ಪ್ರಮೋದ್ ನಟನೆಯ ‘ಬಾಂಡ್ ರವಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್.


ಸ್ಯಾಂಡಲ್‌ವುಡ್‌ನಲ್ಲಿ ಬ್ಯುಸಿಯೆಸ್ಟ್ ಹೀರೋಗಳಲ್ಲಿ ಒಬ್ಬರಾಗಿರುವ ಮಂಡ್ಯ ಹೈದ ಪ್ರಮೋದ್ ನಟನೆಯ ಬಹುನಿರೀಕ್ಷಿತ ಬಾಂಡ್ ರವಿ ಸಿನಿಮಾದ ಚಿತ್ರೀಕರಣ ಕಂಪ್ಲೀಟ್‌ ಆಗಿದ್ದು, ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ ಮಂಗಳೂರು ಭಾಗದಲ್ಲಿ ಸುಮಾರು 50 ದಿನಗಳ‌ ಕಾಲ ಶೂಟಿಂಗ್ ಮುಗಿಸಿರುವ ಬಾಂಡ್ ರವಿ ಬಳಗ ಕುಂಬಳಕಾಯಿ ಹೊಡೆದಿದೆ.IMG 20220613 WA0107

ಕಳೆದ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಎಸ್ ಪಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಬಾಂಡ್ ರವಿ ಆಕ್ಷನ್ ಲವ್ ಸ್ಟೋರಿ ಸಿನಿಮಾವಾಗಿದ್ದು, ಈ ಹಿಂದೆ ಮಾದ ಮಾನಸಿ ಸಿನಿಮಾ ನಿರ್ಮಾಣ ಮಾಡಿದ್ದ ನರಸಿಂಹಮೂರ್ತಿ ಲೈಫ್ ಲೈನ್ ಫಿಲ್ಮ್ಸ್ ಬ್ಯಾನರ್ ನಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ.20220602071603 Z0A8752 scaled

ಕಾಜಲ್ ಕುಂದರ್ ಪ್ರಮೋದ್ ಗೆ ಜೋಡಿಯಾಗಿ ನಟಿಸ್ತಿದ್ದು , ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದು, ಕೆಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನಿಲ್& ದೇವ್ ಎನ್ ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಸಿನಿಮಾಕ್ಕಿದೆ ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…