ಮೆಟ್ರೋದಲ್ಲಿ ಬಂದು “ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಸಿನಿಮಾ ನೋಡಿದ ಶಿಕ್ಷಣ ಮಂತ್ರಿ ನಾಗೇಶ್

ಜನಪ್ರಿಯ ಹೀರೋಗಳ ಸಿನಿಮಾಗೆ ಹೋಗಲು ತಡವಾದಾಗ ಅಭಿಮಾನಿಗಳು ಆಟೋ, ಬೈಕ್, ಓ ಲಾ ಹಿಡಿದು ಬರುವುದು ಸಾಮಾನ್ಯ. ಆದರೆ ಮಂತ್ರಿ ಒಬ್ಬರು ಸಿನಿಮಾಗೆ ಬೇಗ ಹೋಗಲು ಮೆಟ್ರೋ ಸಂಚಾರ ಬಳಸಿದ್ದು ಅಚ್ಚರಿಯ ಸಂಗತಿ.selfie mummy google daddy 947

ಮಕ್ಕಳು ಮತ್ತು ಪೇರೆಂಟ್ಸ್ ಮೊಬೈಲ್ ಚಟದ ಬಗ್ಗೆ ಬಂದಿರುವ ಚಿತ್ರ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ದಿನೇ ದಿನೇ ಜನಪ್ರಿಯ ಆಗುತ್ತಿದೆ ಎಂಬುದು ಗಮಿಸಬೇಕಾದ ವಿಷಯ. ಮಧುಚಂದ್ರ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಚಿತ್ರದಲ್ಲಿ ಸೃಜನ್ ಲೋಕೇಶ್ ಮತ್ತು ಮೇಘನಾ ರಾಜ್ ಅವರು ನಟಿಸಿದ್ದಾರೆ. ಚಿತ್ರ ಸಂಪೂರ್ಣ ಕಾಮಿಡಿ ಇದ್ದರೂ ಜನರನ್ನ ಮೊಬೈಲ್ ಚಟದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಯಶಸ್ವಿ ಆಗಿದೆ. ಅದಕ್ಕೆ ಸಾಮಾಜಿಕ ಕಳಕಳಿ ಇದೆ ಎಂಬ ಕಾರಣಕ್ಕೆ ಸರ್ಕಾರ ಅದನ್ನು ಬೆಂಬಲಿಸುವ ಉದ್ದೇಶದಿಂದ ಮಾನ್ಯ ಶಿಕ್ಷಣ ಮಂತ್ರಿ ನಾಗೇಶ್ ಸಿನಿಮಾ ನೋಡಲು ಮಲ್ಲೇಶ್ವರಂ ಮಂತ್ರಿ ಮಾಲ್ ಗೆ ಬಂದರು.74286236

ಸಿನಿಮಾ ನೋಡಿದ ಕೂಡಲೇ ಅವರು ಅದ್ಭುತವಾದ ಪ್ರತಿಕ್ರಿಯೆ ನೀಡಿದರು. ಈ ಸಿನಿಮಾವನ್ನು ಮಕ್ಕಳು ತಮ್ಮ ತಂದೆ ತಾಯಿಗಳ ಜೊತೆಯಲ್ಲಿ ತಪ್ಪದೇ ನೋಡಿ ಎಂದು ತಿಳಿಸಿ, ಜೊತೆಗೆ ಎಲ್ಲಾ ಶಾಲಾ ಮಕ್ಕಳಿಗೆ ಈ ಸಿನಿಮಾ ನೋಡಲು ಶಿಕ್ಷಕರು ಪ್ರೇರೇಪಿಸುವ ಮೂಲಕ ಅವರ ಮೊಬೈಲ್ ಚಟದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಬೇಕು ಎಂದು ತಮ್ಮ ಅಭಿಪ್ರಾಯವನ್ನು ಮಾಧ್ಯಮದ ಮುಂದೆ ವ್ಯಕ್ತಪಡಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…