ಮದುವೆ ಮುನ್ನವೇ ಭಾವಿ ಪತ್ನಿಯನ್ನ ಪ್ರೋಡ್ಯೂಸರ್ ಮಾಡಿದ ಭುವನ್ ಪೊನ್ನಣ್ಣ

*Bhuvan Harshika started a new production house * "Bhuvanam Shrestham Gachchami".

*ಹೊಸ ಪ್ರೊಡಕ್ಷನ್ ಹೌಸ್ ಶುರು ಮಾಡಿದ ಭುವನ್ ಹರ್ಷಿಕಾ * ಹರ್ಷಿಕಾ ನಿರ್ಮಾಣದ ಭುವನ್ ನಿರ್ದೇಶಿಸಿ ನಟಿಸ್ತಿರೋ ಸಿನಿಮಾ ಇದೇ ನೋಡಿ

ನಟಿ ಹರ್ಷಿಕಾ ಹಾಗೂ ಭುವನ್ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ವಿಚಾರ ಎಲ್ಲರಿಗೂ ಎಲ್ಲರಿಗೂ ಗೊತ್ತಿರುವ ವಿಚಾರ ಇದೇ ಮದುವೆ ಶುಭ ಸುಖ ನೀಡುವ ಜೊತೆಗಳು ಜೊತೆಗೆ ನಟ ಭುವನ್ ಹಾಗೂ ಹರ್ಷಿಕಾ ಪೂಣಚ್ಚ ತಮ್ಮ ಸ್ವಂತ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ…ಅದರ ಜೊತೆಗೆ ಹೊಸ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ…*Bhuvan Harshika started a new production house * "Bhuvanam Shrestham Gachchami".

ಭುವನ್ ಹಾಗೂ ಹರ್ಷಿಕಾ ಅವರ ಪ್ರೋಡಕ್ಷನ್ ಹೌಸ್ ಗೆ ಭುವನಂ ಎಂಟಟೈನ್ ಮೆಂಟ್ ಎಂದು ಹೆಸರಿಡಲಾಗಿದ್ದು ಅದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ “ಭುವನಂ ಶ್ರೇಷ್ಠಮ್ ಗಚ್ಚಾಮಿ” ಎಂದು ಹೆಸರಿಡಲಾಗಿದೆ…

ಇದೊಂದು ಬಾಕ್ಸರ್ ನ ಕಥೆಯಾಗಿದ್ದು ಆರು ವರ್ಷದ ಹಿಂದೆಗೆ ಈ ರೀತಿಯ ಸಿನಿಮಾ ಒಂದನ್ನ ಮಾಡಬೇಕು ಎಂದು ಭುವನ್ ಹಾಗೂ ಹರ್ಷಿಕಾ ಪ್ಲಾನ್ ಮಾಡಿಕೊಂಡಿದ್ದರಂತೆ. ಬಾಕ್ಸರ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಭುವನ್​ ಪೊನ್ನಣ್ಣ ಸಾಕಷ್ಟು ತರಬೇತಿ ಪಡೆದುಕೊಂಡಿದ್ದಾರೆ. ಈ ಪಾತ್ರಕ್ಕೆ ಹಲವು ಶೇಡ್​ ಇರಲಿದೆ… ಈ ಚಿತ್ರದಲ್ಲಿ ರೆಟ್ರೊ ಶೈಲಿಯಲ್ಲೂ ಭುವನ್ ಅವರನ್ನು ನೋಡಬಹುದು. ಸಿನಿಮಾಗಳ ಸಂಖ್ಯೆಗಿಂತಲೂ ಗುಣಮಟ್ಟ ಮುಖ್ಯ ಎನ್ನುವ ಭುವನ್ ಗಡಿಬಿಡಿಯಲ್ಲಿ ಬೇರೆ ಯಾವುದೇ ಸಿನಿಮಾ ಒಪ್ಪಿಕೊಳ್ಳದೇ ಕಳೆದ ಎರಡು ವರ್ಷಗಳಿಂದ ಈ ಸಿನಿಮಾದ ಸ್ಕ್ರಿಪ್ಟ್​ ಮೇಲೆ ಕೆಲಸ ಮಾಡುತ್ತಿದ್ದಾರೆ.harshika poonacha hot looks

ಸದ್ಯ ಮದುವೆಯ ಸಂದರ್ಭದಲ್ಲಿ ಈ ಖುಷಿಯ ಸುದ್ದಿಯನ್ನು ಕೂಡ ಭುವನ್ ಹಾಗೂ ಹರ್ಷಿಕಾ ಮಾಧ್ಯಮ ಮಿತ್ರರ ಜೊತೆ ಹಂಚಿಕೊಂಡಿದ್ದಾರೆ… ಮದುವೆ ಸಮಾರಂಭ ಎಲ್ಲವನ್ನು ಮುಗಿಸಿಕೊಂಡು ಶೀಘ್ರದಲ್ಲಿ ಸಿನಿಮಾ ಚಿತ್ರೀಕರಣವನ್ನು ಶುರು ಮಾಡಲಿದ್ದಾರೆ.. ಇನ್ನು ಈ ಸಿನಿಮಾಗೆ ಭುವನ್ ಅವರೇ ಕಥೆ ಬರೆದು ನಿರ್ದೇಶನವನ್ನು ಮಾಡುತ್ತಿದ್ದಾರೆ ಚಿತ್ರದಲ್ಲಿ ಭುವನವರೇ ನಾಯಕನಾಗಿ ಕಾಣಿಸಿಕೊಳ್ಳಲಿದ್ದು ಹರ್ಷಿಕಾ ನಿರ್ಮಾಪಕಿಯಾಗಿ ಮೊದಲ‌ ಬಾರಿಗೆ ಜವಾಬ್ದಾರಿ ನಿರ್ವಹಿಸಲಿದ್ದಾರೆ .harshika poonacha hot looks

ಚಿತ್ರಕ್ಕೆ ನಾಯಕಿಯಾಗಿ ಕೊಡಗು ಮೂಲದ ಹೊಸ ಪ್ರತಿಭೆಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಭುವನ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ..

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…