ಬೆಂಗಳೂರಿನ ಹೇಮಾ ನಿರಂಜನ್ ಪರ್ಸೋನಾ mrs ಇಂಡಿಯಾ 2022 ರ ವಿಜೇತೆ

bengaluru based hema niranjan wins persona mrs india 2022 award

ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು.bengaluru based hema niranjan wins persona mrs india 2022 award

ಹೊಳೆನರಸೀಪುರ ನನ್ನ ಊರು. ತುಂಬಾ ಸಂಪ್ರದಾಯಸ್ಥ ಕುಟುಂಬ ನಮ್ಮದು. ತಂದೆ ಶಿಕ್ಷಕರು. ನಾನು ಸಹ ಟೀಚರ್ಸ್ ಟ್ರೈನಿಂಗ್ ಮಾಡಿದ್ದೀನಿ. ನಿರಂಜನ್ ಅವರು ನನ್ನ ಪತಿ. ಮದುವೆಯಾದ ನಂತರ ಬೆಂಗಳೂರಿನಲ್ಲೇ ಇದ್ದೀನಿ. ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸುವುದು ನನ್ನ ಬಾಲ್ಯದ ಕನಸು. ಆದರೆ ನಮ್ಮ ತಂದೆ-ತಾಯಿಗೆ ಇದೆಲ್ಲಾ ಇಷ್ಟವಿರಲಿಲ್ಲ. ಆದರೆ ನನ್ನ ಪತಿ ನನ್ನ ಕನಸಿಗೆ ಆಸರೆಯಾದರು. ಅವರ ಸಹಕಾರದಿಂದ ಇದೆಲ್ಲಾ ಸಾಧ್ಯವಾಗಿದ್ದು.bengaluru based hema niranjan wins persona mrs india 2022 award

ಈ ಸ್ಪರ್ಧೆಯಲ್ಲಿ ಗೆಲ್ಲಲು ಬರೀ ಬ್ಯೂಟಿ ಒಂದೇ ಮಾನದಂಡವಲ್ಲ. ತುಂಡು ಬಟ್ಟೆಗಳನ್ನು ಧರಿಸುವುದೂ ಅಲ್ಲ. ಸಾಕಷ್ಟು ಪೂರ್ವ ತಯಾರಿ ಬೇಕು. ಅಷ್ಟೇ ಅಲ್ಲದೇ ಕೆಲವು ಸುತ್ತುಗಳ ಪರೀಕ್ಷೆ ಸಹ ಇಲ್ಲಿರುತ್ತದೆ. ತುಂಡು ಉಡುಗೆ ಧರಿಸುವ ಸ್ಪರ್ಧೆಗಳಲ್ಲಿ ಭಾಗವಹಿಸಲು ನಾನು ಇಷ್ಟಪಡುವುದಿಲ್ಲ. ನಾನು ಈ ಸ್ಪರ್ಧೆಯಲ್ಲಿ ಭಾಗವಹಿಸಲು ವ್ಯಾಯಾಮ ಮಾಡಿ ಆರು ಕೆಜಿ ತೂಕ ಇಳಿಸಿಕೊಂಡಿದ್ದೀನಿ. 33 ಜನ ಸ್ಪರ್ಧಿಗಳು ಭಾಗವಹಿಸಿದ್ದ ಪರ್ಸೋನಾ mrs ಇಂಡಿಯಾ‌ 2022 ಸ್ಪರ್ಧೆಯಲ್ಲಿ ನಾನು ವಿಜೇತಳಾಗಿದ್ದು ಸಂತೋಷವಾಗಿದೆ.bengaluru based hema niranjan wins persona mrs india 2022 award

ಉದ್ಯಮಿಯಾಗೂ ನಾನು ಕಾರ್ಯ ನಿರ್ವಹಿಸುತ್ತಿದ್ದೇನೆ. ಒಳ್ಳೆಯ ಅವಕಾಶ ಸಿಕ್ಕರೆ ಸಿನಿಮಾದಲ್ಲಿ ನಟಿಸುತ್ತೇನೆ. ನನ್ನ ಇಷ್ಟದ ಹೀರೋ ಕಿಚ್ಚ ಸುದೀಪ್‌. ಅವರೊಡನೆ ಅಭಿನಯಿಸುವ ಆಸೆ ಇದೆ ಎಂದರು ಹೇಮಾ ನಿರಂಜನ್.bengaluru based hema niranjan wins persona mrs india 2022 award

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…