1. Home
  2. Author Blogs

Author: cinipark

cinipark

ಓಂಪ್ರಕಾಶ್ ರಾವ್ ಹಾಗೂ ಆದಿತ್ಯ ಕಾಂಬಿನೇಶನಲ್ಲಿ “ಇಲಾಖೆ”.

ಓಂಪ್ರಕಾಶ್ ರಾವ್ ಹಾಗೂ ಆದಿತ್ಯ ಕಾಂಬಿನೇಶನಲ್ಲಿ “ಇಲಾಖೆ”.

ಖ್ಯಾತ ನಿರ್ದೇಶಕ, ನಟ ಓಂಪ್ರಕಾಶ್ ರಾವ್ ನಿರ್ದೇಶನದಲ್ಲಿ ಹೆಸರಾಂತ ನಟ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರಕ್ಕೆ ” ಇಲಾಖೆ” ಎಂದು ಶೀರ್ಷಿಕೆಯಿಡಲಾಗಿದೆ. ಇವರಿಬ್ಬರ ಕಾಂಬಿನೇಶನಲ್ಲಿ ಮೂಡಿಬರುತ್ತಿರುವ ಈ ಚತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಉಳಿದ ಭಾಗದ ಚಿತ್ರೀಕರಣ ಜೂನ್ ನಲ್ಲಿ ನಡೆಯಲಿದೆ. “ಲಾಕಪ್…

Read More
ಹೊಸಬರ “ಹುಲಿಭೇಟೆ” ಗೆ ಸಾಥ್ ನೀಡಿದ ಗಣ್ಯರು.

ಹೊಸಬರ “ಹುಲಿಭೇಟೆ” ಗೆ ಸಾಥ್ ನೀಡಿದ ಗಣ್ಯರು.

ಈಗ ಟೀಸರ್ ಬಂದಿದೆ. ಮಾಸಾಂತ್ಯಕ್ಕೆ ಸಿನಿಮಾ ಬರಲಿದೆ‌ ಹೊಸ ಯುವ ಉತ್ಸಾಹಿ ತಂಡದ ಸಮಾಗಮದಲ್ಲಿ “ಹುಲಿಭೇಟೆ ಚಿತ್ರ ತಯಾರಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್ ಎ ಚಿನ್ನೇಗೌಡ, ಸಾ.ರಾ.ಗೋವಿಂದು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ…

Read More
“ಗಿರ್ಕಿ” ಗಾಗಿ ಯೋಗರಾಜ್ ಭಟ್ಟರು ಬರೆದರು ಎಣ್ಣೆ ಹಾಡು.

“ಗಿರ್ಕಿ” ಗಾಗಿ ಯೋಗರಾಜ್ ಭಟ್ಟರು ಬರೆದರು ಎಣ್ಣೆ ಹಾಡು.

ಯೋಗರಾಜ್ ಭಟ್ಟರು ಬರೆದ “ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು” ಹಾಡು ಎಷ್ಟು ಜನಪ್ರಿಯವಾಗಿದೆ ಎಂದು ಎಲ್ಲರಿಗೂ ತಿಳಿದ ಸಂಗತಿ. ಕುಡಿಯುವವರಿಗೆ ಹಾಗೂ ಕುಡಿಯದವರಿಗೆ ಇಬ್ಬರಿಗೂ ಈ ಹಾಡು ಮೆಚ್ಚುಗೆಯಾಗಿದೆ. ಈಗ ಯೋಗರಾಜ್ ಭಟ್ಟರು “ಗಿರ್ಕಿ” ಚಿತ್ರಕ್ಕಾಗಿ “ಗ್ಲಾಸು ಗ್ಲಾಸಿಗೆ ತಾಗೊ ಟೈಮಲಿ ದೇಶ ಚಿಂತನೆ ಮಾಡೋಣ” ಎಂಬ…

Read More
“ಮೈ ನೇಮ್ ಇಸ್ ರಾಜ್”. ಡಾ||ರಾಜ್ ನೆನಪಲ್ಲಿ‌ ಸುಂದರ ಸಂಜೆ.

