ್ಕೆ ಚಾಲನೆ ದೊರಕಿದೆ. ಡಾ||ಸೂರಿ ಈ…

Read More
ಯೋಗರಾಜ್ ಭಟ್ ಅವರಿಂದ “ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ ಹಾಡಿನ ಅನಾವರಣ.

ಯೋಗರಾಜ್ ಭಟ್ ಅವರಿಂದ “ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ ಹಾಡಿನ ಅನಾವರಣ.

ಕನ್ನಡ ಚಿತ್ರರಂಗದ ಖ್ಯಾತ ನರ್ದೇಶಕ ಯೋಗರಾಜ್ ಭಟ್ ಅವರು ರಿಷಬ್ ಶೆಟ್ಟಿ ನಟಿಸಿರುವ “ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ “ಜೂ ಮೊನಾಲಿಸಾ” ಹಾಡನ್ನು ಮಾಡಿದರು. ತ್ರಿಲೋಕ್ ತ್ರಿವಿಕ್ರಮ ಬರೆದಿರುವ ಈ ಹಾಡಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಬಿಡುಗಡೆಯಾದ ಸ್ವಲ್ಪ ಹೊತ್ತಿಗೆ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸಹಾಯಕ…

Read More
ಮನಸ್ಸು ಮತ್ತು ನಗು = ಮನಸ್ಮಿತ

ಮನಸ್ಸು ಮತ್ತು ನಗು = ಮನಸ್ಮಿತ

ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಮನಸ್ಮಿತ’ ಚಿತ್ರವನ್ನು ಅಪ್ಪಣ್ಣಸಂತೋಷ್ ರಚಿಸಿ ನಿರ್ದೇಶನ ಮಾಡಿ, ತಾಯಿ ಸೀತಮ್ಮ.ವಿ.ಟಿ ಹೆಸರಿನೊಂದಿಗೆ ಜಮುನ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಸಹ ನಿರ್ಮಾಪಕರಾಗಿ ದೀಪಿಕಾ.ವಿ.ಎ. ಇದ್ದಾರೆ. ನಿರ್ದೇಶಕರು ಒಮ್ಮೆ ಹೊರಗೆ ಹೋಗಿದ್ದಾಗ ಪುಸ್ತಕವನ್ನು ಓದಿ, ಅದರಿಂದ ಪ್ರೇರಣೆಗೊಂಡು ಕಥೆಯನ್ನು ಬರೆದು, ಅದನ್ನು ಚಿತ್ರರೂಪಕ್ಕೆ ತಂದಿದ್ದಾರೆ. ಮ್ಯೂಸಿಕಲ್…

Read More
ಮೇ  23ರ ರಿಂದ ಸಿರಿ ಕನ್ನಡ ಟಿವಿಯಲ್ಲಿ  ಮೂರು ವಿಭಿನ್ನ ಧಾರಾವಾಹಿಗಳು.

ಮೇ 23ರ ರಿಂದ ಸಿರಿ ಕನ್ನಡ ಟಿವಿಯಲ್ಲಿ ಮೂರು ವಿಭಿನ್ನ ಧಾರಾವಾಹಿಗಳು.

ಆರಂಭವಾದ ಮೂರು ವರ್ಷಗಳಲ್ಲೇ ಸಿರಿ ಕನ್ನಡ ಟಿವಿ ತನ್ನ ಕ್ರಿಯಾತ್ಮಕ ಹಾಗೂ ವಿಶಿಷ್ಟ ಮನರಂಜನೆಯ ಮೆರವಣಿಗೆಯಲ್ಲಿ ವೀಕ್ಷಕರ ಮನ ಗೆದ್ದಿದೆ. ಈ ವಾಹಿನಿಯ “ನಾರಿಗೊಂದು‌ ಸೀರೆ” , “ಲೈಫ್ ಓಕೆ”, ” ಟೂರಿಂಗ್‌ ಟಾಕೀಸ್” ಸೇರಿದಂತೆ ಅನೇಕ ಕಾರ್ಯಕ್ರಮಗಳು, “ಧ್ರುವ ನಕ್ಷತ್ರ”, ” ಪ್ರೇಮ್ ಜೊತೆ ಅಂಜಲಿ” ಯಂತಹ…

Read More
ಮೇ 23 ರಿಂದ ಸ್ಟಾರ್ ಸುವರ್ಣದಲ್ಲಿ “ಅರ್ಧಾಂಗಿ”.ಸಂಜೆ 7 ಗಂಟೆಗೆ ನೋಡಲು ಸಿದ್ದರಾಗಿ.

