ಸೆಲಿಬ್ರೇಷನ್ ಟೀ ಸಂಸ್ಥೆ ವತಿಯಿಂದ
ವಿಶಿಷ್ಟ ರೀತಿಯಲ್ಲಿ ಗಾಯಕ ವಿಜಯ್ ಪ್ರಕಾಶ್ ಹುಟ್ಟುಹಬ್ಬ ಆಚರಣೆ.
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್ ಟೀ ಸಂಸ್ಥೆಯ ರಾಯಭಾರಿಯೂ ಹೌದು. ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ “ಸೆಲಿಬ್ರೇಷನ್ ಟೀ”. ನಾವಿಬ್ಬರು…
Read More