“ಮೈ ನೇಮ್ ಇಸ್ ರಾಜ್”. ಡಾ||ರಾಜ್ ನೆನಪಲ್ಲಿ‌ ಸುಂದರ ಸಂಜೆ.

ಮನೋಜವಂ ಆತ್ರೇಯ ಹಾಡಿನ ಮೋಡಿಗೆ ಮನಸೋತ ಸಭಿಕರು. ಕಳೆದ 24 ರಂದು ಡಾ||ರಾಜ್ ಜನ್ಮದಿನ. ಇದರ ಸವಿನೆನಪಿಗಾಗಿ “ಸರಿಗಮಪ” ಖ್ಯಾತಿಯ ಮರಿ ಅಣ್ಣವ್ರು ಅಂತಲೇ ಕರೆಸಿಕೊಳ್ಳುವ ಮನೋಜವಂ ಆತ್ರೇಯ, ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ‌ “ಮೈ ನೇಮ್ ಇಸ್ ರಾಜ್” ಎಂಬ ಹೆಸರಿನ ಸಂಗೀತ ಸಂಜೆ ಏರ್ಪಡಿಸಿದರು. ಮರಳೇಮಠದ…

Read More
ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ನೂತನ ಪ್ರತಿಭೆಗಳ ಅನಾವರಣ.

ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ನೂತನ ಪ್ರತಿಭೆಗಳ ಅನಾವರಣ.

ಕಿರುಚಿತ್ರ ನಿರ್ಮಾಣ ಸಾಕಷ್ಟು ಪ್ರತಿಭಾವಂತರ ಕನಸು. ಈ ಕನಸಿಗೆ ಆಸರೆಯಾಗಿ ನಿಂತಿದ್ದಾರೆ ಛಾಯಾಗ್ರಹಕ ಸತ್ಯ ಹೆಗಡೆ. ತಮ್ಮ ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಪ್ರತಿಭಾವಂತ ಯುವ ಪ್ರತಿಭೆಗಳ ಸಮಾಗಮದಲ್ಲಿ ತಯಾರಾದ ಕಿರುಚಿತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಕಿರುಚಿತ್ರ ನಿರ್ಮಾಣ ಮಾಡುವವರನ್ನು ಪ್ರೋತ್ಸಾಹಿಸುತ್ತಿದ್ದಾರೆ. ಇತ್ತೀಚೆಗೆ ವಿನಯ್ ಶಾಸ್ತ್ರಿ ಅವರ ನಿರ್ದೇಶನದಲ್ಲಿ…

Read More
ಲಹರಿಗೆ ನಲವತ್ತೆಂಟು ವರುಷ. ರಿಕ್ಕಿಕೇಜ್ ಗೆ ಮತ್ತೆ ಗ್ರ್ಯಾಮಿ ಬಂದ ಹರುಷ.

ಲಹರಿಗೆ ನಲವತ್ತೆಂಟು ವರುಷ. ರಿಕ್ಕಿಕೇಜ್ ಗೆ ಮತ್ತೆ ಗ್ರ್ಯಾಮಿ ಬಂದ ಹರುಷ.

ಇಬ್ಬರ ಈ ಸಾಧನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ. ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಲಹರಿ ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಕಳೆದಿದೆ. ಈಗ ಮತ್ತೊಂದು ವಿಶೇಷವೆಂದರೆ ಈ ಸಂಸ್ಥೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿಕೇಜ್ ನೇತೃತ್ವದಲ್ಲಿ “ಡಿವೈನ್ ಟೈಡ್ಸ್” ಎಂಬ…

Read More
ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಮೇನಲ್ಲಿ ಡಾ.ರಾಜ್ ಕ್ರಿಕೆಟ್ ಪಂದ್ಯಾವಳಿ.

ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಮೇನಲ್ಲಿ ಡಾ.ರಾಜ್ ಕ್ರಿಕೆಟ್ ಪಂದ್ಯಾವಳಿ.