ಮೇ 23 ರಿಂದ ಸ್ಟಾರ್ ಸುವರ್ಣದಲ್ಲಿ “ಅರ್ಧಾಂಗಿ”.ಸಂಜೆ 7 ಗಂಟೆಗೆ ನೋಡಲು ಸಿದ್ದರಾಗಿ.

ಧಾರಾವಾಹಿ ಪ್ರಿಯರಿಗೆ ಸಿಹಿಸುದ್ದಿ. ವಿನೂತನ ಧಾರಾವಾಹಿಗಳನ್ನು ಹಾಗೂ ವಿಭಿನ್ನ ಶೋಗಳನ್ನು ನೋಡುಗರಿಗೆ ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೇ ಮೇ 23 ರಿಂದ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಖ್ಯಾತ ನಟಿ ಪ್ರಿಯಾಂಕ ಉಪೇಂದ್ರ ಈ ಧಾರಾವಾಹಿಯ ರಾಯಭಾರಿಯಾಗಿದ್ದಾರೆ. ನನ್ನ ಸ್ನೇಹಿತೆ ಉಷಾ ಅವರು…

Read More
ನವಲಗುಂದದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕನ್ನಡ ಚಲನಚಿತ್ರದ ಧ್ವನಿ ಸುರುಳಿ ಬಿಡುಗಡೆ.

ನವಲಗುಂದದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕನ್ನಡ ಚಲನಚಿತ್ರದ ಧ್ವನಿ ಸುರುಳಿ ಬಿಡುಗಡೆ.

ನವಲಗುಂದದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕನ್ನಡ ಚಲನಚಿತ್ರದ ಧ್ವನಿ ಸುರುಳಿ ಬಿಡುಗಡೆ ಆಗಲಿದ್ದು ,ಜವಳಿ ಕೈಮಗ್ಗ ಹಾಗೂ ಸಕ್ಕರೆ ಖಾತೆ ಸಚಿವರಾದ ಶ್ರೀ ಶಂಕರ್ ಪಾಟೀಲ್ ಮುನೇನಕೊಪ್ಪ ರವರು ನವಲಗುಂದದ ಅಪ್ರತಿಮ ಪ್ರತಿಭೆ ಮನ್ವರ್ಷಿ ನವಲಗುಂದ ರವರು ರಚಿಸಿರುವ ತಾಜ್‍ಮಹಲ್೨ ಚಿತ್ರದ ಹಾಡನ್ನು ಬಿಡುಗಡೆ ಮಾಡಲಿದ್ದಾರೆ. ಈ…

Read More
ಮೇ 20 ರಿಂದ ಚಿತ್ರಮಂದಿರಗಳಲ್ಲಿ “ಪ್ರಾರಂಭ”ವಾಗಲಿದೆ ನೋಡಿ ಹಾರೈಸಿ.

ಮೇ 20 ರಿಂದ ಚಿತ್ರಮಂದಿರಗಳಲ್ಲಿ “ಪ್ರಾರಂಭ”ವಾಗಲಿದೆ ನೋಡಿ ಹಾರೈಸಿ.

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ ” ಪ್ರಾರಂಭ ” ಚಿತ್ರ‌ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮೂರು ವರ್ಷಗಳ ಹಿಂದೆ “ಪ್ರಾರಂಭ” ವಾಯಿತು. ಎರಡು ವರ್ಷ ಕೋವಿಡ್ ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು.‌ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ…

Read More
“ಗರುಡ”ನ ಹಾಡಿಗೆ ಗಣ್ಯರ ಮೆಚ್ಚುಗೆ. ಈ ಚಿತ್ರ ಮೇ 20 ರಂದು ಬಿಡುಗಡೆ.

“ಗರುಡ”ನ ಹಾಡಿಗೆ ಗಣ್ಯರ ಮೆಚ್ಚುಗೆ. ಈ ಚಿತ್ರ ಮೇ 20 ರಂದು ಬಿಡುಗಡೆ.

ಸಿದ್ದಾರ್ಥ್ ಮಹೇಶ್ – ಶ್ರೀನಗರ ಕಿಟ್ಟಿ ಅಭಿನಯದ ಈ ಚಿತ್ರ ಮೇ 20 ರಂದು ಬಿಡುಗಡೆ. “ಸಿಪಾಯಿ” ಚಿತ್ರದ ಮೂಲಕ ಜನಮನ ಗೆದ್ದಿದ್ದ, ಸಿದ್ದಾರ್ಥ್ ಮಹೇಶ್ ಅಭಿನಯದ “ಗರುಡ” ಚಿತ್ರದ ಹಾಡು ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ನೆರವೇರಿತು. ಶಾಸಕ ಅರವಿಂದ್ ಲಿಂಬಾವಳಿ, ಸಂಸದ ಪಿ.ಸಿ.ಮೋಹನ್…

Read More