ಝೈದ್ ಖಾನ್ ಸಾರಥ್ಯದಲ್ಲಿ ಮೊಳಗಿತು ಬನಾರಸ್ ಕಹಳೆ!

Banaras Trumpet rang out under the leadership of Zaid Khan!

ಝೈದ್ ಖಾನ್ ನಿಖರವಾಗಿ ಪ್ಲಾನ್ ಮಾಡಿಕೊಂಡು, ಅತ್ಯಂತ ವ್ಯವಸ್ಥಿತವಾಗಿ ಬನಾರಸ್ ಪ್ರಚಾರದ ಭಾಗವಾದ ರೋಡ್ ಶೋಕಗಳನ್ನು ನಡೆಸುತ್ತಿದ್ದಾರೆ. ಇದೇ ನವೆಂಬರ್ 4ರಂದು ಬನಾರಸ್ ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಂತದಲ್ಲಿ ನಮ್ಮ ರಾಜ್ಯದಲ್ಲಿ ರೋಡ್ ಶೋ ಮೂಲಕ ಬನಾರಸ್ ಕ್ರೇಜ್ ಮತ್ತಷ್ಟು ಹೆಚ್ಚಿಕೊಳ್ಳುತ್ತಿದೆ. ಎರಡನೇ ದಿನವಾದ ಇಂದು ಬೆಳಗ್ಗೆ ಒಂಬತ್ತು ಗಂಟೆಗೆ ಬನಾರಸ್ ಜೋಡಿ ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಬಂದಿಳಿಯಿತು. ಅಲ್ಲಿ ಅಭಿಮಾನಿಗಳು, ಮುಖಂಡರು ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ರೋಡ್ ಶೋ ನೆರವೇರಿತು. Banaras Trumpet rang out under the leadership of Zaid Khan!

ಆ ನಂತರದಲ್ಲಿ 11.30ಕ್ಕೆ ಸರಿಯಾಗಿ ಝೈದ್ ಖಾನ್ ಮತ್ತು ಸೋನಲ್ ಮೊಂತೇರೋ ದಾವಣಗೆರೆಗೆ ತೆರಳಿ, ಅಲ್ಲಿಯೂ ರೋಡ್ ಶೋ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅದಾದ ನಂತರ 2.30ರ ಸುಮಾರಿಗೆ ಬಳ್ಳಾರಿಗೆ ಬಂದಿಳಿದು, ಅಲ್ಲಿಯೂ ಅದೇ ಉತ್ಸಾಹದಿಂದ ಬನಾರಸ್ ಜೋಡಿ ವೇದಿಕೆ ಕಾರ್ಯಕ್ರಮ ಮತ್ತು ರೋಡ್ ಶೋಗಳಲ್ಲಿ ಪಾಲ್ಗೊಂಡಿತ್ತು. Banaras Trumpet rang out under the leadership of Zaid Khan!

ಬಳ್ಳಾರಿಯಿಂದ ಸಂಜೆ 5.30ಕ್ಕೆಲ್ಲ ಝೈದ್ ಖಾನ್ ಮತ್ತು ಸೋನಲ್ ಮೊಂತೇರೋ ಬೆಂಗಳೂರಿಗೆ ವಾಪಾಸಾಗಿದ್ದಾರೆ. ಹಾಸನ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ನಡೆದ ರೋಡ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ಕಾಣಿಸಿತ್ತು. ಝೈದ್ ಮತ್ತು ಸೋನಲ್ಗೆ ಸಲ್ಮಾನ ಮತ್ತು ಜನರೆಲ್ಲರ ಪ್ರೀತ್ಯಾಧಾರಗಳು ಯಥೇಚ್ಛವಾಗಿ ಸಿಕ್ಕವು. ಅಲ್ಲಿ ಕಾಣಿಸಿದ ಪ್ರತಿಕ್ರಿಯೆಗಳಲ್ಲಿಯೇ ಬನಾರಸ್ ಕ್ರೇಜ್ ಪ್ರತಿಫಲಿಸಿದಂತಿತ್ತು. ಅಂದಹಾಗೆ ನವೆಂಬರ್ 4ರಂದು ಬನಾರಸ್ ತೆರೆಗಾಣುವ ಘಳಿಗೆಯವರೆಗೂ ಇಂಥಾ ಪ್ರಚಾರ ಕಾರ್ಯಗಳಲ್ಲಿ ಝೈದ್ ಖಾನ್ ಬ್ಯುಸಿಯಾಗಲಿದ್ದಾರೆ. Banaras Trumpet rang out under the leadership of Zaid Khan!

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…