ಕರ್ನಾಟಕ ಚಲನಚಿತ್ರ ನೃತ್ಯ ನಿರ್ದೇಶಕರ ಮತ್ತು ನೃತ್ಯ ಕಲಾವಿದರ ಸಂಘದ ವತಿಯಿಂದ ಐದನೇ ವರ್ಷದ ಡಾ.ರಾಜ್ ಕ್ರಿಕೆಟ್ ಕಪ್ ಟೂರ್ನಿ ಮೇ ತಿಂಗಳ 13,14 ಹಾಗೂ 15ರಂದು ನಡೆಯಲಿದೆ ಎಂದು ನೃತ್ಯ ನಿರ್ದೇಶಕರ ಸಂಘದ ಅಧ್ಯಕ್ಷರಾದ ರಾಜೇಶ್ ಬ್ರಹ್ಮಾವರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ರಿಕೆಟ್ ಪಂದ್ಯವಳಿಯಲ್ಲಿ…

Read More
ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರಿಂದ “ರೈತ” ಚಿತ್ರದ ಪೋಸ್ಟರ್ ಬಿಡುಗಡೆ.

ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರಿಂದ “ರೈತ” ಚಿತ್ರದ ಪೋಸ್ಟರ್ ಬಿಡುಗಡೆ.

ನಾವೆಲ್ಲಾ ಇಂದು ನೆಮ್ಮದಿಯ ಜೀವನ ನಡೆಸಿತ್ತಿರಲು ಮುಖ್ಯ ಕಾರಣ ರೈತ. ಆತ ಬೆಳೆದ ಆಹಾರ ತಿಂದು ನಾವು ಸುಖವಾಗಿದ್ದೇವೆ. ಅಂತಹ “ರೈತ” ನ ಕುರಿತು ಬರುತ್ತಿರುವ ಚಿತ್ರ “ರೈತ”. ಇತ್ತೀಚೆಗೆ ಈ ಚಿತ್ರದ ಪೋಸ್ಟರನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಬಿಡುಗಡೆ ಮಾಡಿ ಶುಭ ಕೋರಿದರು. ಕುಮುದ ಆರ್ಟ್ಸ್ ಕ್ರಿಯೇಷನ್ಸ್…

Read More
ಗಣ್ಯರ ಉಪಸ್ಥಿತಿಯಲ್ಲಿ “ಕೇದಾರ್ ನಾಥ್ ಕುರಿಫಾರಂ” ಗೆ ಚಾಲನೆ.

ಗಣ್ಯರ ಉಪಸ್ಥಿತಿಯಲ್ಲಿ “ಕೇದಾರ್ ನಾಥ್ ಕುರಿಫಾರಂ” ಗೆ ಚಾಲನೆ.

ಕಾಮಿಡಿ ಕಾರ್ಯಕ್ರಮವೊಂದರ ಮೂಲಕ ಮನೆಮಾತಾಗಿರುವ ನಟ ಮಡೇನುರ್ ಮನು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ” ಕೇದಾರ್ ನಾಥ್ ಕುರಿಫಾರಂ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ವಸಂತನಗರದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ಖ್ಯಾತ ನಟ ವಸಿಷ್ಠ ಸಿಂಹ ಆರಂಭ ಫಲಕ ತೋರಿದರು. ನಿರ್ಮಾಪಕ ಪದ್ಮನಾಭ ಕ್ಯಾಮೆರಾ ಚಾಲನೆ…

Read More
ಸುಮಲತಾ ಅಂಬರೀಶ್  ಅವರಿಂದ “ನಿರ್ಮುಕ್ತ” ಹಾಡಿನ ಲೋಕಾರ್ಪಣೆ.

ಸುಮಲತಾ ಅಂಬರೀಶ್ ಅವರಿಂದ “ನಿರ್ಮುಕ್ತ” ಹಾಡಿನ ಲೋಕಾರ್ಪಣೆ.

ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ. ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ. “ನಿರ್ಮುಕ್ತ” ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ…

Read More