ಚಾಣಕ್ಯ ನೀತಿ ಸೂತ್ರಗಳು ಜೀವನಕ್ಕೆ ಬೆಳಕಿನ ಮಾರ್ಗದರ್ಶನವನ್ನು ನೀಡುತ್ತದೆ
1. ಅವಶ್ಯಕತೆಗಿಂತ ಅಧಿಕವಾಗಿ ಪ್ರಾಮಾಣಿಕತೆ ತೋರುವ ಅವಶ್ಯಕತೆಯಿಲ್ಲ. ಅತಿಯಾಗಿ ಪ್ರಾಮಾಣಿಕರಾಗಿರುವುದು ಆರೋಗ್ಯಕರವಲ್ಲ. ಏಕೆಂದರೆ ಅಂಕುಡೊಂಕಾಗಿರುವ ಮರಗಳನ್ನು ಬಿಟ್ಟು ನೇರವಾಗಿರುವ ಮರಗಳನ್ನೇಮೊದಲು ಕಡಿಯುತ್ತಾರೆ… 2. ದುಷ್ಟ ವ್ಯಕ್ತಿಗಳ ಸಿಹಿ ಮಾತುಗಳ ಮೇಲೆ ತಪ್ಪಿಯೂ ವಿಶ್ವಾಸವಿಡಬಾರದು ಯಾಕೆಂದರೆ ಅವರು ತಮ್ಮ ಮೂಲ ಸ್ವಭಾವವನ್ನು ಮರೆತಿರುವುದಿಲ್ಲ. ಹುಲಿಹಿಂಸೆ ಮಾಡುವುದನ್ನು ಬಿಡುವುದಿಲ್ಲ… 3. ತನ್ನ…
Read More